ಜಾಧವ್ ತಾಯಿ,ಪತ್ನಿಗೆ ಅವಮಾನ; ಪಾಕ್ ಧ್ವಜ ಸುಟ್ಟು ಪ್ರತಿಭಟನೆ
Team Udayavani, Dec 29, 2017, 1:41 PM IST
ಮಂಗಳೂರು: ಪಾಕಿಸ್ತಾನದಲ್ಲಿ ಬಂಧನಕ್ಕೊಳಗಾಗಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಅವರ ಪತ್ನಿ ಮತ್ತು ತಾಯಿಗೆ ಮಾಡಿದ ಅವಮಾನವನ್ನು ಖಂಡಿಸಿ ವಿಶ್ವಹಿಂದೂ ಪರಿಷದ್ ಮತ್ತು ಬಜರಂಗದಳದ ಕಾರ್ಯಕರ್ತರು ಶುಕ್ರವಾರ ಕದ್ರಿ ಮಲ್ಲಿಕಟ್ಟೆ ವೃತದ ಬಳಿ ಪಾಕಿಸ್ತಾನದ ದ್ವಜವನ್ನು ಸುಟ್ಟು ಪ್ರತಿಭಟನೆ ನಡೆಸಿದರು.
ಜಾಧವ್ ಅವರನ್ನು ಭೇಟಿ ಮಾಡಲು ತೆರಳಿದ್ದ ಪತ್ನಿ ಹಾಗೂ ತಾಯಿಯ ಮಂಗಳ ಸೂತ್ರ, ಸಿಂಧೂರ ಹಾಗೂ ಕೈಬಳೆಗಳನ್ನು ತೆಗದು ಹಾಕುವಂತೆ ಮಾಡಿ , ಚಪ್ಪಲಿಗಳನ್ನು ಬದಲಾಯಿಸಿ ಹೀನಾಯವಾಗಿ ನಡೆದುಕೊಂಡಿತ್ತು.
ಜಾಧವ್ ತಾಯಿ ಹಾಗೂ ಪತ್ನಿಗೆ ಹಿಂಸಾತ್ಮಕ ಅವಮಾನ ಮಾಡಿದ ಪಾಪಿ ಪಾಕಿಸ್ತಾನಕ್ಕೆ ಧಿಕ್ಕಾರ ಎಂಬ ಘೋಷಣೆಗಳನ್ನು ಕೂಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ