ಕಟೀಲು, ಮಹಾವೀರ ಪ.ಪೂ. ಕಾಲೇಜು ಪ್ರಥಮ

Team Udayavani, Aug 23, 2018, 11:10 AM IST

23-agust-6.jpg

ಸುಂಕದಕಟ್ಟೆ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಸುಂಕದಕಟ್ಟೆ ಶ್ರೀ ನಿರಂಜನ ಸ್ವಾಮಿ ಪದವಿ ಕಾಲೇಜಿನ ಬೊಲ್ಪು ತುಳು ಸಂಘ, ವಿದ್ಯಾರ್ಥಿ ಸಂಘ, ಹಳೆ ವಿದ್ಯಾರ್ಥಿ ಸಂಘ ಇದರ ಸಹಯೋಗದೊಂದಿಗೆ ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರೀ ಸಭಾಭವನದಲ್ಲಿ ಮಂಗಳೂರು ವಿಶ್ವ ವಿದ್ಯಾನಿಲಯ ಮಟ್ಟದ ತುಳು ಪರಪುದ ಪಂಥೊಲು- 2018 ನಡೆಯಿತು.

ಸಬಿಸವಾಲ್‌ ಸ್ಪರ್ಧೆಯಲ್ಲಿ ಕಟೀಲು ಎಸ್‌.ಡಿ.ಪಿ.ಟಿ. ಕಾಲೇಜು, ಜಾನಪದ ಸಮೂಹ ಗೀತೆಯಲ್ಲಿ ಸುರತ್ಕಲ್‌ ಗೋವಿಂದದಾಸ ಪದವಿಪೂರ್ವ ಕಾಲೇಜು ಪ್ರಥಮ ಸ್ಥಾನ ಪಡೆದರೆ, ತುಳು ಪ್ರಬಂಧ ಸ್ಪರ್ಧೆಯಲ್ಲಿ ಮೂಡಬಿದಿರೆ ಮಹಾವೀರ ಪದವಿ ಪೂರ್ವಕಾಲೇಜಿನ ರಮ್ಯಶ್ರೀ ಪ್ರಥಮ ಸ್ಥಾನ ಪಡೆದಿದ್ದಾರೆ. ಸಬಿಸವಾಲ್‌ ಸ್ಪರ್ಧೆಯಲ್ಲಿ ಐಕಳ ಪೊಂಪೈ ಕಾಲೇಜು ದ್ವಿತೀಯ ಸ್ಥಾನ, ಮೂಡಬಿದಿರೆ ಮಹಾವೀರ ಕಾಲೇಜು ತೃತೀಯ ಸ್ಥಾನ ಪಡೆದಿದೆ. 

ಜಾನಪದ ಸಮೂಹ ಗೀತೆಯಲ್ಲಿ ಮೂಡಬಿದಿರೆ ಮಹಾವೀರ ಪದವಿಪೂರ್ವ ಕಾಲೇಜು ದ್ವಿತೀಯ ಸ್ಥಾನ, ಕಾವೂರು ಬಿಜಿಎಸ್‌ ಪದವಿ ಪೂರ್ವ ಕಾಲೇಜು ತೃತೀಯ ಸ್ಥಾನ ಪಡೆದಿದೆ. ತುಳು ಪ್ರಬಂಧ ಸ್ಪರ್ಧೆಯಲ್ಲಿ ಸುಂಕದ ಕಟ್ಟೆ ಶ್ರೀ ನಿರಂಜನ ಸ್ವಾಮಿ ಪ.ಪೂ. ಕಾಲೇಜಿನ ಕವಿತಾ ದ್ವಿತೀಯ, ಮುತ್ತೂರು ಸ. ಪ.ಪೂ. ಕಾಲೇಜಿನ ಹರ್ಷಿತ್‌ ತೃತೀಯ ಸ್ಥಾನ ಪಡೆದಿದ್ದಾರೆ.

ಸಮಾರೋಪದಲ್ಲಿ ಶ್ರೀ ನಿರಂಜನ ಸ್ವಾಮಿ ಶಿಕ್ಷಣ ಪ್ರತಿಷ್ಟಾನದ ಟ್ರಸ್ಟಿ ನಾರಾಯಣ ಎನ್‌. ಪೂಜಾರಿ, ಗೆಜ್ಜೆಗಿರಿ ಕೋಟಿ ಚೆನ್ನಯ ಮೂಲ ಸ್ಥಾನದ ಅಧ್ಯಕ್ಷ ಜಯಂತ್‌ ನಡುಬೈಲ್‌, ಶ್ರೀ ನಿರಂಜನ ಸ್ವಾಮಿ ಪ್ರೌಢಶಾಲಾ ಮುಖ್ಯಶಿಕ್ಷಕ ರವೀಂದ್ರ ಶೆಟ್ಟಿ, ಕಾಲೇಜಿನ ಹಳೆ ವಿದ್ಯಾರ್ಥಿ ಶ್ರೇಯಸ್‌, ಜನನಿ ಚಾರಿಟೆಬಲ್‌ ಟ್ರಸ್ಟ್‌ನ ಅಧ್ಯಕ್ಷೆ ಗೀತಾ ಲಚ್ಚಿಲ್‌ ಅವರು ವಿಜೇತರಿಗೆ ಪ್ರಶಸ್ತಿ, ಪ್ರಮಾಣ ಪತ್ರ ವಿತರಿಸಿದರು.

ಈ ಸಂದರ್ಭದಲ್ಲಿ ಜಯಂತ್‌ ನಡುಬೈಲ್‌ ಅವರನ್ನು ಸಮ್ಮಾನಿಸಲಾಯಿತು. ಪ್ರಾಂಶುಪಾಲೆ ಲತಾ ಕೆ., ಉಪಪ್ರಾಂಶುಪಾಲ ಗಣೇಶ್‌ ಬಿ.ಎಂ., ಉಪನ್ಯಾಸಕಿ ಪುಷ್ಪಾಲತಾ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್‌ ಭಟ್‌, ತುಳು ಸಂಘದ ನಿರ್ದೇಶಕಿ ಪ್ರಿಯದರ್ಶಿನಿ, ತುಳು ಸಂಘದ ಕಾರ್ಯದರ್ಶಿ ಪ್ರೇಮ್‌ರಾಜ್‌, ವಿದ್ಯಾರ್ಥಿ ಸಂಘದ ಅಧ್ಯಕ್ಷ ಧೀರಜ್‌, ಉಪಾಧ್ಯಕ್ಷ ಪ್ರಜ್ವಲ್‌ ನಾಯಕ್‌, ಕಾರ್ಯದರ್ಶಿ ಬೃಂದಾ, ಜತೆ ಕಾರ್ಯದರ್ಶಿ ಜ್ಯೋತಿ ಕೆ., ಕ್ರೀಡಾ ಕಾರ್ಯದರ್ಶಿ ವಿನಯ್‌ ಕುಮಾರ್‌, ಸಾಂಸ್ಕೃತಿಕ ಕಾರ್ಯದರ್ಶಿ ವರ್ಷಾ, ಜತೆ ಕಾರ್ಯದರ್ಶಿ ಯಕ್ಷಿತಾ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.