Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ


Team Udayavani, Mar 28, 2024, 7:30 PM IST

10

ಬಂಟ್ವಾಳ: ಲೋಕಸಭಾ ಚುನಾವಣಾ ಕರ್ತವ್ಯದಲ್ಲಿರುವ ಸರಕಾರಿ ನೌಕರರೊಬ್ಬರು ಮಾ. 27ರ ಮಧ್ಯಾಹ್ನದಿಂದ ಕರ್ತವ್ಯಕ್ಕೂ ಹಾಜರಾಗದೆ, ಮನೆಗೂ ತೆರಳದೆ ನಾಪತ್ತೆಯಾಗಿರುವ ಕುರಿತು ಪುಂಜಾಲಕಟ್ಟೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಅಮ್ಟಾಡಿ ಗ್ರಾ.ಪಂ. ಕಾರ್ಯದರ್ಶಿ, ಬೆಳ್ತಂಗಡಿಯ ಕೊಲ್ಪೆದಬೈಲು ನಿವಾಸಿ ಲಕ್ಷ್ಮೀನಾರಾಯಣ ಅವರು ಕಾಣೆಯಾದ ವ್ಯಕ್ತಿಯಾಗಿದ್ದು, ಅವರ ಮೊಬೈಲ್‌ ಫೋನ್‌ ಸ್ವಿಚ್ಡ್ ಆಫ್‌ ಬರುತ್ತಿದೆ ಎನ್ನಲಾಗಿದೆ.

ಚುನಾವಣೆಗೆ ಸಂಬಂಧಿಸಿ ಎಸ್‌ಎಸ್‌ಟಿ ತಂಡದಲ್ಲಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದು, ಮಾ. 27ರಂದು ಮಧ್ಯಾಹ್ನದ ಬಳಿಕ ಅವರು ಕಚೇರಿಯಿಂದ ತೆರಳಿದ್ದಾರೆ. ಆದರೆ ಅವರು ಮನೆಗೂ ಹೋಗಿಲ್ಲ. ಹೀಗಾಗಿ ಅವರ ಪತ್ನಿ ಪುಂಜಾಲಕಟ್ಟೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಜತೆಗೆ ಚುನಾವಣಾ ಕರ್ತವ್ಯಕ್ಕೆ ಹಾಜರಾಗಿಲ್ಲ ಎಂದು ಬಂಟ್ವಾಳ ಸಹಾಯಕ ಚುನಾವಣಾಧಿಕಾರಿಗಳಿಗೂ ದೂರು ನೀಡಲಾಗಿದೆ.

ಪ್ರಸ್ತುತ ಅವರ ಬೈಕ್‌ ಹಾಗೂ ಮೊಬೈಲ್‌ ಬೆಳ್ತಂಗಡಿಯಲ್ಲಿ ಪತ್ತೆಯಾಗಿದ್ದು, ಆದರೆ ವ್ಯಕ್ತಿ ಪತ್ತೆಯಾಗಿಲ್ಲ. ಈ ಹಿಂದೆಯೂ ಅವರು ಇದೇ ರೀತಿ ನಾಪತ್ತೆಯಾಗಿ ಬಳಿಕ ಪೊಲೀಸರ ಶೋಧದ ಬಳಿಕ ಪತ್ತೆಯಾಗಿದ್ದರು. ಪ್ರಸ್ತುತ ಪುಂಜಾಲಕಟ್ಟೆ ಪೊಲೀಸರು ಅವರ ಹುಡುಕಾಟದಲ್ಲಿ ತೊಡಗಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿದೆ.

ಟಾಪ್ ನ್ಯೂಸ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.