Bantwal: ಪತ್ನಿಗೆ ಹಲ್ಲೆ ನಡೆಸಿ 33 ಪವನ್‌ ಚಿನ್ನ ದೋಚಿದ ಪತಿ; ಪ್ರಕರಣ ದಾಖಲು


Team Udayavani, Jan 13, 2024, 1:01 AM IST

Bantwal: ಪತ್ನಿಗೆ ಹಲ್ಲೆ ನಡೆಸಿ 33 ಪವನ್‌ ಚಿನ್ನ ದೋಚಿದ ಪತಿ; ಪ್ರಕರಣ ದಾಖಲು

ಬಂಟ್ವಾಳ: ಮಹಿಳೆಯೋರ್ವಳಿಗೆ ಆಕೆಯ ಪತಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ ಆಕೆಯ 33 ಪವನ್‌ ಚಿನ್ನ ದೋಚಿದ ಪ್ರಕರಣ ಕಳೆದ ಡಿ. 30ರಂದು ನಡೆದಿದ್ದು, ಪ್ರಸ್ತುತ ಆಕೆ ಬಂಟ್ವಾಳ ನಗರ ಪೊಲೀಸ್‌ ಠಾಣೆಗೆ ನೀಡಿದ ದೂರಿನಂತೆ ಆಕೆಯ ಪತಿ ಹಾಗೂ 6 ಮಂದಿ ಆತನ ಸಂಬಂಧಿಕರ ವಿರುದ್ಧ ಪ್ರಕರಣ ದಾಖಲಾಗಿದೆ.

ಘಟನೆಯ ಕುರಿತು ಪುದು ಗ್ರಾಮ ನಿವಾಸಿ ಬಿ.ಬಿ.ಫಾತಿಮಾ ಪೊಲೀಸರಿಗೆ ದೂರು ನೀಡಿದ್ದು, ಆಕೆಯ ಪತಿ ಉಮ್ಮರ್‌ ಫಾರೂಕ್‌, ಆತನ ಸಹೋದರರಾದ ಮುಸ್ತಾಫಾ, ರಿಯಾಜ್‌, ಮೊಹಮ್ಮದ್‌, ಸಂಬಂಧಿಕರಾದ ದುಲೇಕಾ, ಆಸ್ಮಾ, ಅರ್ಷಿದಾ ಆರೋಪಿಗಳಾಗಿದ್ದಾರೆ.

ಫಾತಿಮಾ ನೀಡಿದ ದೂರಿನಲ್ಲಿ ವಿವರಿಸಿದಂತೆ, ಸುಮಾರು 14 ವರ್ಷಗಳ ಹಿಂದೆ ಆಕೆಗೆ ಉಮ್ಮರ್‌ ಫಾರೂಕ್‌ ಜತೆ ವಿವಾಹವಾಗಿದ್ದು, ಈ ವೇಳೆ 5 ಲಕ್ಷ ರೂ. ಹಾಗೂ 63 ಪವನ್‌ ಚಿನ್ನಾಭರಣವನ್ನು ವರದಕ್ಷಿಣೆಯಾಗಿ ನೀಡಿದ್ದರು. ಬಳಿಕ ಆರೋಪಿ ಪತಿ ಹೆಚ್ಚಿನ ಹಣ ತರುವಂತೆ ಪತ್ನಿಗೆ ಕಿರುಕುಳದ ಜತೆಗೆ ಹಲ್ಲೆಯನ್ನೂ ಮಾಡುತ್ತಿದ್ದನು. ಆತನ ಸಹೋದರರು, ಅವರ ಪತ್ನಿಯರು ಕೂಡ ಕಿರುಕುಳ ನೀಡುತ್ತಿದ್ದರು. ಹೀಗಾಗಿ ಫಾತಿಮಾ ನಂದಾವರದಲ್ಲಿ ಫ್ಲಾಟ್‌ ಖರೀದಿಸಿ ವಾಸವಾಗಿದ್ದರು.

ಆರೋಪಿ ಪತಿಯು ಡಿ. 30ರಂದು ಆಕೆಯ ಫ್ಲಾಟ್‌ಗೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ರಕ್ತ ಬರುವಂತೆ ಹೊಡೆದು ನೀನು ಬೇಡ, ಬೇರೆ ಮದುವೆಯಾಗುವುದಾಗಿ ಹೇಳಿ ಹೋಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.