ಸೂರ್ಯಪ್ರಕಾಶ್‌ಗೆ ವರ್ಣ ವಿರಾಸತ್‌ ಪ್ರಶಸ್ತಿ


Team Udayavani, Jan 1, 2019, 5:08 AM IST

surya-prakash.jpg

ಮೂಡುಬಿದಿರೆ: ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಜ. 1ರಿಂದ 6ರ ವರೆಗೆ ವಿದ್ಯಾಗಿರಿಯಲ್ಲಿ ಆಳ್ವಾಸ್‌ ವರ್ಣ ವಿರಾಸತ್‌ 2019-ರಾಷ್ಟ್ರಮಟ್ಟದ ಚಿತ್ರಕಲಾ ಶಿಬಿರ ಏರ್ಪಡಿಸಲಾಗಿದೆ. ವಿವಿಧ ರಾಜ್ಯಗಳ 10 ಮಂದಿ ಸಮಕಾಲೀನ ಚಿತ್ರಕಲಾವಿದರು ಪಾಲ್ಗೊಳ್ಳಲಿದ್ದಾರೆ.

ಹಿರಿಯ ಕಲಾವಿದ ಸೂರ್ಯಪ್ರಕಾಶ್‌ ಅವರಿಗೆ 2019ನೇ ಸಾಲಿನ, ರಾಷ್ಟ್ರಮಟ್ಟದ ಆಳ್ವಾಸ್‌ ವರ್ಣ ವಿರಾಸತ್‌ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಜ. 6ರಂದು ಸಂಜೆ 5.45ಕ್ಕೆ ವಿದ್ಯಾಗಿರಿ ಸನಿಹ ಪುತ್ತಿಗೆಯ ವನಜಾಕ್ಷಿ ಕೆ. ಶ್ರೀಪತಿ ಭಟ್‌ ವೇದಿಕೆಯಲ್ಲಿ ನಡೆಯುವ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಸೂರ್ಯಪ್ರಕಾಶ್‌ ಅವರು ತಮ್ಮ ಮೊದಲನೇ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನವನ್ನು 1963ರಲ್ಲಿ ಹೈದರಾಬಾದ್‌ನಲ್ಲಿ ನೀಡಿದ್ದು, ಈಗಾಗಲೇ ಸುಮಾರು 50ಕ್ಕಿಂತಲೂ ಅಧಿಕ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನಗಳನ್ನು ಭಾರತ ಮತ್ತು ಇತರ ದೇಶಗಳಲ್ಲಿ ನೀಡಿದ್ದಾರೆ.

ಟಾಪ್ ನ್ಯೂಸ್

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

hgfjhgfds

ಪುಟಾಣಿಗಳು ಶಾಲೆಯತ್ತ : ಇಂದಿನಿಂದ 1ರಿಂದ 5ನೇ ತರಗತಿ ಆರಂಭ

rwytju11111111111

ಸೋಮವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಅಯೋಧ್ಯೆ ಮಂದಿರಕ್ಕೆ ರಾಜ್ಯದ ಶಿಲೆಗಲ್ಲು

ಅಯೋಧ್ಯೆ ಮಂದಿರಕ್ಕೆ ರಾಜ್ಯದ ಶಿಲೆಗಲ್ಲು

ದೇಶಕ್ಕೂ ಬಂತು ಎವೈ.4.2; ಇಬ್ಬರು ಯೋಧರು ಸೇರಿ 7 ಮಂದಿಯಲ್ಲಿ ಪತ್ತೆ

ದೇಶಕ್ಕೂ ಬಂತು ಎವೈ.4.2; ಇಬ್ಬರು ಯೋಧರು ಸೇರಿ 7 ಮಂದಿಯಲ್ಲಿ ಪತ್ತೆ

ಪರಮ ಪಾವನೆಯಾಗುವತ್ತ ಗಂಗಾಮಾತೆ

ಪರಮ ಪಾವನೆಯಾಗುವತ್ತ ಗಂಗಾಮಾತೆ

2022ರ ಆರಂಭಕ್ಕೆ ಆರೋಗ್ಯವಂತ ಮಕ್ಕಳಿಗೆ ಲಸಿಕೆ?

2022ರ ಆರಂಭಕ್ಕೆ ಆರೋಗ್ಯವಂತ ಮಕ್ಕಳಿಗೆ ಲಸಿಕೆ?





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದಿನಿಂದ ಶಾಲೆಯಂಗಳದಲ್ಲಿ ಚಿಣ್ಣರ ಕಲರವ

ಇಂದಿನಿಂದ ಶಾಲೆಯಂಗಳದಲ್ಲಿ ಚಿಣ್ಣರ ಕಲರವ

ಕುಂಟುತ್ತಾ ಸಾಗುತ್ತಿದೆ ಗ್ಯಾಸ್‌ ಪೈಪ್‌ಲೈನ್‌ ಕಾಮಗಾರಿ: ಸವಾರರಿಗೆ ಸಂಕಷ್ಟ

ಕುಂಟುತ್ತಾ ಸಾಗುತ್ತಿದೆ ಗ್ಯಾಸ್‌ ಪೈಪ್‌ಲೈನ್‌ ಕಾಮಗಾರಿ: ಸವಾರರಿಗೆ ಸಂಕಷ್ಟ

ಪ್ರಾಯೋಗಿಕ “ಟ್ರಾಫಿಕ್‌ ಐಲ್ಯಾಂಡ್‌’ನಿಂದ ಸಂಚಾರ ಸಂಕಷ್ಟ

ಪ್ರಾಯೋಗಿಕ “ಟ್ರಾಫಿಕ್‌ ಐಲ್ಯಾಂಡ್‌’ನಿಂದ ಸಂಚಾರ ಸಂಕಷ್ಟ

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

ಹಿಂದೂ ಧಾರ್ಮಿಕ ಸ್ಥಳಗಳನ್ನು ಭಗ್ನಗೊಳಿಸುವವರಿಗೆ ಕ್ಷಮೆಯಿಲ್ಲ: ಶಾಸಕ ಡಾ.ಭರತ್ ಶೆಟ್ಟಿ

ಹಿಂದೂ ಧಾರ್ಮಿಕ ಸ್ಥಳಗಳನ್ನು ಭಗ್ನಗೊಳಿಸುವವರಿಗೆ ಕ್ಷಮೆಯಿಲ್ಲ: ಶಾಸಕ ಡಾ.ಭರತ್ ಶೆಟ್ಟಿ

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

hgfjhgfds

ಪುಟಾಣಿಗಳು ಶಾಲೆಯತ್ತ : ಇಂದಿನಿಂದ 1ರಿಂದ 5ನೇ ತರಗತಿ ಆರಂಭ

rwytju11111111111

ಸೋಮವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಅಯೋಧ್ಯೆ ಮಂದಿರಕ್ಕೆ ರಾಜ್ಯದ ಶಿಲೆಗಲ್ಲು

ಅಯೋಧ್ಯೆ ಮಂದಿರಕ್ಕೆ ರಾಜ್ಯದ ಶಿಲೆಗಲ್ಲು

ದೇಶಕ್ಕೂ ಬಂತು ಎವೈ.4.2; ಇಬ್ಬರು ಯೋಧರು ಸೇರಿ 7 ಮಂದಿಯಲ್ಲಿ ಪತ್ತೆ

ದೇಶಕ್ಕೂ ಬಂತು ಎವೈ.4.2; ಇಬ್ಬರು ಯೋಧರು ಸೇರಿ 7 ಮಂದಿಯಲ್ಲಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.