ವಾಟ್ಸ್‌ಆ್ಯಪ್‌ ಸ್ಟೇಟಸ್‌ ಹಾಕಿ ಆತ್ಮಹತ್ಯೆ ಮಾಡಿಕೊಂಡ ಯುವಕ

Team Udayavani, Apr 1, 2023, 6:44 AM IST

ವಾಟ್ಸ್‌ಆ್ಯಪ್‌ ಸ್ಟೇಟಸ್‌ ಹಾಕಿ ಆತ್ಮಹತ್ಯೆ ಮಾಡಿಕೊಂಡ ಯುವಕ

ಉಪ್ಪಿನಂಗಡಿ: ಆತ್ಮಹತ್ಯೆ ಮಾಡಿ ಕೊಳ್ಳುವುದಾಗಿ ವಾಟ್ಸ್‌ಆ್ಯಪ್‌ನಲ್ಲಿ ಸ್ಟೇಟಸ್‌ ಹಾಕಿ ಯುವಕನೋರ್ವ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ. 30ರ ಮಧ್ಯರಾತ್ರಿ ನೆಲ್ಯಾಡಿ ಸಮೀಪದ ಇಚಿಲಂಪಾಡಿ ಎಂಬಲ್ಲಿ ನಡೆದಿದೆ.

ಇಂಚಿಲಂಪಾಡಿಯ ರೆನೀಶ್‌ (27) ಮೃತ ಯುವಕ. ಈತನ ತಂದೆ, ತಾಯಿ ಕೆಲವು ವರ್ಷಗಳ ಹಿಂದೆ ನಿಧನ ಹೊಂದಿದ್ದು, ತಮ್ಮ 3 ವರ್ಷಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದ. ಬಳಿಕ ಮನೆಯಲ್ಲಿ ಒಬ್ಬಂಟಿಯಾಗಿದ್ದ ರೆನೀಶ್‌ ವಿದ್ಯುತ್‌ ಲೈನ್‌ನ ಕೆಲಸಕ್ಕೆ ಹೋಗುತ್ತಿದ್ದ. ಮಾ. 30ರಂದು ಕೆಲಸಕ್ಕೆ ಹೋಗಿ ಬಂದಿರುವ ಈತ ಸ್ಟೇಟಸ್‌ನಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬರೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಟಾಪ್ ನ್ಯೂಸ್

ಕಾಸರಗೋಡು: ಅಡೂರು ಶಾಲೆಗೆ ಮಲಯಾಳಿ ಶಿಕ್ಷಕಿ… ಪ್ರತಿಭಟನೆ

ಕಾಸರಗೋಡು: ಅಡೂರು ಶಾಲೆಗೆ ಮಲಯಾಳಿ ಶಿಕ್ಷಕಿ… ಪ್ರತಿಭಟನೆ

ಜೂನ್‌ನಲ್ಲಿಯೇ ಪ್ಲಾಸ್ಟಿಕ್‌ ಪಾರ್ಕ್‌ಗೆ ಶಿಲಾನ್ಯಾಸ: ಸಂಸದ ನಳಿನ್‌

ಜೂನ್‌ನಲ್ಲಿಯೇ ಪ್ಲಾಸ್ಟಿಕ್‌ ಪಾರ್ಕ್‌ಗೆ ಶಿಲಾನ್ಯಾಸ: ಸಂಸದ ನಳಿನ್‌

FISHERMAN

Indo-Pak: 200 ಭಾರತೀಯ ಮೀನುಗಾರರ ಹಸ್ತಾಂತರ

POPE

ಭ್ರಷ್ಟಾಚಾರ ಬೇಡ: ಪೋಪ್‌ ಎಚ್ಚರಿಕೆ

ಕಂಬಳಬೆಟ್ಟು: ಇಬ್ಬರ ಮೇಲೆ ತಂಡದಿಂದ ಹಲ್ಲೆ

ಕಂಬಳಬೆಟ್ಟು: ಇಬ್ಬರ ಮೇಲೆ ತಂಡದಿಂದ ಹಲ್ಲೆ

Balasore Train Tragedy: 14 ತಾಸು  ಕಾರ್ಯಾಚರಣೆ…

Balasore Train Tragedy: 14 ತಾಸು  ಕಾರ್ಯಾಚರಣೆ…

ಬಂಟ್ವಾಳ: ವಾಟ್ಸ್‌ಆ್ಯಪ್‌ ಗೂಪ್‌ನಲ್ಲಿ ನಿಂದನೆ… ಅಪರಿಚಿತ ವ್ಯಕ್ತಿ ವಿರುದ್ಧ ದೂರು

ಬಂಟ್ವಾಳ: ವಾಟ್ಸ್‌ಆ್ಯಪ್‌ ಗೂಪ್‌ನಲ್ಲಿ ನಿಂದನೆ… ಅಪರಿಚಿತ ವ್ಯಕ್ತಿ ವಿರುದ್ಧ ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಂಬಳಬೆಟ್ಟು: ಇಬ್ಬರ ಮೇಲೆ ತಂಡದಿಂದ ಹಲ್ಲೆ

ಕಂಬಳಬೆಟ್ಟು: ಇಬ್ಬರ ಮೇಲೆ ತಂಡದಿಂದ ಹಲ್ಲೆ

ಬಂಟ್ವಾಳ: ವಾಟ್ಸ್‌ಆ್ಯಪ್‌ ಗೂಪ್‌ನಲ್ಲಿ ನಿಂದನೆ… ಅಪರಿಚಿತ ವ್ಯಕ್ತಿ ವಿರುದ್ಧ ದೂರು

ಬಂಟ್ವಾಳ: ವಾಟ್ಸ್‌ಆ್ಯಪ್‌ ಗೂಪ್‌ನಲ್ಲಿ ನಿಂದನೆ… ಅಪರಿಚಿತ ವ್ಯಕ್ತಿ ವಿರುದ್ಧ ದೂರು

ಅಣ್ಣನನ್ನು ಕೊಂದು ಪುತ್ತೂರಿನಲ್ಲಿ ಅಡಗಿಕೊಂಡಿದ್ದ ತಮ್ಮನ ಬಂಧನ

ಅಣ್ಣನನ್ನು ಕೊಂದು ಪುತ್ತೂರಿನಲ್ಲಿ ಅಡಗಿಕೊಂಡಿದ್ದ ತಮ್ಮನ ಬಂಧನ

“ಪುತ್ತೂರು ಸರಕಾರಿ ಆಸ್ಪತ್ರೆಗೆ 6 ಹೆಚ್ಚುವರಿ ಡಯಾಲಿಸಿಸ್‌ ಯಂತ್ರ ಅಳವಡಿಕೆಗೆ ಕ್ರಮ’

“ಪುತ್ತೂರು ಸರಕಾರಿ ಆಸ್ಪತ್ರೆಗೆ 6 ಹೆಚ್ಚುವರಿ ಡಯಾಲಿಸಿಸ್‌ ಯಂತ್ರ ಅಳವಡಿಕೆಗೆ ಕ್ರಮ’

 ಬಿ.ಸಿ.ರೋಡ್‌: ಪಿಂಕ್‌ ಶೌಚಾಲಯ : ಕಾಮಗಾರಿಗಿದ್ದ ಅಡೆತಡೆ ದೂರ

 ಬಿ.ಸಿ.ರೋಡ್‌: ಪಿಂಕ್‌ ಶೌಚಾಲಯ : ಕಾಮಗಾರಿಗಿದ್ದ ಅಡೆತಡೆ ದೂರ

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ