ಕುಕ್ಕೆ ಸಮೀಪದ ಅರಣ್ಯ ನಡುವಿನ ಹೆದ್ದಾರಿ ಚಿತ್ರ ಹಂಚಿಕೊಂಡ ಆನಂದ್‌ ಮಹೀಂದ್ರಾ

Team Udayavani, Jun 3, 2022, 7:15 AM IST

ಕುಕ್ಕೆ ಸಮೀಪದ ಅರಣ್ಯ ನಡುವಿನ ಹೆದ್ದಾರಿ ಚಿತ್ರ ಹಂಚಿಕೊಂಡ ಆನಂದ್‌ ಮಹೀಂದ್ರಾ

ಸುಬ್ರಹ್ಮಣ್ಯ: ಮಹೀಂದ್ರ ಗ್ರೂಪ್‌ನ ಚೇರ್‌ರ್ಮೆನ್‌ ಆಗಿರುವ ಆನಂದ್‌ ಮಹೀಂದ್ರ ಅವರು ಕುಕ್ಕೆ ಸುಬ್ರಹ್ಮಣ್ಯ-ಗುಂಡ್ಯ ನಡುವೆ ಸಾಗುವ ಅರಣ್ಯ ಪ್ರದೇಶದ ಚಿತ್ರವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ವ್ಯಾಪಕ ವೈರಲ್‌ ಆಗಿದೆ.

ವಿಸಿಟ್‌ ಉಡುಪಿ ಎಂಬ ಟ್ವಿಟರ್‌ ಖಾತೆಯವರು ಕೆಲವು ದಿನಗಳ ಹಿಂದೆ ಈ ಚಿತ್ರವನ್ನು ಟ್ವೀಟ್‌ ಮಾಡಿದ್ದರು. ಕುಕ್ಕೆ ಸುಬ್ರಹ್ಮಣ್ಯಕ್ಕೆ ಅರಣ್ಯ ಪ್ರದೇಶ ಮಧ್ಯೆ ಸಾಗುವ ಗುಂಡ್ಯ ಬಳಿಯ ಹೆದ್ದಾರಿಯ ಚಿತ್ರವನ್ನು “ಜಗತ್ತಿನ ಅತ್ಯಂತ ಸುಂದರ ಕಾಡಿನ ಪ್ರಯಾಣ’ ಎಂಬ ಶೀರ್ಷಿಕೆಯಡಿ ಅಪ್‌ಲೋಡ್‌ ಮಾಡಿದ್ದರು. ಹಚ್ಚ ಹಸುರಿನಿಂದ ಇಕ್ಕೆಲಗಳಲ್ಲಿಯೂ ಇರುವ ಮರಗಳು ಹಸುರಿನ ಮೇಲ್ಛಾವಣಿ ನಿರ್ಮಿಸಿದಂತಿರುವ ಮನೋಹರವಾದ ದೃಶ್ಯವನ್ನು  ಆನಂದ್‌ ಮಹೀಂದ್ರಾ ಕೂಡ ಹಂಚಿಕೊಂಡಿದ್ದಾರೆ. ಸುಂದರವಾಗಿ ಡಾಮರೀಕರಣಗೊಂಡು ಎರಡು ಬದಿಯಲ್ಲಿ ಬಿಳಿ ಬಣ್ಣದ ಗೆರೆಯನ್ನೂ ಹೊಂದಿರುವ ರಸ್ತೆ ಸವಾರರ ಕನಸಿನ ಮಾರ್ಗ ಎಂದು ಕೆಲವರು ಬಣ್ಣಿಸಿದ್ದಾರೆ. ಈ ಟ್ವೀಟ್‌ಗೆ ಅನೇಕ ಮಂದಿ ಹಲವು ರೀತಿಯಲ್ಲಿ ಹೊಗಳಿ

ಪ್ರತಿಕ್ರಿಯೆ ನೀಡಿದ್ದಾರೆ. ಸದ್ಯ ಟ್ವೀಟ್‌ ಭಾರೀ ವೈರಲ್‌ ಆಗಿದ್ದು, ಕುಕ್ಕೆಯ ಸುಂದರ ಅರಣ್ಯ ಪ್ರದೇಶವನ್ನು ಜನತೆ ಕೊಂಡಾಡುತ್ತಿದ್ದಾರೆ. ಈ ರಸ್ತೆಯಲ್ಲಿ ಸಂಚರಿಸುವ ಬಯಕೆ ನಮಗಿದೆ ಎಂಬ ರೀತಿಯಲ್ಲಿ ಹಲವರು ಪ್ರತಿಕ್ರಿಯಿಸಿದ್ದಾರೆ. ದೀಪಕ್‌ ಬೆಂಗಳೂರು ಅವರು ಈ ಚಿತ್ರವನ್ನು ತೆಗೆದಿರುತ್ತಾರೆ.

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ; ಪ್ರಕರಣ ದಾಖಲು

Belthangady ರಸ್ತೆ ಬದಿಗೆ ಜಾರಿದ ಟೆಂಪೋ; ಟ್ರಾಫಿಕ್‌ ಜಾಮ್‌

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.