Elephant: ಮಂಡೆಕೋಲು: ಗುಂಪಿನಿಂದ ಬೇರ್ಪಟ್ಟ ಮರಿಯಾನೆ
Team Udayavani, Jan 19, 2024, 11:15 AM IST
ಸುಳ್ಯ: ಆನೆಗಳ ಗುಂಪಿನಲ್ಲಿದ್ದ ಮರಿಯಾನೆಯೊಂದು ಗುಂಪುನಿಂದ ಬೇರ್ಪಟ್ಟು ಒಂಟಿಯಾಗಿ ಜನವಸತಿ ಪ್ರದೇಶದಲ್ಲೇ ಬಾಕಿಯಾದ ಘಟನೆ ಜ.19ರ ಶುಕ್ರವಾರ ಸುಳ್ಯ ತಾಲೂಕಿನ ಮಂಡೆಕೋಲಿನಲ್ಲಿ ನಡೆದಿದೆ.
ಇಂದು ಬೆಳಗ್ಗೆ ಗುಂಪಿನಿಂದ ಬೇರ್ಪಟ್ಟ ಮರಿಯಾನೆ ಮಂಡೆಕೋಲಿನ ಕನ್ಯಾನ ಎಂಬಲ್ಲಿ ಇರುವುದು ಕಂಡುಬಂದಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ಆಗಮಿಸಿದ್ದಾರೆ.
ರಾತ್ರಿ ವೇಳೆ ತೋಟಗಳಿಗೆ ಲಗ್ಗೆ ಇಟ್ಟ ಕಾಡಾನೆ ಗುಂಪಿನಿಂದ ಮರಿಯಾನೆ ತಪ್ಪಿಸಿಕೊಂಡು ಬೇರ್ಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮರಿಯಾನೆಯನ್ನು ಆನೆಗಳ ಗುಂಪಿಗೆ ಸೇರಿಸಲು ಪ್ರಯತ್ನ ನಡೆಯುತ್ತಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ