Bantval: ತಲೆದಿಂಬು ಹಾಗೂ ಹಾಸಿಗೆ ತಯಾರಿಕಾ ಪ್ಯಾಕ್ಟರಿಗೆ ಬೆಂಕಿ; ಅಪಾರ ನಷ್ಟ


Team Udayavani, Jul 12, 2023, 1:18 PM IST

Bantval: ತಲೆದಿಂಬು ಹಾಗೂ ಹಾಸಿಗೆ ತಯಾರಿಕಾ ಪ್ಯಾಕ್ಟರಿಗೆ ಬೆಂಕಿ; ಅಪಾರ ನಷ್ಟ

ಬಂಟ್ವಾಳ:  ತಲೆದಿಂಬು ಹಾಗೂ ಹಾಸಿಗೆ ತಯಾರಿಕಾ ಪ್ಯಾಕ್ಟರಿಯೊಂದಕ್ಕೆ ಬೆಂಕಿ ತಗುಲಿ ಲಕ್ಷಾಂತರ ರೂ. ನಷ್ಟ ಸಂಭವಿಸಿದ ಘಟನೆ ಸಜೀಪ  ಗ್ರಾಮದ ಆಲಾಡಿ ಸಮೀಪದ ಮುಂಡಕೋಡಿ ಎಂಬಲ್ಲಿ ಬುಧವಾರ(ಜು.12 ರಂದು) ಬೆಳಿಗ್ಗೆ ನಡೆದಿದೆ.

ಸಜೀಪ ನಿವಾಸಿ ಲತೀಫ್ ಎಂಬವರಿಗೆ ಸೇರಿದ ಪ್ಯಾಕ್ಟರಿ ಇದಾಗಿದೆ.

ಪ್ಯಾಕ್ಟರಿಯೊಳಗೆ ಲಕ್ಷಾಂತರ ರೂ.ಮೌಲ್ಯದ ಮೆಷಿನರಿಗಳು ಇದ್ದು,  ಬೆಂಕಿ ಹಚ್ಚಿಕೊಂಡಿದೆ. ಇದರ ಜೊತೆಗೆ ಲಕ್ಷಾಂತರ ರೂ ಗಳ ತಲೆದಿಂಬು ಹಾಗೂ ಹಾಸಿಗೆಗಳು ದಾಸ್ತಾನು ಇವೆ.

ಸದ್ಯ ದಾಸ್ತಾನು ಕೊಠಡಿಗೆ ಬೆಂಕಿ ಹಚ್ಚಿಕೊಂಡಿದೆಯಾದರೂ ದೊಡ್ಡ ಮಟ್ಟದಲ್ಲಿ ಬೆಂಕಿಗೆ ಆಹುತಿಯಾಗುವುದನ್ನು ನೀರು ಹಾಯಿಸಿ ತಡೆಯಲಾಗಿದೆ.

ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದು , ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಟಾಪ್ ನ್ಯೂಸ್

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.