ಉಳ್ಳಾಲ:ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ದಂಪತಿ
Team Udayavani, Jun 19, 2019, 4:32 PM IST
ಉಳ್ಳಾಲ: ತೊಕ್ಕೊಟ್ಟುವಿನ ಚೆಂಬುಗುಡ್ಡೆ ಬಳಿ ದಂಪತಿಗಳಿಬ್ಬರು ಸುಟ್ಟ ಸ್ಥಿತಿಯಲ್ಲಿ ಮನೆಯೊಳಗೆ ಪತ್ತೆಯಾಗಿದ್ದಾರೆ. ಇಬ್ಬರೂ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.
ಪದ್ಮನಾಭ (72) ಮತ್ತು ವಿಮಲಾ(60) ಆತ್ಮಹತ್ಯೆ ಮಾಡಿಕೊಂಡಿದ್ದು ಇಬ್ಬರು ಮನೆಯೊಳಗೆ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಇಬ್ಬರೂ ಅನಾರೋಗ್ಯದಿಂದ ಬಳಲುತ್ತಿದ್ದು ಇದೇ ಕಾರಣಕ್ಕಾಗಿ ಆತ್ಮಹತ್ಯೆಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ