Bantwal ನಂದಾವರ: ಗಾಂಜಾ ಸೇವನೆ; ಇಬ್ಬರ ಬಂಧನ
Team Udayavani, Aug 14, 2023, 8:15 PM IST
ಬಂಟ್ವಾಳ: ಸಜೀಪಮುನ್ನೂರು ಗ್ರಾಮದ ನಂದಾವರ ಶಾಲಾ ಬಳಿ ಗಾಂಜಾ ಸೇವಿಸಿ ನಶೆಯಿಂದ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಂದಾವರ ಕೋಟೆ ನಿವಾಸಿ ಮಹಮ್ಮದ್ ಶಾಕಿಬ್(20) ಹಾಗೂ ಬಿ.ಸಿ.ರೋಡಿನ ಶಾಂತಿಅಂಗಡಿ ನಿವಾಸಿ ಮಹಮ್ಮದ್ ಆರೀಫ್(20) ಬಂಧಿತ ಆರೋಪಿಗಳು. ಇವರು ನಶೆಯಿಂದ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವ ಕುರಿತು ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದು, ಈ ವೇಳೆ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
ಬಳಿಕ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!