ಬಂಟ್ವಾಳ: ಬೈಕ್ ಕಳವು ಪ್ರಕರಣ: ಮೂವರ ಬಂಧನ
Team Udayavani, May 17, 2022, 6:59 PM IST
ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಪ್ರತ್ಯೇಕ ಸ್ಥಳಗಳಲ್ಲಿ ನಡೆದ ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ನೆಹರುನಗರ ನಿವಾಸಿ ಅಕ್ಬರ್ , ಗುರುವಾಯನಕೆರೆಯ ಸಿದ್ದೀಕ್ ಹಾಗೂ ಪುಂಜಾಲಕಟ್ಟೆಯ ಸಮೀರ್ ಬಂಧಿತ ಆರೋಪಿಗಳು. ಬಂಟ್ವಾಳ ಸಮೀಪದ ಮಣಿಹಳ್ಳದಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಬೈಕ್ ಹಾಗೂ ಬಿ.ಸಿ.ರೋಡು ರೈಲ್ವೇ ನಿಲ್ದಾಣದ ಬಳಿ ನಿಲ್ಲಿಸಿದ್ದ ಬೈಕ್‌ಗಳನ್ನು ಆರೋಪಿಗಳು ಕಳವು ನಡೆಸಿದ್ದರು.
ಆರೋಪಿಗಳಿಂದ ಕಳವಾದ 2 ಬೈಕ್‌ಗಳು ಸೇರಿದಂತೆ ಕೃತ್ಯಕ್ಕೆ ಬಳಸಲಾದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ:ಲಾರಿ ಪಲ್ಟಿ :ಕಸಾಯಿಖಾನೆಗೆ ಸಾಗಿಸಲಾಗುತ್ತಿದ್ದ 15ಕ್ಕೂ ಅಧಿಕ ಎಮ್ಮೆಗಳು ಸಾವು
ಆರೋಪಿಗಳನ್ನು ಬಂಟ್ವಾಳ ನಗರ ಪೊಲೀಸ್ ಇನ್ಸ್‌ಪೆಕ್ಟರ್ ವಿವೇಕಾನಂದ ನೇತೃತ್ವದ ತಂಡ ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ ಬಳಿಕ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ… ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ
ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗ: ವಿಳಾಸ ಪತ್ತೆಗೆ ನೆರವಾಯಿತು ಫೇಸ್ ಬುಕ್
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಹೊಸ ಸೇರ್ಪಡೆ
ಕಲರ್ಫುಲ್ ಇವೆಂಟ್ನಲ್ಲಿ ‘’ಬೈರಾಗಿ”: ಜುಲೈ 1 ರಿಲೀಸ್
ಶ್ರೀಗಂಧದಲ್ಲಿ ಡಾ. ಪುನೀತ್ ರಾಜ್ಕುಮಾರ್ ಪುತ್ಥಳಿ
ಅವರ ದೇಹ ಮಾತ್ರ ವಾಪಸ್ ಬರಲಿದೆ…: ಸೇನಾ ಬಂಡಾಯ ಶಾಸಕರಿಗೆ ಸಂಜಯ್ ರಾವತ್ ಎಚ್ಚರಿಕೆ
ಒಂದೇ ದಿನ 45% ಏರಿಕೆ ಕಂಡ ಕೋವಿಡ್ ಪ್ರಕರಣಗಳ ಸಂಖ್ಯೆ; 17,073 ಹೊಸ ಪ್ರಕರಣಗಳು
ದನ ಮೇಯಿಸುತ್ತಿದ್ದ ಯುವತಿಯನ್ನು ಹೊತ್ತೊಯ್ದು ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ: ಆರೋಪಿ ಬಂಧನ