Uppinangady ವಿದ್ಯಾರ್ಥಿ ಮೇಲೆ ಹಲ್ಲೆ; ಪ್ರಕರಣ ದಾಖಲು

Team Udayavani, Oct 8, 2023, 12:56 AM IST

Uppinangady ವಿದ್ಯಾರ್ಥಿ ಮೇಲೆ ಹಲ್ಲೆ; ಪ್ರಕರಣ ದಾಖಲು

ಉಪ್ಪಿನಂಗಡಿ: ನೆಲ್ಯಾಡಿಯ ಮದರಸದ ವಿದ್ಯಾರ್ಥಿಯೋರ್ವನ ಮೇಲೆ ಹಲ್ಲೆ ನಡೆಸಿದ ಆರೋಪದನ್ವಯ ನ್ಯಾಯಲಯದ ನಿರ್ದೇಶನದ ಮೇರೆಗೆ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಿ.ಎಚ್‌. ಮಹಮ್ಮದ್‌ ಸುಹೈಲ್‌ ಎಂಬ ವಿದ್ಯಾರ್ಥಿಯ ಮೇಲೆ ಉಮ್ಮರಬ್ಬ, ಉಸ್ಮಾನ್‌, ಅಬ್ದುಲ್ಲಾ, ರಫೀಕ್‌, ಶಕೀರ್‌, ಶಕಿಲ್‌ ಅವರು ನೆಲ್ಯಾಡಿ ಮಸೀದಿಯ ಮದರಸ ಕೊಠಡಿಯಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ್ದರು. ಈ ಸಂಬಂಧ ಪುತ್ತೂರು ಹೆಚ್ಚುವರಿ ಸಿವಿಲ್‌ ನ್ಯಾಯಾಲಯಕ್ಕೆ ದೂರು ಸಲ್ಲಿಸಲಾಗಿತ್ತು. ನ್ಯಾಯಾ ಲಯವು ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುವಂತೆ ಉಪ್ಪಿನಂಗಡಿ ಪೊಲೀಸರಿಗೆ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಶನಿವಾರ ಉಪ್ಪಿನಂಗಡಿ ಪೊಲೀಸರು ಪ್ರಕರಣವನ್ನು ದಾಖ ಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ವ್ಯಕ್ತಿಗೆ ಹಲ್ಲೆ: ಪೊಲೀಸ್‌ ದೂರು
ಉಪ್ಪಿನಂಗಡಿ: ವ್ಯಕ್ತಿಯೋರ್ವರು ಅಂಗಡಿಗೆ ನುಗ್ಗಿ ಮಾಲಕನಿಗೆ ಹಲ್ಲೆ ನಡೆಸಿದ ಘಟನೆ ಉಪ್ಪಿನಂಗಡಿಯ ಪೆರಿಯಡ್ಕದಲ್ಲಿ ನಡೆದಿದೆ.

ಇಲ್ಲಿನ ಬಿ.ಕೆ. ಅಬ್ದುಲ್‌ ರಹಿಮಾನ್‌ ಎಂಬವರು ಪೆರಿಯಡ್ಕದಲ್ಲಿ ಕೆ.ಜಿ.ಎನ್‌. ಜನರಲ್‌ ಸ್ಟೋರ್‌ ಹೊಂದಿದ್ದು, ಆರೋಪಿ ಝಕಾರಿಯಾ ಅಂಗಡಿಗೆ ನುಗ್ಗಿ ಹಲ್ಲೆ ನಡೆಸಿದ್ದಾನೆ. ಈ ಸಂದರ್ಭ ಇತರ ಆರೋಪಿಗಳಾದ ಹಮೀದ್‌, ರಫೀಕ್‌, ಅನ್ಸಾಫ್ ಎಂಬವರು ಮರದ ದೊಣ್ಣೆಗಳೊಂದಿಗೆ ಬಂದಾಗ ಸಾರ್ವಜನಿಕರು ಅವರನ್ನು ತಡೆದಿದ್ದಾರೆ.

ಆರೋಪಿಗಳು ಜೀವ ಬೆದರಿಕೆ ಹಾಕಿ ತೆರಳಿದ್ದಾರೆ ಎಂದು ಅಬ್ದುಲ್‌ ರಹಿಮಾನ್‌ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Dengue Fever; ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.