B.C. Road: ಕಾರು ಢಿಕ್ಕಿ ಹೊಡೆದು ರಿಕ್ಷಾ ಪಲ್ಟಿ; ಚಾಲಕನಿಗೆ ಗಾಯ
Team Udayavani, May 22, 2024, 8:28 PM IST
ಬಂಟ್ವಾಳ: ಬಿ.ಸಿ.ರೋಡು ಕೈಕಂಬದ ಮೀನು ಮಾರುಕಟ್ಟೆಯ ಮುಂಭಾಗ ಕಾರೊಂದು ಢಿಕ್ಕಿ ಹೊಡೆದು ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಗಾಯಗೊಂಡ ಘಟನೆ ಮೇ 21ರಂದು ನಡೆದಿದೆ.
ಘಟನೆಯಲ್ಲಿ ಆಟೋ ರಿಕ್ಷಾ ಚಾಲಕ ಕಾಡಬೆಟ್ಟು ಗ್ರಾಮ ನಿವಾಸಿ ಗಂಗಾಧರ ಪೂಜಾರಿ ಗಾಯಗೊಂಡು ತುಂಬೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಕೈಕಂಬದಿಂದ ಬಿ.ಸಿ.ರೋಡಿಗೆ ಆಗಮಿಸುತ್ತಿದ್ದ ವೇಳೆ ಚಾಲಕ ಅಬ್ದುಲ್ ರಹಿಮಾನ್ ಕಾರನ್ನು ದುಡುಕುತನದಿಂದ ಚಲಾಯಿಸಿಕೊಂಡು ಬಂದು ರಿಕ್ಷಾಕ್ಕೆ ಢಿಕ್ಕಿ ಹೊಡೆದಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಶ್ರುತಿ ಬಿ.ಆರ್., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ
ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು
ಅನುಚಿತ ವರ್ತನೆ ; ಜೆಸ್ಕಾಂ ಗುತ್ತಿಗೆದಾರನಿಗೆ ಚಪ್ಪಲಿಯಿಂದ ಹೊಡೆದ ಮಹಿಳೆ
ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್ಡಿಕೆ
ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.