Bantwal ಸರಪಾಡಿ: ತೋಟಕ್ಕೆ ಅಕ್ರಮ ಪ್ರವೇಶಗೈದು ಬೆದರಿಕೆ
Team Udayavani, Feb 20, 2024, 11:47 PM IST
ಬಂಟ್ವಾಳ: ಸರಪಾಡಿ ಯಲ್ಲಿ ಕೃಷಿ ತೋಟಕ್ಕೆ ಅಕ್ರಮವಾಗಿ ಪ್ರವೇಶಿಸಿದ ತಂಡವೊಂದು ಕೃಷಿಗೆ ಹಾನಿ ಮಾಡಿ ಮಾಲಕರಿಗೆ ಅವಾಚ್ಯ ಶಬ್ದಗಳಿಂದ ಬೈದು, ಕತ್ತಿ ತೋರಿಸಿ ಬೆದರಿಕೆ ಒಡ್ಡಿದ್ದಾರೆ ಎಂದು ದೂರು ದಾಖಲಾಗಿದೆ.
ಮಣಿನಾಲ್ಕೂರು ನಿವಾಸಿ ಮಂಜುನಾಥ ಟಿ.ಸಿ. ಅವರಿಗೆ ಸೇರಿದ ಅಡಿಕೆ ತೋಟಕ್ಕೆ ಗಿರೀಶ, ರೇಖಾ ಗಿರೀಶ್, ಲೀಲಾವತಿ, ಹಾಗೂ ರಕ್ಷಣ್ ಪೂಜಾರಿ ಅಕ್ರಮವಾಗಿ ಪ್ರವೇಶಿಸಿ ಜಾಗದ ಸುತ್ತ ಅಳವಡಿಸಿದ್ದ 4 ಕಂಬಗಳು ಹಾಗೂ ನೆಟ್ಟಿದ್ದ ಅಡಿಕೆ ಸಸಿಗಳನ್ನು ಕಿತ್ತೆಸೆದಿದ್ದಾರೆ. ಇದನ್ನು ಪ್ರಶ್ನಿಸಿದ ಮಂಜು ನಾಥ ರಿಗೆ ಗಿರೀಶನು ಕತ್ತಿ ತೋರಿಸಿ ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಒಡ್ಡಿದ್ದಾನೆ ಎಂದು ಆರೋ ಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್