ಪುತ್ತೂರು:ಗಾಂಜಾ ಸೇವಿಸಿ ಅನುಚಿತ ವರ್ತನೆ; ಬಂಧನ
Team Udayavani, Oct 13, 2022, 6:34 PM IST
ಪುತ್ತೂರು: ಪೋಳ್ಯದ ಸಾರ್ವಜನಿಕ ತಂಗುದಾಣದ ಬಳ ಗಾಂಜಾ ನಶೆಯಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ವ್ಯಕ್ತಿಯೋರ್ವನನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ.
ಕಬಕ ಗ್ರಾಮದ ಕಲ್ಲಂದಡ್ಕ ನಿವಾಸಿ ಉಮ್ಮರ್ ಫಾರೂಕ್ ಬಂಧಿತ ಆರೋಪಿ.
ನಗರ ಠಾಣಾ ಎಸ್.ಐ. ಶ್ರೀಕಾಂತ್ ರಾಥೋಡ್ ಮತ್ತು ಸಿಬಂದಿಗಳು ರೌಂಡ್ಸ್ನಲ್ಲಿರುವಾಗ ವ್ಯಕ್ತಿಯೋರ್ವ ಅನುಚಿತವಾಗಿ ವರ್ತಿಸುತ್ತಾ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಕುರಿತಂತೆ ದೊರೆತ ಮಾಹಿತಿ ಪ್ರಕಾರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ವೈದ್ಯಕೀಯ ಪರೀಕ್ಷೆ ನಡೆಸಿದಾಗ ಆರೋಪಿ ಗಾಂಜಾ ಸೇವಿಸಿರುವುದು ದೃಢಪಟ್ಟಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್