Aranthodu: ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿ ಪಲ್ಟಿ
Team Udayavani, Sep 29, 2023, 10:11 PM IST
ಅರಂತೋಡು: ಸುಳ್ಯ-ಪಾಣತ್ತೂರು ಅಂತಾರಾಜ್ಯ ರಸ್ತೆಯಲ್ಲಿ ಕಲ್ಲಪಳ್ಳಿ ಸಮೀಪ ಲಾರಿಯೊಂದು ಪಲ್ಟಿಯಾಗಿರುವ ಘಟನೆ ಗುರುವಾರ ರಾತ್ರಿ ವರದಿಯಾಗಿದೆ.
ಮರ ಹೇರಿಕೊಂಡು ಹೋಗುತ್ತಿದ್ದ ಲಾರಿಯೊಂದು ಕಲ್ಲಪಳ್ಳಿ ಸಮೀಪ ಗಡಿಗುಡ್ಡೆ ಎಂಬಲ್ಲಿ ಲಾರಿ ಮಗುಚಿ ಬಿದ್ದಿದೆ. ಇದರಿಂದ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತಡೆ ಉಂಟಾಗಿದೆ ಎಂದು ತಿಳಿದು ಬಂದಿದೆ.
ರಸ್ತೆಗೆ ಅಡ್ಡವಾಗಿ ಲಾರಿ ಬಿದ್ದ ಕಾರಣ ವಾಹನ ಸಂಚಾರಕ್ಕೆ ತಡೆ ಉಂಟಾಗಿತ್ತು.ಶುಕ್ರವಾರ ಲಾರಿಯನ್ನು ತೆರೆವುಗೊಳಿಸಲಾಯಿತು.
ರಸ್ತೆ ಬದಿ ನಿಲ್ಲಿಸಿದ್ದ ಆಪೆ ರಿಕ್ಷಾಕ್ಕೆ ಕಾರು ಢಿಕ್ಕಿ
ಅರಂತೋಡು:ರಸ್ತೆ ಬದಿಯಲ್ಲಿ ನಿಲ್ಲಿಸಿದ ರಿಕ್ಷಾಕ್ಕೆ ಕಾರು ಡಿಕ್ಕಿ ಹೊಡೆದು ಅದೃಷ್ಟವಶಾತ್ ಪ್ರಯಾಣಿಕರ ಪಾರಾದ ಘಟನೆ ಗೂನಡ್ಕದಿಂದ ಶುಕ್ರವಾರ ವರದಿಯಾಗಿದೆ.
ಗೂನಡ್ಕದ ಸ್ಥಳೀಯ ಹೋಟೆಲೊಂದರ ಮುಂಭಾಗದಲ್ಲಿ ಪಾರ್ಕಿಂಗ್ ಮಾಡಿದ ಗೂನಡ್ಕದ ಅಮಿರ್ ಎಂಬವರ ಆಟೋ ರಿಕ್ಷಾಕ್ಕೆ ಕಾರೊಂದು ಡಿಕ್ಕಿ ಯಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.ರಿಕ್ಷಾದ ಮುಂಭಾಗಕ್ಕೆ ಹಾನಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್