ಬಂಟ್ವಾಳ: ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ: ಚಾಲಕ ಗಂಭೀರ,ಇತರರಿಗೆ ಗಾಯ


Team Udayavani, Jul 2, 2022, 11:03 AM IST

ಬಂಟ್ವಾಳ: ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ: ಚಾಲಕ ಗಂಭೀರ,ಇತರರಿಗೆ ಗಾಯ

ಬಂಟ್ವಾಳ: ಮುಖಾಮುಖಿ ಢಿಕ್ಕಿ ಸಂಭವಿಸಿ, ಕಾರು ಚಾಲಕ ಚಿಂತಾಜನಕ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ‌ ಜುಲೈ 1 ರ ಮಧ್ಯ ರಾತ್ರಿ ಸುಮಾರು 12 ಗೆ ಬಿ.ಸಿ.ರೋಡು ಪುಂಜಾಲಕಟ್ಟೆ ರಾಜ್ಯ ಹೆದ್ದಾರಿಯ ಬಡಗುಂಡಿ ಎಂಬಲ್ಲಿ ನಡೆದಿದೆ.

ನಯನಾಡು ನಿವಾಸಿ ಬ್ಯಾಪ್ಟಿಸ್ ಲೊಬೊ ಅವರ ಮಗ ಚಾಲಕ ರಾಕ್ ಲಿನ್ ಲೋಬೊ ( 26) ಗಂಭೀರ ಸ್ವರೂಪದ ಗಾಯಗೊಂಡು ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ನಾವೂರ ಸಮೀಪದ ಬಡಗುಂಡಿ ಎಂಬಲ್ಲಿ ಮಂಗಳೂರಿನಿಂದ ಪುಂಜಾಲಕಟ್ಟೆ ನಯನಾಡು ಮನೆಗೆ ರಿಟ್ಜ್ ಕಾರಿನಲ್ಲಿ ಹೋಗುತ್ತಿದ್ದ ರಾಕ್ಲಿನ್ ನ ಕಾರು  ಬಡಗುಂಡಿಯಲ್ಲಿ ಅಪಘಾತ ಸಂಭವಿಸಿದೆ.

ಇದನ್ನೂ ಓದಿ: ಚಿತ್ರದುರ್ಗ: ಶಾಲಾ ವಾಹನಕ್ಕೆ ಬೈಕ್‌ ಢಿಕ್ಕಿಯಾಗಿ ಶಿಕ್ಷಕ ಸ್ಥಳದಲ್ಲೇ ಸಾವು

ವಾಮದಪದವು  ಕಾರ್ಯಕ್ರಮ ವೊಂದರಲ್ಲಿ ಭಾಗವಹಿಸಿ ಊಟ ಮುಗಿಸಿ  ಅಲ್ಲಿಂದ ವಾಪಾಸು ಮಂಜೇಶ್ವರಕ್ಕೆ ಹೋಗುತ್ತಿದ್ದ ವೇಳೆ ಎರಿಟಿಗ ಕಾರು ಹಾಗೂ ರಿಟ್ಜ್ ಕಾರಿನ ಮಧ್ಯೆ ಅಪಘಾತ ಸಂಭವಿಸಿದೆ.

ಎರಿಟಿಗ ಕಾರಿನಲ್ಲಿ  ಸುಮಾರು 12 ಮಂದಿ ಪ್ರಯಾಣಿಕರಿದ್ದು ಎಲ್ಲರಿಗೂ ಗಾಯವಾಗಿದೆ ಎಂದು ಹೇಳಲಾಗುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಹಬೇಕಾಗಿದೆ.

ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ಮೂರ್ತಿ ಅವರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.