ಬಿ.ಸಿ.ರೋಡ್ ಯುವಕನ ಕೊಲೆಯತ್ನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
Team Udayavani, May 2, 2021, 4:47 PM IST
ಬಂಟ್ವಾಳ: ಇಲ್ಲಿನ ಬಿ.ಸಿ.ರೋಡ್ ನ ಅಜ್ಜಿಬೆಟ್ಟು ಕ್ರಾಸ್ ಎಂಬಲ್ಲಿ ಬ್ರಹ್ಮರಕೂಟ್ಲು ನಿವಾಸಿ ಮನೋಜ್ ಎಂಬಾತನ ಕೊಲೆಯತ್ನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಸೆರೆ ಹಿಡಿಲಾಗಿದೆ.
ಮಹಮ್ಮದ್ ಇಮ್ರಾನ್ (38 ವ) ಮತ್ತು ಮಹಮ್ಮದ್ ಸಫ್ವಾನ್ (21 ವ) ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ:ನಂದಿಗ್ರಾಮದಲ್ಲಿ ಗೆಲುವಿನ ನಗೆ ಬೀರಿದ ದೀದಿ: ಸುವೇಂದು ಅಧಿಕಾರಿ ವಿರುದ್ಧ ಅಲ್ಪ ಅಂತರದ ಜಯ
ಎಪ್ರಿಲ್ ನಾಲ್ಕರಂದು ರಾತ್ರಿ 7.30ರ ಸುಮಾರಿಗೆ ಸ್ಕೂಟರ್ ನಲ್ಲಿ ಬಂದ ಆರೋಪಿಗಳು ಮಾರಾಕಾಯುಧದಿಂದ ಮಾರಣಾಂತಿಕ ಹಲ್ಲೆ ಮಾಡಿದ್ದರು. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಪತ್ತೆಗಾಗಿ ಬಂಟ್ವಾಳ ಪೊಲೀಸ್ ಉಪಾಧೀಕ್ಷಕ ವೆಲೈಂಟೈನ್ ಡಿಸೋಜಾ ರವರ ನೇತ್ರತ್ವದ ವಿಶೇಷ ತಂಡವನ್ನು ರಚಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ
Aranthodu ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು