ತಿರಸ್ಕೃತಗೊಂಡ 94ಸಿ, 94ಸಿಸಿ ಅರ್ಜಿಗಳಪುನರ್‌ ಪರಿಶೀಲನೆ: ಐವನ್‌ ನಿರ್ದೇಶನ

Team Udayavani, Jun 13, 2019, 5:00 AM IST

t-20

ಸುಳ್ಯ: ತಾಲೂಕಿನಲ್ಲಿ 94ಸಿ, 94ಸಿಸಿ ಹಕ್ಕುಪತ್ರಕ್ಕಾಗಿ ಸಲ್ಲಿಕೆಯಾದ ಅರ್ಜಿಗಳ ಪೈಕಿ 5,082 ಅರ್ಜಿಗಳು ಪುರಸ್ಕೃತಗೊಂಡಿದೆ. 4,703 ಅರ್ಜಿಗಳು ತಿರಸ್ಕೃತಗೊಂಡಿವೆ. ಪುರಸ್ಕಾರದಷ್ಟೇ ತಿರಸ್ಕಾರದ ಸಂಖ್ಯೆಯೂ ಇರುವುದರಿಂದ ತಿರಸ್ಕೃತ ಅರ್ಜಿಗಳ ಪುನರ್‌ ಪರಿಶೀಲನೆ ನಡೆಸುವಂತೆ ತಾಲೂಕು ಕಚೇರಿಯಲ್ಲಿ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ಸಂದರ್ಭ ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್‌ ಡಿ’ಸೋಜಾ ಸೂಚನೆ ನೀಡಿದ್ದಾರೆ.

ಶಾಸಕ ಅಂಗಾರ, ಒಂದೇ ಸ.ನಂ.ನಲ್ಲಿ ಕೆಲವರಿಗೆ ಮಂಜೂರಾತಿಯಾಗಿದ್ದು, ಇನ್ನು ಕೆಲವರಿಗೆ ಬಾಕಿ ಇದೆ ಎಂಬ ಮಾಹಿತಿ ನೀಡಿದಾಗ ಅದನ್ನು ಪರಿಶೀಲಿಸುವಂತೆ ತಿಳಿಸಿದರು. ತಾಲೂಕಿನ ವಿವಿಧ ಸಮಸ್ಯೆಗಳ ಬಗ್ಗೆ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಸಂಸದೀಯ ಕಾರ್ಯದರ್ಶಿ ಗಮನ ಸೆಳೆದರು.

ಘನ ತ್ಯಾಜ್ಯ ವಿಲೇವಾರಿಗೆ ಸ್ಥಳ ಮಂಜೂರಾತಿ, ಪೋಡಿ ಮುಕ್ತ ಗ್ರಾಮ, ದಫ‌ನಭೂಮಿ ಮೊದಲಾದ ಸಮಸ್ಯೆಗಳ ಬಗ್ಗೆ ಮಾತನಾಡಿದ ಐವನ್‌, ಪೆರುವಾಜೆ ಗ್ರಾಮದಲ್ಲಿ ಶ್ಮಶಾನಕ್ಕೆ ಸ್ಥಳ ಕಾದಿರಿಸುವಂತೆ ಆದೇಶಿಸಿದರು.

ಪರಭಾರೆಯ ಅವಧಿ ಮುಗಿದ ಕೃಷಿ ಭೂಮಿಗೆ ನಿರಾಕ್ಷೇಪಣ ಪತ್ರ ನೀಡುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ಅಥವಾ ಸಹಾಯಕ ಆಯುಕ್ತರಿಗೆ ನೀಡುವಂತೆ ಜಿಲ್ಲಾ ವಕ್ಫ್ ಸಮಿತಿ ಸದಸ್ಯ ಕೆ.ಎಂ. ಮುಸ್ತಫ‌ ಅವರು ಮನವಿ ಸಲ್ಲಿಸಿದರು.

ಸಂಪಾಜೆ ಗ್ರಾ.ಪಂ. ಮಾಜಿ ಅಧ್ಯಕ್ಷ ಮಹಮ್ಮದ್‌ ಕುಂಞಿ ಗೂನಡ್ಕ, ಸಂಪಾಜೆ ಗ್ರಾಮದ ಗೂನಡ್ಕದ ಬೈಲ ರಸ್ತೆಯ ಸಮೀಪ ಗುಳಿಗಪಾರೆ ಎಂಬಲ್ಲಿ ಮತ್ತು ಕಡೆಪಾಲದ ಕೊಚ್ಚಿ ಎಂಬಲ್ಲಿ 35 ವರ್ಷಗಳಿಂದ ವಾಸಿಸುತ್ತಿರುವ 25 ಬಡ ಕುಟುಂಬಗಳಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿದರು.

ಪುತ್ತೂರು ಸಹಾಯಕ ಕಮಿಷನರ್‌ ಕೃಷ್ಣಮೂರ್ತಿ, ಸುಳ್ಯ ತಾಲೂಕು ತಹಶೀಲ್ದಾರ್‌ ಕುಂಞ ಅಹಮ್ಮದ್‌ ಮತ್ತು ಇಲಾಖೆಯ ವಿವಿಧ ಮುಖ್ಯಸ್ಥರುಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.