![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
Punjalkatte: 2 ಬೈಕ್, ಪಿಕಪ್ ಢಿಕ್ಕಿ; ಇಬ್ಬರಿಗೆ ಗಾಯ
Team Udayavani, May 25, 2024, 7:57 PM IST
![8](https://www.udayavani.com/wp-content/uploads/2024/05/8-19-620x372.jpg)
ಪುಂಜಾಲಕಟ್ಟೆ: ಇಲ್ಲಿನ ವಗ್ಗ ಎಂಬಲ್ಲಿ ಎರಡು ಬೈಕ್ ಹಾಗೂ ಪಿಕಪ್ ವಾಹನಗಳ ನಡುವೆ ಸರಣಿ ಅಪಘಾತ ನಡೆದಿದ್ದು, ಬೈಕ್ ಸವಾರರಾದ ಗುಣವಂತ ಮತ್ತು ಶಮೀರ್ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಶನಿವಾರ ಸಂಭವಿಸಿದೆ.
ಬೆಳ್ತಂಗಡಿ ಕಡೆಯಿಂದ ಬರುತ್ತಿದ್ದ ಬೈಕ್ ಸವಾರ ಗುಣವಂತ ಬಿಸಿರೋಡು ಕಡೆಯಿಂದ ಬರುತ್ತಿದ್ದ ಪಿಕಪ್ ವಾಹನಕ್ಕೆ ಢಿಕ್ಕಿ ಹೊಡೆದಿದ್ದಾರೆ. ಇದೇ ವೇಳೆ ಪಿಕಪ್ ವಾಹನದ ಹಿಂಬದಿಯಿಂದ ಬರುತ್ತಿದ್ದ ಬೈಕ್ ಸವಾರ ಹಿಂಬದಿಯಿಂದ ಢಿಕ್ಕಿ ಹೊಡೆದಿದ್ದು, ಢಿಕ್ಕಿಯ ರಭಸಕ್ಕೆ ಎರಡು ಬೈಕ್ ಸವಾರರು ರಸ್ತೆಗೆ ಬಿದ್ದು ಗಾಯಗೊಂಡರು. ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.