Sampaje ಅರಣ್ಯ ತಪಾಸಣಾ ಚೆಕ್ಪೋಸ್ಟ್ ಗೇಟಿಗೆ ಲಾರಿ ಢಿಕ್ಕಿ
Team Udayavani, Nov 7, 2023, 9:18 PM IST
ಅರಂತೋಡು: ಸಂಪಾಜೆಯ ಅರಣ್ಯ ತಪಾಸಣಾ ಚೆಕ್ಪೋಸ್ಟ್ ಗೇಟಿಗೆ ಲಾರಿಯೊಂದು ಢಿಕ್ಕಿ ಹೊಡೆದು ಜಖಂಗೊಂಡ ಘಟನೆ ಮಂಗಳವಾರ ಬೆಳಗ್ಗೆ ಸಂಭವಿಸಿದೆ.
ಮಡಿಕೇರಿಯಿಂದ ಮಂಗಳೂರಿಗೆ ತೆರಳುತ್ತಿದ್ದ ತಮಿಳುನಾಡು ಮೂಲದ ಲಾರಿಯೊಂದು ಬ್ರೇಕ್ ವೈಫಲ್ಯಗೊಂಡ ಪರಿಣಾಮವಾಗಿ ಚಾಲಕನ ನಿಯಂತ್ರಣ ತಪ್ಪಿ ಅರಣ್ಯ ತಪಾಸಣ ಚೆಕ್ಪೋಸ್ಟ್ ಗೇಟಿಗೆ ಢಿಕ್ಕಿಯಾಗಿತ್ತು. ಗೇಟು ಹಾಗೂ ಲಾರಿಯ ಮುಂಭಾಗ ಜಖಂಗೊಂಡಿರುವುದಾಗಿ ತಿಳಿದುಬಂದಿದೆ. ಲಾರಿಯ ಬ್ರೇಕ್ ವೈಫಲ್ಯವೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ