Udayavni Special

ಬಂಟ್ವಾಳ : ಡಿಸೇಲ್ ಸಾಗಾಟದ ಟ್ಯಾಂಕರ್ ನ‌ ಟಯರ್ ಗೆ ಬೆಂಕಿ

Team Udayavani, Jun 8, 2021, 6:03 PM IST

ಸದ್ಗಹಜಕಜಹಗ್ದಸಡೆರತ

ಬಂಟ್ವಾಳ: ಬಿ.ಸಿ.ರೋಡಿನ ನಾರಾಯಣ ಗುರು ವೃತ್ತದ ಬಳಿ‌‌ ಡಿಸೇಲ್ ಸಾಗಾಟದ ಟ್ಯಾಂಕರ್ ನ‌ ಟಯರಿಗೆ ಬೆಂಕಿ ತಗುಲಿದ ಘಟನೆ ನಡೆದಿದ್ದು, ತಕ್ಷಣ ಬಂಟ್ವಾಳ ಅಗ್ನಿಶಾಮಕ ದಳದ ಸಿಬಂದಿಗೆ ತೆರಳಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.

ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ. ಬಂಟ್ವಾಳ ಅಗ್ನಿಶಾಮಕ ಠಾಣಾಧಿಕಾರಿ ಯೋಗೀಶ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ಸ್ಥಳಕ್ಕೆ ಬಂಟ್ವಾಳ ನಗರ ಪಿಎಸ್ಐ ಅವಿನಾಶ್ ಹಾಗೂ ಸಿಬಂದಿ ತೆರಳಿದ್ದಾರೆ. ಸ್ಥಳೀಯ ನಿವಾಸಿ ಪ್ರೀತಂ ಅವರು ಬೆಂಕಿ ಉರಿಯುವುದನ್ನು ಕಂಡು ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

s r vishwanth

ಹೆಚ್ ವಿಶ್ವನಾಥ್ ಒಬ್ಬ‌ ಹುಚ್ಚ…  ಅವರ ಆರೋಗ್ಯ ತಪಾಸಣೆ ಮಾಡಿಸಬೇಕು: ಎಸ್ .ಆರ್. ವಿಶ್ವನಾಥ್

98

ಗರಿಗೆದರಿದ ಸಿನಿ ಚಟುವಟಿಕೆಗಳು: ಭರ್ಜರಿಯಾಗಿ ನಡೆಯಿತು ‘ಲಗಾಮು’ ಫೋಟೊ ಶೂಟ್

ಈಶ್ವರಪ್ಪ ಓಪನ್ ಹಾರ್ಟ್ ಮನುಷ್ಯ, ವಲಸಿಗರ ಬಗ್ಗೆ ಕೆಟ್ಟದಾಗಿ ಮಾತಾಡಿಲ್ಲ: ರಮೇಶ ಜಾರಕಿಹೊಳಿ

ಈಶ್ವರಪ್ಪ ಓಪನ್ ಹಾರ್ಟ್ ಮನುಷ್ಯ, ವಲಸಿಗರ ಬಗ್ಗೆ ಕೆಟ್ಟದಾಗಿ ಮಾತಾಡಿಲ್ಲ: ರಮೇಶ ಜಾರಕಿಹೊಳಿ

h vishwanath

ಆಡಳಿತದಲ್ಲಿ ಹಸ್ತಕ್ಷೇಪ, ಭ್ರಷ್ಟಚಾರ ಹೆಚ್ಚಾಗಿದೆ. ಸಿಎಂ ಬದಲಾವಣೆ ಮಾಡಬೇಕು: ವಿಶ್ವನಾಥ್

ನಾಳೆಯಿಂದ ಹೊಸ ಯಡಿಯೂರಪ್ಪ ಬರುತ್ತಾರೆ: ಬಿಎಸ್‌ವೈ ಪರ ಸಾಹುಕಾರ್ ಬ್ಯಾಟಿಂಗ್

ನಾಳೆಯಿಂದ ಹೊಸ ಯಡಿಯೂರಪ್ಪ ಬರುತ್ತಾರೆ: ಬಿಎಸ್‌ವೈ ಪರ ಸಾಹುಕಾರ್ ಬ್ಯಾಟಿಂಗ್

ಕೋವಿಡ್ ಎರಡನೇ ಅಲೆಯಿಂದ 2 ಲಕ್ಷ ಕೋಟಿ ಆರ್ಥಿಕ ನಷ್ಟ ಸಾಧ್ಯತೆ: ಆರ್ ಬಿಐ ವರದಿ

ಕೋವಿಡ್ ಎರಡನೇ ಅಲೆಯಿಂದ 2 ಲಕ್ಷ ಕೋಟಿ ಆರ್ಥಿಕ ನಷ್ಟ ಸಾಧ್ಯತೆ: ಆರ್ ಬಿಐ ವರದಿ

somashekar reddy

ಬೆಂಗಳೂರಿಗೆ ಹೋಗಿ ಯಾರನ್ನು ಭೇಟಿಯಾಗಿ ಏನು ಮಾಡಲಿ: ಸೋಮಶೇಖರ ರೆಡ್ಡಿ ಅಸಮಾಧಾನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಂಟ್ವಾಳ: ನಿಯಂತ್ರಣ ತಪ್ಪಿ ರಸ್ತೆ ಬದಿ ದಂಡೆಗೆ ಢಿಕ್ಕಿ ಹೊಡೆದ ಅಕ್ಕಿ ತುಂಬಿದ್ದ ಲಾರಿ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ದಂಡೆಗೆ ಢಿಕ್ಕಿ ಹೊಡೆದ ಅಕ್ಕಿ ತುಂಬಿದ್ದ ಲಾರಿ

ವಿಟ್ಲ: ಪೇಟೆಗೆ ಬರುವವರಿಗೆ ಕೋವಿಡ್ ಪರೀಕ್ಷೆ

ವಿಟ್ಲ: ಪೇಟೆಗೆ ಬರುವವರಿಗೆ ಕೋವಿಡ್ ಪರೀಕ್ಷೆ

ಬನ್ನೂರು : ಬೈಕ್ – ಓಮ್ನಿ ಢಿಕ್ಕಿ; ಬೈಕ್ ಸವಾರ ಗಂಭೀರ

ಬನ್ನೂರು : ಬೈಕ್ – ಓಮ್ನಿ ಢಿಕ್ಕಿ; ಬೈಕ್ ಸವಾರ ಗಂಭೀರ

ಕೋವಿಡ್ ಹೆಚ್ಚಳ: ನಾಳೆಯಿಂದ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿ ಸಂಪೂರ್ಣ ಲಾಕ್ ಡೌನ್

ಕೋವಿಡ್ ಹೆಚ್ಚಳ: ನಾಳೆಯಿಂದ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿ ಸಂಪೂರ್ಣ ಲಾಕ್ ಡೌನ್

ಸೀಲ್ ಡೌನ್ ಮಾಡಿದ್ದರೂ ಹೊರ ಜಿಲ್ಲೆಗಳಿಂದ ಕುಕ್ಕೆಗೆ ವಾಹನಗಳ ಸಾಲು

ಸೀಲ್ ಡೌನ್ ಮಾಡಿದ್ದರೂ ಹೊರ ಜಿಲ್ಲೆಗಳಿಂದ ಕುಕ್ಕೆಗೆ ವಾಹನಗಳ ಸಾಲು

MUST WATCH

udayavani youtube

ಕೃಷ್ಣ ನದಿ ಪಾತ್ರದಲ್ಲಿ ಹಸುವನ್ನು ಬಲಿ ಪಡೆದ ಮೊಸಳೆ ಅ ಅ

udayavani youtube

2 ವರ್ಷ ಯಡಿಯೂರಪ್ಪನವರೇ ಸಿಎಂ ಆಗಿರ್ತಾರೆ, : ಕಟೀಲ್

udayavani youtube

ಡ್ರಗ್ಸ್ ಪ್ರಕರಣದಲ್ಲಿ ನನ್ನನ್ನು 100 % ಟಾರ್ಗೆಟ್ ಮಾಡಲಾಗಿದೆ : ನಟಿ ರಾಗಿಣಿ

udayavani youtube

ಬೋರ್ ವೆಲ್ ಪಂಪ್ ಹೊಡೆದು ದಾಹ ನೀಗಿಸಿಕೊಂಡ ಮರಿ ಆನೆ

udayavani youtube

ಹೈನುಗಾರಿಕೆಯಲ್ಲಿ ಖುಷಿ ಕಂಡ ರಾಜಕಾರಣಿ

ಹೊಸ ಸೇರ್ಪಡೆ

s r vishwanth

ಹೆಚ್ ವಿಶ್ವನಾಥ್ ಒಬ್ಬ‌ ಹುಚ್ಚ…  ಅವರ ಆರೋಗ್ಯ ತಪಾಸಣೆ ಮಾಡಿಸಬೇಕು: ಎಸ್ .ಆರ್. ವಿಶ್ವನಾಥ್

98

ಗರಿಗೆದರಿದ ಸಿನಿ ಚಟುವಟಿಕೆಗಳು: ಭರ್ಜರಿಯಾಗಿ ನಡೆಯಿತು ‘ಲಗಾಮು’ ಫೋಟೊ ಶೂಟ್

anivasi kannadiga

“ಮೀನುಗಾರರ ಸಮಸ್ಯೆಗಳಿಗೆ ತತ್‌ಕ್ಷಣ ಕ್ರಮ”

Anjata – Ellora Open

ಅಂಜತಾ -ಎಲ್ಲೋರಾ ಓಪನ್‌

ಈಶ್ವರಪ್ಪ ಓಪನ್ ಹಾರ್ಟ್ ಮನುಷ್ಯ, ವಲಸಿಗರ ಬಗ್ಗೆ ಕೆಟ್ಟದಾಗಿ ಮಾತಾಡಿಲ್ಲ: ರಮೇಶ ಜಾರಕಿಹೊಳಿ

ಈಶ್ವರಪ್ಪ ಓಪನ್ ಹಾರ್ಟ್ ಮನುಷ್ಯ, ವಲಸಿಗರ ಬಗ್ಗೆ ಕೆಟ್ಟದಾಗಿ ಮಾತಾಡಿಲ್ಲ: ರಮೇಶ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.