ಕಡಬ: ಶಂಕಿತ ಎಚ್‌1ಎನ್‌1 ಜ್ವರಕ್ಕೆ ಓರ್ವ ಬಲಿ


Team Udayavani, Mar 4, 2020, 12:21 AM IST

h1n1

ಕಡಬ: ಮಂಗಳೂರಿನಲ್ಲಿ ಖಾಸಗಿ ಬಸ್‌ ಚಾಲಕರಾಗಿದ್ದ 102 ನೆಕ್ಕಿಲಾಡಿ ಗ್ರಾಮದ ಕಲ್ಪುರೆ ನಿವಾಸಿ ಕುಶಾಲಪ್ಪ ಗೌಡ (50) ಅವರು ಶಂಕಿತ ಎಚ್‌1ಎನ್‌1 ಜ್ವರದಿಂದಾಗಿ ಮಂಗಳವಾರ ಬೆಳಗ್ಗೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

20 ದಿನಗಳಿಂದ ಜ್ವರ ಪೀಡಿತರಾಗಿದ್ದ ಅವರು ಆರಂಭದಲ್ಲಿ ಕಡಬ ಹಾಗೂ ಕಾಣಿಯೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಜ್ವರ ಕಡಿಮೆಯಾಗದ ಕಾರಣ ವಾರದ ಹಿಂದೆ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ತೆರಳಿದ್ದ ಅವರನ್ನು ಅಲ್ಲಿಂದ ಅದೇ ದಿನ ದೇರಳಕಟ್ಟೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅವರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಆಗಲಿದ್ದಾರೆ. ಕುಶಾಲಪ್ಪ ಅವರು ಎಚ್‌1ಎನ್‌1 ಜ್ವರದಿಂದಾಗಿ ಮೃತಪಟ್ಟಿದ್ದಾರೆ ಎನ್ನುವ ಸುದ್ದಿ ಅವರ ಮನೆಯ ಪರಿಸರದಲ್ಲಿ ಭೀತಿಗೆ ಕಾರಣವಾಗಿದೆ.

ಡಿಎಚ್‌ಒ ಹೇಳಿಕೆ
ಕುಶಾಲಪ್ಪ ಗೌಡ ನ್ಯುಮೋನಿಯಾ ದಿಂದ ಮೃತಪಟ್ಟಿರುವುದಾಗಿ ಪ್ರಾಥಮಿಕ ವರದಿ ಬಂದಿದೆ. ವೈರಲ್‌ ನ್ಯುಮೋನಿಯಾದಲ್ಲಿಯೂ ಎಚ್‌1ಎನ್‌1 ಜ್ವರದ ರೀತಿಯ ಗುಣಲಕ್ಷಣಗಳು ಕಂಡು ಬರುವುದರಿಂದಾಗಿ ಗೊಂದಲ ಉಂಟಾಗಿದೆ. ಪರಿಸರದ ಜನರು ಭಯಪಡಬೇಕಾಗಿಲ್ಲ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ| ಸಿಕಂದರ್‌ ಪಾಷಾ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.