ಆಶಾ ಕಾರ್ಯಕರ್ತೆಯರಿಗೆ ಆಯುರ್ವೇದ ಔಷಧ ವಿತರಣೆ

Team Udayavani, May 31, 2020, 5:24 AM IST

ಆಶಾ ಕಾರ್ಯಕರ್ತೆಯರಿಗೆ ಆಯುರ್ವೇದ ಔಷಧ ವಿತರಣೆ

ಬಂಟ್ವಾಳ: ತಾಲೂಕಿನ ಆಶಾ ಕಾರ್ಯಕರ್ತೆಯರಿಗೆ ಸರಕಾರದ ಆಯುಷ್‌ ಇಲಾಖೆ ವತಿಯಿಂದ ಚ್ಯವನಪ್ರಾಶ್‌ ಆಯುರ್ವೇದ ಲೇಹ್ಯ ವನ್ನು ಬಂಟ್ವಾಳ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರು ಶನಿವಾರ ಬಿ.ಸಿ.ರೋಡಿನಲ್ಲಿರುವ ಶಾಸಕರ ಕಚೇರಿ ಯಲ್ಲಿ ಸಾಂಕೇತಿಕವಾಗಿ ವಿತರಿಸಿದರು.

ಆಯುಷ್‌ ಇಲಾಖೆಯ ವೈದ್ಯಾಧಿಕಾರಿ ಡಾ| ಮಣಿಕರ್ಣಿಕ ಅವರು ನೇತೃತ್ವ ವಹಿಸಿದ್ದರು. ಚ್ಯವನಪ್ರಾಶ್‌ ಲೇಹ್ಯವು ಆಯುರ್ವೇದದಲ್ಲಿ ಉಲ್ಲೇಖ ವಾಗಿರುವಂತೆ ದೇಹದ ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸಲು ಸಹಕಾರಿಯಾಗಿದೆ. ಈಗಾಗಲೇ ಕೋವಿಡ್-19 ವಿರುದ್ಧ ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಉದ್ದೇಶದಿಂದ ಇದನ್ನು ವಿತರಿಸಲಾಗುವುದು ಎಂದರು.

ಮುಂದಿನ ದಿನಗಳಲ್ಲಿ ತಾಲೂಕಿನ ಎಲ್ಲ 351 ಆಶಾ ಕಾರ್ಯಕರ್ತೆಯರಿಗೂ ಆಯುಷ್‌ ಇಲಾಖೆ ವತಿಯಿಂದ ಇದನ್ನು ವಿತರಿಸಲಾಗುತ್ತದೆ. ಈ ಲೇಹ್ಯದಲ್ಲಿ ನೆಲ್ಲಿಕಾಯಿ, ಅಮೃತಬಳ್ಳಿ, ಅಶ್ವಗಂಧ, ಯಷ್ಟಿಮಧು, ತುಪ್ಪ, ಜೇನುತುಪ್ಪ ಇತ್ಯಾದಿ ಜೀವನೀಯ ಅಷ್ಟ ವರ್ಗ ದ್ರವ್ಯಗಳನ್ನೊಳಗೊಂಡಿದೆ ಎಂದು ಡಾ| ಮಣಿಕರ್ಣಿಕ ಅವರು ತಿಳಿಸಿದರು.

ಟಾಪ್ ನ್ಯೂಸ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.