ಬಂಟ್ವಾಳ ಕಂಟೈನ್ಮೆಂಟ್‌ ಝೋನ್‌ ಪರಿಷ್ಕರಣೆ

Team Udayavani, May 23, 2020, 11:15 AM IST

ಬಂಟ್ವಾಳ ಕಂಟೈನ್ಮೆಂಟ್‌ ಝೋನ್‌ ಪರಿಷ್ಕರಣೆ

ಬಂಟ್ವಾಳ: ಕಂಟೈನ್ಮೆಂಟ್‌ ಪ್ರದೇಶದ ಮಣ್ಣನ್ನು ತೆರವುಗೊಳಿಸುತ್ತಿರುವುದು

ಬಂಟ್ವಾಳ: ಸರಕಾರದ ಹೊಸ ಆದೇಶದಂತೆ ಬಂಟ್ವಾಳ ಕಸ್ಬಾ ಗ್ರಾಮದ ಕಂಟೈನ್ಮೆಂಟ್‌ ಪ್ರದೇಶವನ್ನು ದ.ಕ.ಜಿಲ್ಲಾಡಳಿತ ಪರಿಷ್ಕರಣೆಗೊಳಿಸಿದೆ. ಬಂಟ್ವಾಳ ಪೇಟೆಯ ಮುಖ್ಯ ರಸ್ತೆಗಳಿಗೆ ಹಾಕಲಾಗಿದ್ದ ಬ್ಯಾರಿಕೇಡ್‌ ಹಾಗೂ ಮಣ್ಣನ್ನು ತೆರವುಗೊಳಿಸಲಾಗಿದ್ದು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.

ಪರಿಷ್ಕೃತ ಆದೇಶದ ಪ್ರಕಾರ ಪೂರ್ವದಲ್ಲಿ ಸದಾಶಿವ ಪ್ರಭು ಮನೆ, ಪಶ್ಚಿಮದಲ್ಲಿ ಸರಕಾರಿ ಘಟ್ಟ, ಉತ್ತರದಲ್ಲಿ ರವಿಚಂದ್ರ ಮನೆ, ದಕ್ಷಿಣದಲ್ಲಿ ಸುರೇಶ್‌ ದಾಮೋದರ ಬಾಳಿಗಾ ಮನೆ ಕಂಟೈನ್ಮೆಂಟ್‌ ವ್ಯಾಪ್ತಿಯಾಗಿರುತ್ತದೆ. ಜತೆಗೆ ಪೂರ್ವದಲ್ಲಿ ಬಂಟ್ವಾಳ ಪೇಟೆಯ ರಥಬೀದಿ ಮುಖ್ಯರಸ್ತೆ, ಪಶ್ಚಿಮದಲ್ಲಿ ಎಸ್‌.ವಿ.ಎಸ್‌.ಶಾಲಾ ಮೈದಾನ, ಉತ್ತರದಲ್ಲಿ ಶಶಿಕಲಾ ಮನೆ, ದಕ್ಷಿಣದಲ್ಲಿ ಬಾಲಾಜಿ ಸರ್ವೀಸ್‌ ಸ್ಟೇಷನ್‌ ಬಫ‌ರ್‌ ಝೋನ್‌ನಲ್ಲಿರುತ್ತದೆ. ಈ ವ್ಯಾಪ್ತಿಯಲ್ಲಿ 97 ಮನೆಗಳು, 12 ಅಂಗಡಿಗಳು, 3 ಕಚೇರಿಗಳು ಒಳಗೊಳ್ಳಲಿದ್ದು, ಒಟ್ಟು 388 ಜನಸಂಖ್ಯೆ ಇರುತ್ತದೆ. ತಹಶೀಲ್ದಾರ್‌ ಅವರು ಇನ್ಸಿಡೆಂಟ್‌ ಕಮಾಂಡರ್‌ ಆಗಿರುತ್ತಾರೆ ಎಂದು ದ.ಕ.ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.

ಬಂಟ್ವಾಳ ಪೇಟೆ: 6 ಮಂದಿಯ ವಿರುದ್ಧ ಪ್ರಕರಣ
ಬಂಟ್ವಾಳ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಬಂಟ್ವಾಳ ಪೇಟೆಯ ಕಸ್ಬಾ ಗ್ರಾಮದ ಕಂಟೈನ್ಮೆಂಟ್‌ ಝೋನ್‌ನಲ್ಲಿ ಮೇ 21ರಂದು ಆದೇಶ ಉಲ್ಲಂ ಸಿ ಸೇರಿದ್ದ 6 ಮಂದಿಯ ಗುಂಪಿನ ವಿರುದ್ಧ ಪ್ರಕರಣ ದಾಖಲಾಗಿದೆ. ಮೇ 21ರ ಮಧ್ಯಾಹ್ನ 12 ಗಂಟೆಯ ವೇಳೆಗೆ ಕಸ್ಬಾ ಗ್ರಾಮದ ಕಂಟೈನ್ಮೆಂಟ್‌ ಝೋನ್ ನ ಇನ್ಸಿಡೆಂಟ್‌ ಕಮಾಂಡರ್‌ ಆಗಿರುವ ಬಂಟ್ವಾಳ ತಹಶೀಲ್ದಾರ್‌ ರಶ್ಮಿ ಎಸ್‌.ಆರ್‌. ಅವರು ಪರಿಶೀಲನೆಗೆ ತೆರಳಿದಾಗ 6 ಮಂದಿಯ ಗುಂಪು ಸೇರಿದ್ದು, ಕಂಡುಬಂದಿದ್ದು, ಅದರ ವಿರುದ್ಧ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳೀಯರು ಕಂಟೈನ್ಮೆಂಟ್‌ ಝೋನ್ ನ ಸಡಿಲಿಕೆಗೆ ಆಗ್ರಹಿಸಿ ಗುಂಪು ಸೇರಿದ್ದರು.

ಟಾಪ್ ನ್ಯೂಸ್

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

1-BP

BJP vs BJP; ವಿಜಯೇಂದ್ರ ವಿರುದ್ಧ ಕಿಡಿ ಕಾರಿದ ಹರಿಹರ ಶಾಸಕ ಬಿ.ಪಿ.ಹರೀಶ್

Mamatha

West Bengal: ಬಾಂಗ್ಲಾ ಜೊತೆ ನೀರು ಹಂಚಿಕೆ ಮಾತುಕತೆಗೆ ಸಿಎಂ ಮಮತಾ ಆಕ್ಷೇಪ

Rabkavi-Banhatti; ಉದ್ಘಾಟನೆಗೆ ಕಾಯುತ್ತಿರುವ ಬಸ್ ನಿಲ್ದಾಣ: ಪ್ರಯಾಣಿಕರ ಪರದಾಟ

Rabkavi-Banhatti; ಉದ್ಘಾಟನೆಗೆ ಕಾಯುತ್ತಿರುವ ಬಸ್ ನಿಲ್ದಾಣ: ಪ್ರಯಾಣಿಕರ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1–ncxcx.

Bantwal; ಧಾರ್ಮಿಕ ಕೇಂದ್ರಗಳು, ಶಿಶುಮಂದಿರದಿಂದ ಸಾವಿರಾರು ರೂ. ಕಳವು

15-subrahmanya

ರಾಜ್ಯ ಸರಕಾರ ಜನಹಿತ ಮರೆತಿದೆ- ಕುಕ್ಕೆಯಲ್ಲಿ ಮಾಜಿ ಸಿಎಂ ಬಿ.ಎಸ್.ವೈ

9-bsy

Dharmasthala: ಮಾಜಿ ಸಿಎಂ ಯಡಿಯೂರಪ್ಪ ಧರ್ಮಸ್ಥಳ ಭೇಟಿ

Bantwal ಜಕ್ರಿಬೆಟ್ಟು ಸೇತುವೆ ಸಹಿತ ಕಿಂಡಿ ಅಣೆಕಟ್ಟು ಸಿದ್ಧ

Bantwal ಜಕ್ರಿಬೆಟ್ಟು ಸೇತುವೆ ಸಹಿತ ಕಿಂಡಿ ಅಣೆಕಟ್ಟು ಸಿದ್ಧ

Highway ಕಾಮಗಾರಿ ಅವ್ಯವಸ್ಥೆ: ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ!

Highway ಕಾಮಗಾರಿ ಅವ್ಯವಸ್ಥೆ: ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ!

MUST WATCH

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

ಹೊಸ ಸೇರ್ಪಡೆ

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

1–ncxcx.

Bantwal; ಧಾರ್ಮಿಕ ಕೇಂದ್ರಗಳು, ಶಿಶುಮಂದಿರದಿಂದ ಸಾವಿರಾರು ರೂ. ಕಳವು

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.