ಸುಳ್ಯ: ನಗರದಲ್ಲಿ ಅಲೆಮಾರಿಗಳ ಕಾಟ

Team Udayavani, Jan 19, 2021, 4:20 AM IST

ಸುಳ್ಯ: ನಗರದಲ್ಲಿ ಅಲೆಮಾರಿಗಳ ಕಾಟ

ಸುಳ್ಯ: ನಗರದಲ್ಲಿ ಅಲೆಮಾರಿಗಳು ಅಲ್ಲಲ್ಲಿ ಕಂಡುಬರುತ್ತಿದ್ದು ಅಂಗಡಿ ಮಾಲಕರು ಸೇರಿ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣ ವಾಗಿದೆ. ಇಲ್ಲಿನ ಖಾಸಗಿ ಹಾಗೂ ಸರಕಾರಿ ಬಸ್‌ ನಿಲ್ದಾಣದ ಆಸುಪಾಸಿನಲ್ಲಿ ಹೆಚ್ಚಾಗಿ ಕಂಡುಬರುತ್ತಿದ್ದು ಇವರ ಮೂಲ ಎಲ್ಲಿ ಎಂಬುದು ಪತ್ತೆಯಾಗಿಲ್ಲ.

ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಆಪರಿಚಿತರಿಂದ ದರೋಡೆ, ಕೊಲೆ, ಆತ್ಯಾಚಾರ ಮುಂತಾದ ಘಟನೆಗಳು ನಡೆ ದಿರುವ ಉದಾಹರಣೆಗಳಿರುವುದರಿಂದ ಇವರ ಇರುವಿಕೆಯು ಒಂದು ರೀತಿಯ ಭೀತಿಗೂ ಕಾರಣವಾಗಿದೆ.

ನಿರಾಶ್ರಿತರ ಗುಂಪಿನಲ್ಲಿ ಮಕ್ಕಳು ಕೂಡ ಇದ್ದು ಸರಿಯಾದ ಆಹಾರ- ಮೂಲ ಸೌಕರ್ಯಗಳ ಕೊರತೆ ಎದುರಾಗಿದೆ. ಮುಂದಿನ ದಿನಗಳಲ್ಲಿ ಸರಿಯಾದ ಶಿಕ್ಷಣ ದೊರೆಯದೆ ಮಕ್ಕಳು ದಾರಿ ತಪ್ಪುವ ಆಪಾಯವಿದೆ. ಸಂಬಂಧಪಟ್ಟ ಇಲಾಖೆಯವರು ಇವರ ಮೂಲವನ್ನು ಪತ್ತೆ ಮಾಡಿ ಆವರನ್ನು ಆವರ ಊರುಗಳಿಗೆ ತಲುಪಿಸುವ ಯೋಜನೆ ರೂಪಿಸಬೇಕು ಇಲ್ಲವೇ ಆವರಿಗೆ ಆವಶ್ಯಕತೆ ಇದ್ದರೆ ವಸತಿ ವ್ಯವಸ್ಥೆ ಮಾಡಿಕೊಡಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ.

ನಿರಾಶ್ರಿತರ ಸಮಸ್ಯೆ ಒಂದೆಡೆಯಾದರೆ ಇತ್ತ ಕುಡುಕರ ಹಾವಳಿಯೂ ಹೆಚ್ಚಾಗುತ್ತಿದೆ. ಸರಕಾರಿ ಬಸ್‌ ತಂಗುದಾಣದ ಬಳಿ ಆಸುಪಾಸಿನಲ್ಲಿ ಕುಡುಕರ ಹಾವಳಿ ಎಲ್ಲೆ ಮೀರಿದ್ದು, ಸಾಮಾನ್ಯರು ಓಡಾಡಲು ಮುಜುಗರ ಪಡುವಂತಾಗಿದೆ.

ಅಲೆಮಾರಿಗಳನ್ನು ಮಂಗಳೂರಿನ ಪುನರ್ವಸತಿ ಕೇಂದ್ರಕ್ಕೆ ಸೇರಿಸಿ ಆಶ್ರಯ ನೀಡುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮಾಲೋಚಿಸಿದ್ದೇವೆ. ಶೀಘ್ರ ಕ್ರಮ ಕೈಗೊಳ್ಳುತ್ತೇವೆ. ನಗರ ಶುಚಿತ್ವಕ್ಕೆ ಕ್ರಮ ಕೈಗೊಳ್ಳಲಾಗುವುದು. ವಿನಯ್‌ ಕುಮಾರ್‌ ಕಂದಡ್ಕ, ನ.ಪಂ. ಆಧ್ಯಕ್ಷರು, ಸುಳ್ಯ

ಟಾಪ್ ನ್ಯೂಸ್

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ; ಪ್ರಕರಣ ದಾಖಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.