ವಿದೇಶಕ್ಕೆ ಉದ್ಯೋಗಕ್ಕೆ ತೆರಳಿರುವ ಮಹಿಳೆಯನ್ನು ಕೂಡಿ ಹಾಕಿ ಹಿಂಸೆ ಆರೋಪ

Team Udayavani, Nov 12, 2022, 12:07 AM IST

ವಿದೇಶಕ್ಕೆ ಉದ್ಯೋಗಕ್ಕೆ ತೆರಳಿರುವ ಮಹಿಳೆಯನ್ನು ಕೂಡಿ ಹಾಕಿ ಹಿಂಸೆ ಆರೋಪ

ಪುತ್ತೂರು : ಕುವೈಟ್‌ನಲ್ಲಿ ಉದ್ಯೋಗಕ್ಕೆ ತೆರಳಿರುವ ಪುತ್ತೂರಿನ ಮಹಿಳೆಯನ್ನು ಸಂಸ್ಥೆಯೊಂದು ರೂಮಿನಲ್ಲಿ ಕೂಡಿ ಹಾಕಿ ಹಿಂಸೆ ನೀಡುತ್ತಿರುವ ಕುರಿತು ಮಹಿಳೆಯು ಪುತ್ತೂರಿನ ದಲಿತ್‌ ಸೇವಾ ಸಮಿತಿ ಮುಖಂಡರೊಬ್ಬರಿಗೆ ಮೊಬೈಲ್‌ ವಾಯ್ಸ ಮೆಸೇಜ್‌ ಸಂದೇಶ ನೀಡಿದ ಘಟನೆ ನಡೆದಿದೆ.

ಮೂಲತಃ ತಮಿಳುನಾಡಿನ ನಿವಾಸಿ, ಉರ್ಲಾಂಡಿಯಲ್ಲಿ ವಾಸ್ತವ್ಯ ಹೊಂದಿರುವ ನಾಗಮ್ಮ ಅವರು 10 ತಿಂಗಳ ಹಿಂದೆ ಉದ್ಯೋಗಕ್ಕೆಂದು ಏಜೆನ್ಸಿಯ ಮೂಲಕ ಕುವೈಟ್‌ಗೆ ತೆರಳಿದ್ದರು. ಅಲ್ಲಿ ಅವರಿಗೆ ಆರೋಗ್ಯದ ಸಮಸ್ಯೆ ಕಾಡಿದ್ದು ಅಲ್ಲಿನ ಸಂಸ್ಥೆಯುವರು ಆಕೆಯನ್ನು ಕೋಣೆಯಲ್ಲಿ ಕೂಡಿ ಹಾಕಿದ್ದಾರೆ.

ಈ ಕುರಿತು ಪುತ್ತೂರಿನ ದಲಿತ್‌ ಸೇವಾ ಸಮಿತಿ ಅಧ್ಯಕ್ಷ ಅಣ್ಣಪ್ಪ ಕಾರೆಕ್ಕಾಡು ಅವರಿಗೆ ಮೊಬೈಲ್‌ ವಾಯ್ಸ ಮೆಸೇಜ್‌ ಮಾಡಿದ್ದಾರೆ.

‘ನಾನು ಅನಾರೋಗ್ಯದಿಂದ ಬಳಲುತ್ತಿದ್ದು ನನಗೆ ಸರಿಯಾದ ಔಷಧ ನೀಡುತ್ತಿಲ್ಲ, ಅನಾರೋಗ್ಯ ಇದ್ದರೆ ವಿದೇಶಕ್ಕೆ ಯಾಕೆ ಬಂದದ್ದು ಎಂದು ಬೆದರಿಸಿ ಕೋಣೆಯೊಳಗೆ ಕೂಡಿ ಹಾಕಿದ್ದಾರೆ. ದಿನಕ್ಕೆ ಒಂದು ಹೊತ್ತು ಮಾತ್ರ ಆಹಾರ ನೀಡುತ್ತಿದ್ದಾರೆ. ನನ್ನೊಂದಿಗೆ ಶ್ರೀಲಂಕದ ಮಹಿಳೆಯರು ಇದ್ದಾರೆ ಎನ್ನುವ ಮಾಹಿತಿ ನೀಡಿದ್ದಾರೆ.

ನಾಗಮ್ಮ ಅವರಿಗೆ ವಿದೇಶಕ್ಕೆ ತೆರಳಲು ವೀಸಾ ಮಾಡಿಕೊಟ್ಟ ಏಜೆನ್ಸಿಯವರು ಕರೆ ಸ್ವೀಕರಿಸುತ್ತಿಲ್ಲ. ಹಾಗಾಗಿ ಪೊಲೀಸರಿಗೆ ಈ ಕುರಿತು ದೂರು ನೀಡಲು ನಿರ್ಧರಿಸಲಾಗಿದೆ.

ಟಾಪ್ ನ್ಯೂಸ್

BCCI Central Contracts

ಕೇಂದ್ರ ಗುತ್ತಿಗೆ ಪ್ರಕಟಿಸಿದ ಬಿಸಿಸಿಐ: ಜಡೇಜಾಗೆ ಬೋನಸ್, ರಾಹುಲ್ ಗೆ ಭಾರೀ ಹಿನ್ನಡೆ

“ನೀವು ಯಾರನ್ನಾದರೂ ಡೇಟ್‌ ಮಾಡಿ”.. ಸಮಂತಾಗೆ ಅಭಿಮಾನಿಯ ಮನವಿ; ನಟಿಯ ಪ್ರತಿಕ್ರಿಯೆ ವೈರಲ್

“ನೀವು ಯಾರನ್ನಾದರೂ ಡೇಟ್‌ ಮಾಡಿ”.. ಸಮಂತಾಗೆ ಅಭಿಮಾನಿಯ ಮನವಿ; ನಟಿಯ ಪ್ರತಿಕ್ರಿಯೆ ವೈರಲ್

2-chikmagaluru

ಚಿಕ್ಕಮಗಳೂರು: ಕಾರಿನಲ್ಲಿ ಮದ್ಯದ ಬಾಟಲ್, ಸಿ.ಟಿ.ರವಿ ಕ್ಯಾಲೆಂಡರ್‌, ಲಾಂಗ್ ಪತ್ತೆ

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

TDY-1

ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್‌ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ

Malayalam-actor-innocent

ಮಲಯಾಳಂ ಖ್ಯಾತ ನಟ ಇನೋಸೆಂಟ್ ನಿಧನ: ದುಃಖದಲ್ಲಿ ಮಾಲಿವುಡ್ ಚಿತ್ರರಂಗ

bjp cong election fight

ವಿಧಾನ-ಕದನ 2023: ಪ್ರಚಾರಕ್ಕೆ ಎಲ್ಲಿದೆ ದಿನಾಂಕದ ಭಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಯ: ಮಣ್ಣಿನಡಿ ಸಿಲುಕಿ ಕಾರ್ಮಿಕರ ಸಾವು ಪ್ರಕರಣ, ತಲಾ 50 ಸಾವಿರ ರೂ. ಪರಿಹಾರ ವಿತರಣೆ

ಸುಳ್ಯ: ಮಣ್ಣಿನಡಿ ಸಿಲುಕಿ ಕಾರ್ಮಿಕರ ಸಾವು ಪ್ರಕರಣ, ತಲಾ 50 ಸಾವಿರ ರೂ. ಪರಿಹಾರ ವಿತರಣೆ

ನಿಗಮದಿಂದಲೇ ಮೀನು ಖರೀದಿಗೆ ಯೋಜನೆ: ಸಚಿವ ಅಂಗಾರ

ನಿಗಮದಿಂದಲೇ ಮೀನು ಖರೀದಿಗೆ ಯೋಜನೆ: ಸಚಿವ ಅಂಗಾರ

ಪುತ್ತೂರು ಬಸ್‌ ನಿಲ್ದಾಣಕ್ಕೆ ಕೋಟಿ-ಚೆನ್ನಯ ನಾಮಕರಣ

ಪುತ್ತೂರು ಬಸ್‌ ನಿಲ್ದಾಣಕ್ಕೆ ಕೋಟಿ-ಚೆನ್ನಯ ನಾಮಕರಣ

ಬಾಳೂರು ಅರಣ್ಯಕ್ಕೆ ಹತ್ತಿದ ಬೆಂಕಿ ಶಮನ: ಕಾರ್ಯಾಚರಣೆ ಸಫ‌ಲ

ಬಾಳೂರು ಅರಣ್ಯಕ್ಕೆ ಹತ್ತಿದ ಬೆಂಕಿ ಶಮನ: ಕಾರ್ಯಾಚರಣೆ ಸಫ‌ಲ

snake ashok

ಲಾೖಲ ಸ್ನೇಕ ಅಶೋಕ್‌ಗೆ ನಾಗರ ಹಾವು ಕಡಿತ: ಪ್ರಾಣಾಪಾಯದಿಂದ ಪಾರಾದ ಆಶೋಕ್‌

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

BCCI Central Contracts

ಕೇಂದ್ರ ಗುತ್ತಿಗೆ ಪ್ರಕಟಿಸಿದ ಬಿಸಿಸಿಐ: ಜಡೇಜಾಗೆ ಬೋನಸ್, ರಾಹುಲ್ ಗೆ ಭಾರೀ ಹಿನ್ನಡೆ

“ನೀವು ಯಾರನ್ನಾದರೂ ಡೇಟ್‌ ಮಾಡಿ”.. ಸಮಂತಾಗೆ ಅಭಿಮಾನಿಯ ಮನವಿ; ನಟಿಯ ಪ್ರತಿಕ್ರಿಯೆ ವೈರಲ್

“ನೀವು ಯಾರನ್ನಾದರೂ ಡೇಟ್‌ ಮಾಡಿ”.. ಸಮಂತಾಗೆ ಅಭಿಮಾನಿಯ ಮನವಿ; ನಟಿಯ ಪ್ರತಿಕ್ರಿಯೆ ವೈರಲ್

2-chikmagaluru

ಚಿಕ್ಕಮಗಳೂರು: ಕಾರಿನಲ್ಲಿ ಮದ್ಯದ ಬಾಟಲ್, ಸಿ.ಟಿ.ರವಿ ಕ್ಯಾಲೆಂಡರ್‌, ಲಾಂಗ್ ಪತ್ತೆ

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

TDY-1

ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್‌ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.