ಶ್ರದ್ಧಾಕೇಂದ್ರಗಳಲ್ಲಿ ಭಕ್ತರ ಸಂಗಮ


Team Udayavani, Jan 2, 2022, 6:38 AM IST

ಶ್ರದ್ಧಾಕೇಂದ್ರಗಳಲ್ಲಿ ಭಕ್ತರ ಸಂಗಮ

ಬೆಳ್ತಂಗಡಿ/ಉಡುಪಿ: ಹೊಸ ವರ್ಷದ ಆರಂಭದಲ್ಲಿ ನಾಡಿನಾದ್ಯಂತ ಭಕ್ತ ಸಮೂಹ ಕರಾವಳಿಯ ಧಾರ್ಮಿಕ ಕ್ಷೇತ್ರ ಸಂದರ್ಶಿಸಿ ದೇವರ ಆಶೀರ್ವಾದ ಪಡೆಯಿತು.

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕಟೀಲು, ಕೊಲ್ಲೂರು ದೇಗುಲ, ಉಡುಪಿ ಶ್ರೀಕೃಷ್ಣ ಮಠದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು.

ಧರ್ಮಸ್ಥಳದಲ್ಲಿ ಹೊಸ ವರ್ಷಕ್ಕೆ ಫ‌ಲಪುಷ್ಪಗಳಿಂದ ದೇವಸ್ಥಾನ ಅಲಂಕರಿ ಸಲಾಗಿತ್ತು. ಸಾವಿರಾರು ಮಂದಿ ಇದನ್ನು ಕಣ್ತುಂಬಿಕೊಂಡರು.

ಕುಕ್ಕೆ ಶ್ರೀ ಸುಬ್ರಹ್ಮಣ್ಯ, ಸೌತಡ್ಕ ಶ್ರೀ ಮಹಾಗಣಪತಿ, ಕಟೀಲು ಶ್ರೀ ದುರ್ಗಾಪರಮೇಶರೀ ದೇಗುಲದ ಲ್ಲಿಯೂ ಅಪಾರ ಸಂಖ್ಯೆಯ ಭಕ್ತರು ದೇವರ ದರ್ಶನ ಪಡೆದರು.

ಕೊಲ್ಲೂರು: ದಾಖಲೆಯ ಭಕ್ತರು
ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದಲ್ಲಿ ಹೊಸ ವರ್ಷದ ಸಲುವಾಗಿ ಜ. 1ರಂದು ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಶ್ರೀದೇವಿಯ ದರ್ಶನ ಪಡೆದರು.

ಡಿ. 31ರ ರಾತ್ರಿ ಕೊಲ್ಲೂರಿಗೆ ಆಗಮಿಸಿದ್ದ ಭಕ್ತರು ವಿವಿಧ ವಸತಿಗೃಹಗಳಲ್ಲಿ ತಂಗಿದ್ದರು. ಶನಿವಾರ 10,000ಕ್ಕೂ ಮಿಕ್ಕಿ ಭಕ್ತರು ದೇಗುಲಕ್ಕೆ ಆಗಮಿಸಿದ್ದರು.

ಆನೆಗುಡ್ಡೆಯಲ್ಲಿ ಭಕ್ತರ ದಂಡು
ತೆಕ್ಕಟ್ಟೆ: ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇಗುಲಕ್ಕೆ ಪ್ರವಾಸಿಗರು ಸೇರಿದಂತೆ ದಾಖಲೆ ಸಂಖ್ಯೆಯ ಭಕ್ತರು ಆಗಮಿಸಿ, ಶ್ರೀದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇವರಿಗೆ‌ ವಿಶೇಷವಾಗಿ ಹೂವಿನ ಅಲಂಕಾರ ಮಾಡಲಾಗಿತ್ತು.
ಇಲ್ಲಿನ ಕುಂಭಾಶಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರೀ ದೇಗುಲ, ಕುಂಭಾಶಿ ಶ್ರೀ ಹರಿಹರ ದೇಗುಲ, ತೆಕ್ಕಟ್ಟೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಹಿತ ವಿವಿಧ ದೇಗುಲಗಳಲ್ಲಿ ಅಪಾರ ಸಂಖ್ಯೆಯ ಭಕ್ತರು ಶ್ರೀದೇವರ
ದರ್ಶನ ಪಡೆದರು.

ಶ್ರೀಕೃಷ್ಣಮಠದಲ್ಲಿ ಜನಸಂದಣಿ
ಉಡುಪಿ: ಇಲ್ಲಿನ ಶ್ರೀಕೃಷ್ಣ ಮಠ ಮತ್ತು ಮಲ್ಪೆ ಬೀಚ್‌ನಲ್ಲಿ ಶುಕ್ರವಾರ, ಶನಿವಾರ ಎರಡು ದಿನ ಹೆಚ್ಚಿನ ಜನ ಸಂದಣಿ ಹೆಚ್ಚಿತ್ತು.

ವಿವಿದ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆ ಯಲ್ಲಿ ಆಗಮಿಸಿದ ಪ್ರವಾಸಿಗರು ಕಡಲ ತೀರದಲ್ಲಿ ನೂತನ ವರ್ಷವನ್ನು ಸಂಭ್ರಮಿಸಿದರು. ಕಡಲತೀರದ ಹೋಂ ಸ್ಟೇ, ರೆಸಾರ್ಟ್‌, ವಸತಿಗೃಹ ಗಳು ಭರ್ತಿಯಾಗಿದ್ದವು. ಶ್ರೀಕೃಷ್ಣಮಠಕ್ಕೆ ಶನಿವಾರ ಸುಮಾರು 12,000 ಭಕ್ತರು ಆಗಮಿಸಿದ್ದು ಸುಮಾರು 10,000 ಜನರು ಭೋಜನ ಪ್ರಸಾದ ಸ್ವೀಕರಿಸಿದರು.

ಟಾಪ್ ನ್ಯೂಸ್

1-we-ew-rewr

ಮತ ಮಾರಾಟಕ್ಕಿಲ್ಲ ಎಂದು ಜನಸಂಕಲ್ಪ ಮಾಡಬೇಕು :ಗಣಪತಿ ಸಚ್ಚಿದಾನಂದ ಶ್ರೀ

once upon a time in jamaaligudda

ಧನಂಜಯ್‌ ಹೊಸಚಿತ್ರ ‘ಜಮಾಲಿಗುಡ್ಡ’ ರಿಲೀಸ್‌ ಡೇಟ್‌ ಫಿಕ್ಸ್‌

1-ffsfsd

ಪಾಕ್ ಗಡಿಯಲ್ಲಿ ಬಾಂಬ್‌, ಗ್ರೆನೇಡ್‌ಗಳಿದ್ದ ಡ್ರೋನ್ ಹೊಡೆದುರುಳಿಸಿದ ಸೇನೆ

1-dfdfdsf

ಎಸ್ ಡಿಪಿಐ ಸಮಾವೇಶದ ವೇಳೆ ಪೊಲೀಸರಿಗೆ ಅವಾಚ್ಯ ನಿಂದನೆ : ಪ್ರಕರಣ ದಾಖಲು

ಅಕ್ರಮ ಮತಾಂತರ ಆರೋಪ: ಹೋಟೆಲ್ ಮೇಲೆ ದಾಳಿ ನಡೆಸಿದ ಬಜರಂಗದಳ ಕಾರ್ಯಕರ್ತರು

ಚಿಕ್ಕಮಗಳೂರು: ಅಕ್ರಮ ಮತಾಂತರ ಆರೋಪ; ಹೋಟೆಲ್ ಮೇಲೆ ದಾಳಿ ನಡೆಸಿದ ಬಜರಂಗದಳ ಕಾರ್ಯಕರ್ತರು

ಸಂಸ್ಕೃತ ವಿಶ್ವ ಭಾಷೆ: ಉಡುಪಿ ಪುತ್ತಿಗೆ ಮಠದ ಶ್ರೀ

ಸಂಸ್ಕೃತ ವಿಶ್ವ ಭಾಷೆ: ಉಡುಪಿ ಪುತ್ತಿಗೆ ಸುಗುಣೇಂದ್ರ ಶ್ರೀ

ragini dwivedi

ಬರ್ತ್ ಡೇ ಗೆ ‘ಸಾರಿ’ ಗಿಫ್ಟ್;  ಹೊಸಬರ ಜೊತೆ ರಾಗಿಣಿ ಚಿತ್ರ…ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

water-source

ನೀರಿನ ಮೂಲಗಳನ್ನು ಸಂರಕ್ಷಿಸಬೇಕು

belthangady

ಬೆಳ್ತಂಗಡಿ ತಾಲೂಕಿನ 6 ಕಡೆಗಳಲ್ಲಿ ಕಾಳಜಿ ಕೇಂದ್ರ

ಅಕಾಲಿಕ ಮಳೆ ರಂಬುಟಾನ್‌ ಕೃಷಿಗೆ ಭಾರೀ ಹೊಡೆತ; ಮಾಗುವ ಮೊದಲೇ ಮಣ್ಣುಪಾಲು

ಅಕಾಲಿಕ ಮಳೆ ರಂಬುಟಾನ್‌ ಕೃಷಿಗೆ ಭಾರೀ ಹೊಡೆತ; ಮಾಗುವ ಮೊದಲೇ ಮಣ್ಣುಪಾಲು

ಅಡಿಕೆ ಹಳದಿ ಎಲೆ ರೋಗ ಬಾಧೆ : ಪರ್ಯಾಯ ಬೆಳೆ ಬೆಳೆಯಲು ಪ್ರೋತ್ಸಾಹಧನ

ಅಡಿಕೆ ಹಳದಿ ಎಲೆ ರೋಗ ಬಾಧೆ : ಪರ್ಯಾಯ ಬೆಳೆ ಬೆಳೆಯಲು ಪ್ರೋತ್ಸಾಹಧನ

ಶಿಶಿಲ ದೇವಸ್ಥಾನ: ನದಿ ಪ್ರದೇಶದ ಕಸಕಡ್ಡಿ ತೆರವು ಜತೆಗೆ ರಾತ್ರಿ ಕಾವಲಿಗೆ ಚಿಂತನೆ

ಶಿಶಿಲ ದೇವಸ್ಥಾನ: ನದಿ ಪ್ರದೇಶದ ಕಸಕಡ್ಡಿ ತೆರವು ಜತೆಗೆ ರಾತ್ರಿ ಕಾವಲಿಗೆ ಚಿಂತನೆ

MUST WATCH

udayavani youtube

ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ | ಕೊಟ್ಟಿಗೆಹಾರ

udayavani youtube

ಮಸೀದಿಗಳಾಗಿ ಮಾರ್ಪಾಡಾದ 30 ಸಾವಿರ ದೇವಾಲಯಗಳನ್ನೂ ವಾಪಸ್ ಪಡೆಯುತ್ತೇವೆ : ಮುತಾಲಿಕ್

udayavani youtube

ಜೀರ್ಣೋದ್ದಾರ ನೆಪದಲ್ಲಿ ಪಂಪಾ ಸರೋವರದ ಮೂರ್ತಿಗಳ ಸ್ಥಳಾಂತರ : ಸಂಜೀವ ಮರಡಿ ವಿರೋಧ

udayavani youtube

ಗ್ರಾ.ಪಂ ಸದಸ್ಯನಿಗೆ ಕಪಾಳ ಮೋಕ್ಷ : ಪಿಎಸ್ ಐ ಅಮಾನತ್ತಿಗೆ ಒತ್ತಾಯಿಸಿ ಠಾಣೆಗೆ ಮುತ್ತಿಗೆ

udayavani youtube

ಅಂಬೇಡ್ಕರ್ ಅವರ ಕಿವಿಮಾತನ್ನು ನೆಹರು ಕೇಳಲಿಲ್ಲ : ಬಸನಗೌಡ ಪಾಟೀಲ್ ಯತ್ನಾಳ

ಹೊಸ ಸೇರ್ಪಡೆ

13pension

ನೂತನ ಪಿಂಚಣಿ ಯೋಜನೆ ರದ್ದತಿಗೆ ನೌಕರರ ಒಕ್ಕೂಟ ಆಗ್ರಹ

17

ತಿಂಗಳಿಗೆ 4 ಬಾರಿ ಡೀಸಿಗಳ ಭೇಟಿ

freedom-fighters

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಸ್ಮರಣೀಯ

12takerl

ಟ್ಯಾಟರಲ್‌ ಕಾಮಗಾರಿ ವಿಳಂಬ ಖಂಡಿಸಿ ಪಾದಯಾತ್ರೆ

1-we-ew-rewr

ಮತ ಮಾರಾಟಕ್ಕಿಲ್ಲ ಎಂದು ಜನಸಂಕಲ್ಪ ಮಾಡಬೇಕು :ಗಣಪತಿ ಸಚ್ಚಿದಾನಂದ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.