ಸಂಪಾಜೆ ಭಾಗದಲ್ಲಿ ಮತ್ತೆ ಕಂಪಿಸಿದ ಭೂಮಿ: ಕಾಸರಗೋಡಿನಲ್ಲೂ ಭೂಕಂಪನ


Team Udayavani, Jun 28, 2022, 5:22 PM IST

ಸಂಪಾಜೆ ಭಾಗದಲ್ಲಿ ಮತ್ತೆ ಕಂಪಿಸಿದ ಭೂಮಿ: ಸಂಜೆ 4:40 ಕ್ಕೆ ಭೂಕಂಪದ ಅನುಭವ

ಅರಂತೋಡು: ಸಂಪಾಜೆ ಭಾಗದಲ್ಲಿ ಸಂಜೆ 4:40 ಕ್ಕೆ ಮತ್ತೆ ಭೂಕಂಪದ ಅನುಭವ ಆಗಿದೆ ಎನ್ನಲಾಗಿದೆ.ತೊಡಿಕಾನ‌ ಅರಂತೋಡು,ಅಡ್ತಲೆ ಕಲ್ಲುಗುಂಡಿ ಭಾಗದಲ್ಲಿಈ ಬಗ್ಗೆ ಸಂಪಾಜೆ  ಹಲವರಿಗೆ ಲಘು ಕಂಪನದ ಅನುಭವ ಆಗಿದೆ . ಕೆಲವರು ದೂರವಾಣಿ ಮೂಲಕ ತಮಗಾದ ಅನುಭವ ಹಂಚಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಮಂಗಳವಾರ ಬೆಳಗ್ಗೆ 7.45 ಕ್ಕೆ ಭೂಮಿ ಭಾರಿ ಸದ್ದಿನೊಂದಿಗೆ ಕಂಪಿಸಿತ್ತು . ಸಂಪಾಜೆ ಗೂನಡ್ಕ ಸುತ್ತಮುತ್ತಲಿನ ಕೆಲವು ಭಾಗಗಳಲ್ಲಿ ಭಾರಿ ಕಂಪನವಾಗಿತ್ತು . ರಿಕ್ಟರ್ ಮಾಪಕದಲ್ಲಿ 3 ರ ತೀವ್ರತೆ ಹೊಂದಿದ್ದ ಕಂಪನದಿಂದ ಜನರು  ಭಯಭೀತರಾಗಿದ್ದಾರೆ

ಕಾಸರಗೋಡಿನಲ್ಲೂ ಭೂಕಂಪನ:

ಸುಳ್ಯ, ಸಂಪಾಜೆ ಪ್ರದೇಶದಲ್ಲಿ ಭೂಮಿ ಕಂಪಿಸಿದ ಅನುಭವವಾದ ಬೆನ್ನಲ್ಲೇ ಕಾಸರಗೋಡು ಜಿಲ್ಲೆಯ ವೆಳ್ಳರಿಕುಂಡು ತಾಲೂಕಿನ ಪನತ್ತಡಿ ಕಲ್ಲಪಳ್ಳಿ ಪರಿಸರದಲ್ಲಿಯೂ ಮಂಗಳವಾರ ಬೆಳಗ್ಗೆ ಭೂ ಕಂಪನವಾಗಿರುವ ಬಗ್ಗೆ ವರದಿಯಾಗಿದೆ.

ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 3.5ರಷ್ಟಿತ್ತು ಎಂದು ಮೂಲಗಳು ತಿಳಿಸಿವೆ. ಭೂಕಂಪನದಿಂದ ಸ್ಥಳೀಯರಲ್ಲಿ ಭೀತಿ ಮೂಡಿಸಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.