Bantwal;ಹಲ್ಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ


Team Udayavani, Jul 28, 2023, 9:06 PM IST

ಹಲ್ಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬಂಟ್ವಾಳ: ಬಡಗಬೆಳ್ಳೂರಿನ ಯುವಕನೋರ್ವನ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಡಬ ತಾಲೂಕಿನ ಕುದ್ಮಾರ್‌ ಬರೆಪ್ಪಾಡಿ ನಿವಾಸಿ ರೋಶನ್‌ (32) ಬಂಧಿತ ಆರೋಪಿ. ಕಳೆದ ಮೂರು ವರ್ಷಗಳ ಹಿಂದೆ ಸಂಘಟನೆಯೊಂದರ ವಿಚಾರಕ್ಕೆ ಸಂಬಂಧಿಸಿ ತಂಡವೊಂದು ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿತ್ತು.

ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಈತನಿಗಾಗಿ ತನಿಖೆ ನಡೆಸುತ್ತಿದ್ದರು. ಇದೀಗ ಆರೋಪಿಯನ್ನು ಪೊಲೀಸರು ಮಂಗಳೂರಿನಲ್ಲಿ ಬಂಧಿಸಿದ್ದು, ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣಾ ಪಿಎಸ್‌ಐ ಹರೀಶ್‌, ಅಪರಾಧ ವಿಭಾಗದ ಪಿಎಸ್‌ಐ ಮೂರ್ತಿ ಅವರ ನೇತೃತ್ವದಲ್ಲಿ ಪೊಲೀಸ್‌ ಸಿಬಂದಿ ಗಣೇಶ್‌ ಪ್ರಸಾದ್‌, ಯೋಗೀಶ್‌ ಹಾಗೂ ವಿಜಯ್‌ ಕಾರ್ಯಾಚರಣೆ ನಡೆಸಿದ್ದಾರೆ.

 

ಟಾಪ್ ನ್ಯೂಸ್

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.