ಗುಂಡೂರಿಗೂ ವ್ಯಾಪಿಸಿದ ಅಡಿಕೆ ಎಲೆಚುಕ್ಕಿ ರೋಗ!
Team Udayavani, Nov 14, 2022, 6:25 AM IST
ವೇಣೂರು: ತಾಲೂಕಿನ ಎಳನೀರು, ಮಲವಂತಿಗೆಯಲ್ಲಿ ಕಾಣಿಸಿಕೊಂಡಿದ್ದ ಅಡಿಕೆ ಎಲೆಚುಕ್ಕಿ ರೋಗ ಇದೀಗ ಗುಂಡೂರಿ ಗ್ರಾಮದ ತೋಟದಲ್ಲೂ ಕಾಣಿಸಿಕೊಂಡಿದೆ.
ಹವಮಾನ ವೈಪರಿತ್ಯದಿಂದ ಕೊಲೆ ಟ್ರೋಟ್ರಿಕಮ್ ಗ್ಲೋಯೋಸ್ಟೋರಿ ಯೆಯಿಡ್ಸ್ ಎಂಬ ಶಿಲೀಂಧ್ರದಿಂದ ಉಂಟಾದ ಈ ರೋಗ ವಾರಗಳ ಹಿಂದೆ ಬೆಳ್ತಂಗಡಿ ತಾಲೂಕಿನ ಎಳ ನೀರು, ಮಲವಂತಿಗೆ ತೋಟಗಳಲ್ಲಿ ಕಾಣಿಸಿಕೊಂಡಿತ್ತು.
ಇದೀಗ ಗುಂಡೂರಿ ಗ್ರಾಮದ ಕಲ್ಕಡ, ಮಲೆಬೆಟ್ಟು ಪರಿಸರದ ತೋಟಗಳಲ್ಲಿ ಈ ರೋಗ ಕಾಣಿಸಿಕೊಂಡಿದ್ದು, 1000ಕ್ಕೂ ಮಿಕ್ಕಿ ಅಡಿಕೆ ಮರಗಳು ರೋಗಕ್ಕೆ ತುತ್ತಾಗಿದ್ದು, ರೈತರು ಆತಂಕಕ್ಕೀಡಾಗಿದ್ದಾರೆ.
ಈ ಬಗ್ಗೆ ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿರುವ ರೈತರಿಗೆ ಹೆಕ್ಸ್ ಕೋನೊಜಲ್ ಅಥವಾ ಪ್ರೊಪಿ ಕೊಜಲ್ ದ್ರಾವಣವನ್ನು ಒಂದು ಲೀ. ನೀರಿಗೆ 1 ಎಂ.ಎಲ್.ನಷ್ಟು ಬೆರೆಸಿ ರೋಗಬಾಧಿತ ಮರಗಳಿಗೆ ಸಿಂಪಡಿಸುವಂತೆ ಸಲಹೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
“ನೀವು ಯಾರನ್ನಾದರೂ ಡೇಟ್ ಮಾಡಿ”.. ಸಮಂತಾಗೆ ಅಭಿಮಾನಿಯ ಮನವಿ; ನಟಿಯ ಪ್ರತಿಕ್ರಿಯೆ ವೈರಲ್
ಚಿಕ್ಕಮಗಳೂರು: ಕಾರಿನಲ್ಲಿ ಮದ್ಯದ ಬಾಟಲ್, ಸಿ.ಟಿ.ರವಿ ಕ್ಯಾಲೆಂಡರ್, ಲಾಂಗ್ ಪತ್ತೆ
4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!
ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ
ಮಲಯಾಳಂ ಖ್ಯಾತ ನಟ ಇನೋಸೆಂಟ್ ನಿಧನ: ದುಃಖದಲ್ಲಿ ಮಾಲಿವುಡ್ ಚಿತ್ರರಂಗ