Bantwal; ರಿಕ್ಷಾ ಪಲ್ಟಿಯಾಗಿ ರಸ್ತೆಗೆ ಎಸೆಯಲ್ಪಟ್ಟ ಯುವಕ ಮೃತ್ಯು

ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತ...

Team Udayavani, May 20, 2024, 7:41 PM IST

1-asdsad

ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ. ಸಜೀಪ ನಿವಾಸಿ ಅಲ್ತಾಫ್ (18) ಮೃತಪಟ್ಟ ಯುವಕ.

ಬಿಸಿರೋಡಿನಿಂದ ಬರುತ್ತಿದ್ದ ರಿಕ್ಷಾ ಹಾಗೂ ಪಾಣೆಮಂಗಳೂರು ಪೇಟೆಯಿಂದ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿಯಾಗಿದೆ. ಪಲ್ಟಿಯಾಗುವ ಸಂದರ್ಭದಲ್ಲಿ ರಿಕ್ಷಾದಲ್ಲಿದ್ದ ಪ್ರಯಾಣಿಕ ರಸ್ತೆಗೆ ಎಸೆಯುವ ದೃಶ್ಯ ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿದೆ.

ರಸ್ತೆಗೆ ಎಸೆದ ರಭಸಕ್ಕೆ ಯುವಕನ ತಲೆಗೆ ಗಂಭೀರವಾದ ಗಾಯವಾಗಿತ್ತು. ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ಪೋಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad

ಟಾಪ್ ನ್ಯೂಸ್

Kasaragod: ಮೀನಿನ ಬಲೆಗೆ ಸಿಲುಕಿದ ಮಾನವ ಮೃತದೇಹ!

Kasaragod: ಮೀನಿನ ಬಲೆಗೆ ಸಿಲುಕಿದ ಮಾನವ ಮೃತದೇಹ!

ಬ್ಯಾಂಕ್‌ ನೌಕರಿಗೆ ಸೇರಿದ ರಿಷಿ ಸುನಕ್‌: 70 ಗಂಟೆ ಕೆಲಸದ ಬಗ್ಗೆ ಭಾರಿ ಚರ್ಚೆ

ಬ್ಯಾಂಕ್‌ ನೌಕರಿಗೆ ಸೇರಿದ ರಿಷಿ ಸುನಕ್‌: 70 ಗಂಟೆ ಕೆಲಸದ ಬಗ್ಗೆ ಭಾರಿ ಚರ್ಚೆ

Manipal: ಕಸ ವಿಲೇವಾರಿ ಸಿಬಂದಿಗೆ ಹ*ಲ್ಲೆ, ಜೀವಬೆದರಿಕೆ

Manipal: ಕಸ ವಿಲೇವಾರಿ ಸಿಬಂದಿಗೆ ಹ*ಲ್ಲೆ, ಜೀವಬೆದರಿಕೆ

ಮೂಡುಬಿದಿರೆಯ ಮಹಿಳೆ ನಾಪತ್ತೆ; ಪ್ರಕರಣ ದಾಖಲು

ಮೂಡುಬಿದಿರೆಯ ಮಹಿಳೆ ನಾಪತ್ತೆ; ಪ್ರಕರಣ ದಾಖಲು

Davanagere: RTO ಹೆಸರಲ್ಲಿ ನಾಗರಿಕರ ಹಣ ದೋಚಲು ತಂತ್ರ ರೂಪಿಸಿ ಸೈಬರ್ ವಂಚಕರು

Davanagere: RTO ಹೆಸರಲ್ಲಿ ನಾಗರಿಕರ ಹಣ ದೋಚಲು ತಂತ್ರ ರೂಪಿಸಿ ಸೈಬರ್ ವಂಚಕರು

ಏಷ್ಯಾದ ಅತ್ಯಂತ ಹಿರಿಯ ಆನೆ ‘ವತ್ಸಲ’ ಸಾವು…

Oldest Elephant: ಬದುಕಿನ ಯಾನ ನಿಲ್ಲಿಸಿದ ವತ್ಸಲಾ.. ಏಷ್ಯಾದ ಅತ್ಯಂತ ಹಿರಿಯ ಆನೆ ಇನ್ನಿಲ್ಲ

Rekha-Gupta-CM

ದಿಲ್ಲಿ ಸಿಎಂ ಅಧಿಕೃತ ನಿವಾಸ ನವೀಕರಣ ಟೆಂಡರ್‌ ರದ್ದುಗೊಳಿಸಿದ ಸರಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೂಡುಬಿದಿರೆಯ ಮಹಿಳೆ ನಾಪತ್ತೆ; ಪ್ರಕರಣ ದಾಖಲು

ಮೂಡುಬಿದಿರೆಯ ಮಹಿಳೆ ನಾಪತ್ತೆ; ಪ್ರಕರಣ ದಾಖಲು

4

Sullia: ವಿದ್ಯುತ್‌ ಶಾಕ್‌; ವ್ಯಕ್ತಿ ಸಾವು

dw

Sullia: ಜಾರಿ ಬಿದ್ದು ವೃದ್ಧೆ ಸಾವು

23

Belthangady: ನಾರಾವಿ ಸಮೀಪ ಕಾರು ಅಪಘಾತ

22

Bantwal: ಹಿಂಸಾತ್ಮಕವಾಗಿ ದನಗಳ ಸಾಗಾಟ; ಒಂದು ಸಾವು

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Kasaragod: ಮೀನಿನ ಬಲೆಗೆ ಸಿಲುಕಿದ ಮಾನವ ಮೃತದೇಹ!

Kasaragod: ಮೀನಿನ ಬಲೆಗೆ ಸಿಲುಕಿದ ಮಾನವ ಮೃತದೇಹ!

ಬ್ಯಾಂಕ್‌ ನೌಕರಿಗೆ ಸೇರಿದ ರಿಷಿ ಸುನಕ್‌: 70 ಗಂಟೆ ಕೆಲಸದ ಬಗ್ಗೆ ಭಾರಿ ಚರ್ಚೆ

ಬ್ಯಾಂಕ್‌ ನೌಕರಿಗೆ ಸೇರಿದ ರಿಷಿ ಸುನಕ್‌: 70 ಗಂಟೆ ಕೆಲಸದ ಬಗ್ಗೆ ಭಾರಿ ಚರ್ಚೆ

Manipal: ಕಸ ವಿಲೇವಾರಿ ಸಿಬಂದಿಗೆ ಹ*ಲ್ಲೆ, ಜೀವಬೆದರಿಕೆ

Manipal: ಕಸ ವಿಲೇವಾರಿ ಸಿಬಂದಿಗೆ ಹ*ಲ್ಲೆ, ಜೀವಬೆದರಿಕೆ

ಮೂಡುಬಿದಿರೆಯ ಮಹಿಳೆ ನಾಪತ್ತೆ; ಪ್ರಕರಣ ದಾಖಲು

ಮೂಡುಬಿದಿರೆಯ ಮಹಿಳೆ ನಾಪತ್ತೆ; ಪ್ರಕರಣ ದಾಖಲು

Davanagere: RTO ಹೆಸರಲ್ಲಿ ನಾಗರಿಕರ ಹಣ ದೋಚಲು ತಂತ್ರ ರೂಪಿಸಿ ಸೈಬರ್ ವಂಚಕರು

Davanagere: RTO ಹೆಸರಲ್ಲಿ ನಾಗರಿಕರ ಹಣ ದೋಚಲು ತಂತ್ರ ರೂಪಿಸಿ ಸೈಬರ್ ವಂಚಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.