ತ್ಯಾಜ್ಯ ವಿಲೇವಾರಿ ವೈಜ್ಞಾನಿಕವಾಗಿರಲಿ: ಡಿಸಿ

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ: ಟಾಸ್ಕ್ಫೋರ್ಸ್‌ ಸಭೆ

Team Udayavani, Sep 10, 2020, 4:25 AM IST

ತ್ಯಾಜ್ಯ ವಿಲೇವಾರಿ ವೈಜ್ಞಾನಿಕವಾಗಿರಲಿ: ಡಿಸಿ

ವಿವಿಧ ಟಾಸ್ಕ್ಪೋರ್ಸ್‌ ಸಮಿತಿಗಳ ಸಭೆ ಜರಗಿತು.

ಮಹಾನಗರ: ನಗರ, ಪಟ್ಟಣ ಪ್ರದೇಶಗಳಲ್ಲಿ ತ್ಯಾಜ್ಯ ವಿಲೇವಾರಿ ಘಟಕಗಳನ್ನು ನೆಲಭರ್ತಿ ಸ್ಥಳಗಳಲ್ಲಿ ವೈಜ್ಞಾನಿ ಕವಾಗಿ ಮಾಡಬೇಕಾಗಿದೆ. ಈ ಬಗ್ಗೆ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು ಆದ್ಯತೆಯಲ್ಲಿ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.
ಬುಧವಾರ ದ.ಕ. ಜಿಲ್ಲಾಧಿಕಾರಿ ಕಚೇರಿ ಯಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ವಿವಿಧ ಟಾಸ್ಕ್ಪೋರ್ಸ್‌ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಎಲ್ಲ ಪಟ್ಟಣ ಪ್ರದೇಶಗಳಲ್ಲಿ ಇದಕ್ಕಾಗಿ ಗುರುತಿಸಲಾಗಿರುವ ಸ್ಥಳಗಳಲ್ಲಿ ತ್ಯಾಜ್ಯಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು. ಸಮಸ್ಯೆಗಳು ಎದುರಾಗದಂತೆ ಅಧಿಕಾರಿಗಳು ಮೇಲ್ವಿಚಾರಣೆ ನಡೆಸಬೇಕು. ಜಿಲ್ಲೆಯಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕಡಬ, ಸೋಮೇಶ್ವರ, ವಿಟ್ಲ, ಕೋಟೆಕಾರು ಪಟ್ಟಣ ಪಂಚಾಯತ್‌ಗಳಲ್ಲಿ ತ್ಯಾಜ್ಯ ವಿಲೇವಾರಿ ಘಟಕಗಳಿಗೆ ಜಮೀನು ಕಾದಿರಿಸಲು ಅವರು ಸೂಚಿಸಿದರು. ಪಚ್ಚನಾಡಿ ಘಟಕದ ತ್ಯಾಜ್ಯ ವಿಲೇವಾರಿಯನ್ನು ಜೈವಿಕ ಮಾದರಿಯಲ್ಲಿ ನಿರ್ವಹಿಸಲು ಈಗಾಗಲೇ ಸಿದ್ಧತೆ ಮಾಡಲಾಗಿದೆ ಎಂದರು.

ತ್ಯಾಜ್ಯ ವಿಲೇವಾರಿ ಬಗ್ಗೆ ದೂರು ಸ್ವೀಕರಿಸಲು ಸೂಕ್ತ ವ್ಯವಸ್ಥೆ, ಆಸ್ಪತ್ರೆಗಳ ತ್ಯಾಜ್ಯ ವಿಲೇವಾರಿ ಪ್ರಕ್ರಿಯೆಗಳ ಮೇಲೆ ಆರೋಗ್ಯ ಇಲಾಖೆ,ಮಾಲಿನ್ಯ ನಿಯಂತ್ರಣ ಮಂಡಳಿ ನಿಗಾ ವಹಿಸಲು ಅವರು ತಿಳಿಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಜೆ. ಶಿಲ್ಪಾ, ಮಹಾನಗರಪಾಲಿಕೆ ಆಯುಕ್ತ ಅಕ್ಷಯ್‌ ಶ್ರೀಧರ್‌, ನಗರಾಭಿವೃದ್ಧಿ ಯೋಜನಾ ನಿರ್ದೇಶಕಿ ಗಾಯತ್ರಿ ನಾಯಕ್‌, ಮಾಲಿನ್ಯ ನಿಯತ್ರಣ ಮಂಡಳಿ ಅಧಿಕಾರಿ ಕೀರ್ತಿ ಕುಮಾರ್‌ ಮೊದಲಾದವರು ಉಪಸ್ಥಿತರಿದ್ದರು.

ತ್ಯಾಜ್ಯ ನೀರು ಹರಿವಿಗೆ ಗಮನಹರಿಸಿ
ನಗರ ಪ್ರದೇಶಗಳಲ್ಲಿ ತ್ಯಾಜ್ಯ ವಿಲೇವಾರಿಗೆ ಬಫರ್‌ ಝೋನ್‌ ಗುರುತಿಸಲು ನಗರ ಸ್ಥಳಿಯ ಸಂಸ್ಥೆ ಹಾಗೂ ನಗರ ಯೋಜನಾ ಪ್ರಾಧಿಕಾರಗಳಿಗೆ ಮಾಲಿನ್ಯ ನಿಯಂತ್ರಣ ಮಂಡಳಿಯು ಸೂಚಿಸಬೇಕು. ಇಂತಹ ಪ್ರದೇಶಗಳಲ್ಲಿ ಯಾವುದೇ ಲೇಔಟ್‌ ಅಥವಾ ಮನೆ ನಿರ್ಮಾಣಕ್ಕೆ ಅನುಮತಿ ನೀಡದಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು. ನಗರ ಪ್ರದೇಶಗಳಲ್ಲಿ ಯುಜಿಡಿ ಒಳಚರಂಡಿ ವ್ಯವಸ್ಥೆ ಇಲ್ಲದ ಪ್ರದೇಶಗಳನ್ನು ಗುರುತಿಸಿ, ಅಲ್ಲಿನ ತ್ಯಾಜ್ಯ ನೀರಿನ ಹರಿವಿನ ಬಗ್ಗೆ ಗಮನಹರಿಸಬೇಕು ಎಂದು ಡಿಸಿ ಹೇಳಿದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.