ಹೃದಯವಂತಿಕೆ ಇರಬೇಕು: ಡಾ| ಬಾಲಕೃಷ್ಣ ಭಾರದ್ವಾಜ್‌

Team Udayavani, Dec 19, 2022, 5:34 PM IST

ಹೃದಯವಂತಿಕೆ ಇರಬೇಕು: ಡಾ| ಬಾಲಕೃಷ್ಣ ಭಾರದ್ವಾಜ್‌

ಮಹಾನಗರ: ಯುನಿವೆಫ್‌ ಎಜುಕೇಶನ್‌ ಫೋರಮ್‌ ಇದರ ವತಿಯಿಂದ “ಮಾನವ ಸಮಾಜ, ಸಂಸ್ಕೃತಿ ಮತ್ತು ನಮ್ಮ ನಿಲುವು’ ಎಂಬ ವಿಷಯದಲ್ಲಿ “ಶಿಕ್ಷಕರೊಂದಿಗೆ ವಿಚಾರ ವಿನಿಮಯ’ ಕಾರ್ಯಕ್ರಮ ಬಲ್ಮಠ ಮಿಶನ್‌ ಕಾಂಪೌಂಡ್‌ ನಲ್ಲಿರುವ ಸಹೋದಯ ಹಾಲ್‌ನಲ್ಲಿ ನಡೆಯಿತು.

ಅಶೋಕನಗರದ ಎಸ್‌.ಸಿ.ಎಸ್‌. ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ| ಕಬ್ಬಿನಾಲೆ ಬಾಲಕೃಷ್ಣ ಭಾರದ್ವಾಜ್‌ ಅವರು ಮಾತನಾಡಿ, ಮನುಷ್ಯನಲ್ಲಿ ಮಾನವೀ ಯನ್ನು ಕಾಣಬೇಕಾದರೆ ಹೃದಯ ವಂತಿಕೆ ಇರಬೇಕು. ಪರಂಪರಾಗತ ಮೌಲ್ಯಗಳನ್ನು ಧಿಕ್ಕರಿಸಿ ಏಕಾಂಗಿಯಾದ ವ್ಯವಸ್ಥೆಯ ಕುತಂತ್ರಕ್ಕೆ ಸುಲಭದಲ್ಲಿ ಬಲಿಯಾಗುತ್ತಾನೆ ಎಂದು ಹೇಳಿದರು.

ಕಾವೂರು ಸ. ಪ್ರ. ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪ್ರೊ| ಲೂಯಿಸ್‌ ಮನೋಜ್‌ ಮಾತನಾಡಿ, ವಿದ್ಯಾಲಯಗಳು ಕೇವಲ ಔಪಚಾರಿಕ ಶಿಕ್ಷಣ ಕಲಿಯಲು ಮಾತ್ರವಲ್ಲ. ಬದಲಾಗಿ ಶಿಸ್ತು, ಸಂಯಮ, ಸಹಬಾಳ್ವೆಯ ಶಿಕ್ಷಣವೂ ಅಲ್ಲಿಂದಲೇ ಪ್ರಾರಂಭವಾಗುತ್ತದೆ ಎಂದರು.

ಒಳಿತಿನ ವಾಹಕರಾಗಿ ಕೊಣಾಜೆ ಪಿ.ಎ. ಎಂಜಿನಿಯರಿಂಗ್‌ ಕಾಲೇಜ್‌ನ ಸಹಾಯಕ ಪ್ರಾಧ್ಯಾಪಕರಾದ ಪ್ರೊ| ಮುಹಮ್ಮದ್‌ ಸೈಫುದ್ದೀನ್‌ ಮಾತನಾಡಿ, ಒಳಿತು ಕೆಡುಕುಗಳ ಮಧ್ಯದ ಅಂತರ ಕ್ಷೀಣವಾದಾಗ ಸಮಾಜದಲ್ಲಿ ಕ್ಷೋಭೆ ಉಂಟಾಗುತ್ತದೆ. ನಾವು ಒಳಿತಿನ ವಾಹಕರಾಗಬೇಕು ಎಂದರು.

ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಂಗಳೂರು ದಾರುಲ್‌ ಇಲ್ಮ್ನ ಪ್ರಾಂಶುಪಾಲ ರಫೀಉದ್ದೀನ್‌ ಕುದ್ರೋಳಿ ಅವರು ಸಮಾನತೆ ಇಲ್ಲದ ಸಮಾಜದಲ್ಲಿ ಸಾಮಾಜಿಕ ನ್ಯಾಯ ನಿರಾಕರಿಸಲ್ಪಡುತ್ತದೆ. ಇಂಥ ಸಮಾಜದಲ್ಲಿ ವಿದ್ಯಾವಂತರೂ ಕೋಮುವಾದದ ವಾಹಕರಾಗಿ ವ್ಯವಸ್ಥೆ ಯನ್ನು ಇನ್ನಷ್ಟು ಜಟಿಲಗೊಳಿಸುತ್ತಾರೆ ಎಂದು ಹೇಳಿದರು. ಸಂಚಾಲಕ ಯು.ಕೆ. ಖಾಲಿದ್‌ ಅವರು ವಿಷಯ ಮಂಡನೆ ಮಾಡಿ ಕಾರ್ಯಕ್ರಮ ಸಂಯೋಜನೆ ಮಾಡಿದರು. ಜಿಲ್ಲಾಧ್ಯಕ್ಷ
ನೌಫಲ್‌ ಹಸನ್‌ ಕಿರ್‌ ಅತ್‌ ಅವರು ಪಠಿಸಿದರು.

ಪಾರಂಪರಿಕ ಮೌಲ್ಯ ಉಳಿಸಿ
ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪ್ರೊ| ಹೈದರಾಲಿ ಮಾತನಾಡಿ, ಜಾಗತೀಕರಣವು ಸಂಸ್ಕೃತಿಯ ಕೊಡುಕೊಳ್ಳುವಿಕೆಗೆ ಹೇತುವಾದರೂ ಪಾರಂಪರಿಕ ಮೌಲ್ಯ ಗಳನ್ನು ಜೀವಂತವಿಟ್ಟಾಗ ಮಾತ್ರ ಸಹ್ಯ ಸಮಾಜ ನಿರ್ಮಾಣ ಸಾಧ್ಯ ಎಂದರು.

ಟಾಪ್ ನ್ಯೂಸ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.