Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

Team Udayavani, Sep 20, 2024, 2:16 PM IST

11-bantwala

ಬಂಟ್ವಾಳ: ಸಂಬಂಧಿಕರ ಮನೆಗೆ ಹೋಗುವುದಾಗಿ ಮನೆಯಿಂದ ಹೊರಗೆ ಹೋದ ಹದಿಹರೆಯದ ಯುವತಿಯೋರ್ವಳು ವಾಪಸು ಮನೆಗೆ ಬಾರದೆ ಕಾಣೆಯಾಗಿದ್ದಾಳೆ ಎಂದು ಈಕೆಯ ತಾಯಿ ಗಿರಿಜಾ ಅವರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು‌ ನಿವಾಸಿ ಗಿರಿಜ ಅವರ ದ್ವೀತಿಯ ಮಗಳು ಹರ್ಷಿತಾ (18) ಕಾಣೆಯಾದ ಯುವತಿ.

ಹರ್ಷಿತಾ ಎಸ್.ಎಸ್.ಎಲ್‌.ಸಿ.ವರೆಗೆ ಶಿಕ್ಷಣವನ್ನು ‌ಅರ್ಧದಲ್ಲಿ ನಿಲ್ಲಿಸಿ ಮನೆಯಲ್ಲಿದ್ದಳು. ಸೆ.16 ರಂದು ರಾತ್ರಿ ಎಂದಿನಂತೆ ಊಟ ಮಾಡಿ ರಾತ್ರಿ 11.30 ರ ಗಂಟೆಗೆ ಸಮೀಪವಿರುವ ಅಕ್ಕನಾದ ಜಯಂತಿ ಅವರ ಮನೆಗೆ ಹೋಗುವುದಾಗಿ ತಿಳಿಸಿ ಹೋಗಿದ್ದಳು. ಬೆಳಿಗ್ಗೆ ‌ಬರುವುದಾಗಿ ತಿಳಿಸಿ ಹೋಗಿದ್ದ ಯುವತಿ ಬರದೆ ಇದ್ದಾಗ ಅವರ ಮನೆಗೆ ತೆರಳಿ ವಿಚಾರಿಸಿದಾಗ ಅವಳು ಮನೆಗೆ ಬಂದಿಲ್ಲವೆಂದು ತಿಳಿಸಿದ್ದಾರೆ.

ಕಾಣೆಯಾದ ಹರ್ಷಿತಾ ಇದೇ ತಿಂಗಳ ಸೆ. 4 ರಂದು ಮನೆಯಲ್ಲಿ ಯಾರಿಗೂ‌ ಹೇಳದೆ ಹೋಗಿದ್ದು, ಮರುದಿನ ಬಂದಿದ್ದಳು. ಅ ವೇಳೆ ವಿಚಾರಿಸಿದಾಗ ಇವಳ ಸ್ನೇಹಿತೆ ಬಿಸಿರೋಡಿನ ದೀಪಿಕಾಳ ಮನೆಗೆ ಹೋಗಿದ್ದೆ ಎಂದು ತಿಳಿಸಿದ್ದಳು. ಹಾಗಾಗಿ ಈ ಬಾರಿಯೂ ಅವಳ ಮನೆಗೆ ತೆರಳಿರಬಹುದು ಎಂದು ಅಂದಾಜಿಸಿ ಅವಳಲ್ಲಿ ವಿಚಾರಿಸಿದಾಗ ಅಲ್ಲಿಗೂ ಬಂದಿಲ್ಲ ಎಂದು ತಿಳಿಸಿದ್ದಾಳೆ.

ಮನೆಗೆ ಬರಬಹುದು ಎಂದು ಕಾದ ಬಳಿಕ ಬಳಿಕ ಸೆ.19 ರಂದು ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದಾರೆ.

ಟಾಪ್ ನ್ಯೂಸ್

Congress: ವಿಧಾನಪರಿಷತ್‌ ಚುನಾವಣೆ : ಕಾಂಗ್ರೆಸ್‌ ಅಭ್ಯರ್ಥಿಗೆ ಗೆಲುವು ಖಚಿತ

Congress: ವಿಧಾನಪರಿಷತ್‌ ಚುನಾವಣೆ: ಕಾಂಗ್ರೆಸ್‌ ಅಭ್ಯರ್ಥಿಗೆ ಗೆಲುವು ಖಚಿತ

CAA: ಪೌರತ್ವಕ್ಕಾಗಿ ಅರ್ಜಿ ; ಇಬ್ಬರಿಗೆ ಭಾರತದ ಪೌರತ್ವ ಅನುಮೋದನೆ

CAA: ಪೌರತ್ವಕ್ಕಾಗಿ ಅರ್ಜಿ ; ಇಬ್ಬರಿಗೆ ಭಾರತದ ಪೌರತ್ವ ಅನುಮೋದನೆ

Kasaragod: ಯುವಕನ ಕೊ*ಲೆ : ಜೀವಾವಧಿ ಸಜೆ, 3 ಲಕ್ಷ ರೂ. ದಂಡ

Kasaragod: ಯುವಕನ ಕೊ*ಲೆ : ಜೀವಾವಧಿ ಸಜೆ, 3 ಲಕ್ಷ ರೂ. ದಂಡ

Uppunda: ಪಟಾಕಿ ಅಕ್ರಮ ದಾಸ್ತಾನು ಪ್ರಕರಣ ದಾಖಲು

Uppunda: ಪಟಾಕಿ ಅಕ್ರಮ ದಾಸ್ತಾನು ಪ್ರಕರಣ ದಾಖಲು

Bantwal: ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಜೀಪು ಢಿಕ್ಕಿ; ಪಾರಾದ ಮಕ್ಕಳು

Bantwal: ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಜೀಪು ಢಿಕ್ಕಿ; ಪಾರಾದ ಮಕ್ಕಳು

ನಮ್ಮ ವರದಿ ಜಾರಿಗೊಳಿಸುವ ವಿಶ್ವಾಸವಿದೆ: ಜಯಪ್ರಕಾಶ್‌ ಹೆಗ್ಡೆ

Government; ನಮ್ಮ ವರದಿ ಜಾರಿಗೊಳಿಸುವ ವಿಶ್ವಾಸವಿದೆ: ಜಯಪ್ರಕಾಶ್‌ ಹೆಗ್ಡೆ

ಕಾಂಗ್ರೆಸ್‌ಗೆ ಸ್ಥಳೀಯ ಸಂಸ್ಥೆಗಳ ಸದಸ್ಯರ ಬೆಂಬಲ ಖಚಿತ

Mangaluru: ಕಾಂಗ್ರೆಸ್‌ಗೆ ಸ್ಥಳೀಯ ಸಂಸ್ಥೆಗಳ ಸದಸ್ಯರ ಬೆಂಬಲ ಖಚಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಜೀಪು ಢಿಕ್ಕಿ; ಪಾರಾದ ಮಕ್ಕಳು

Bantwal: ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಜೀಪು ಢಿಕ್ಕಿ; ಪಾರಾದ ಮಕ್ಕಳು

Belthangady: ನೆರಿಯದಲ್ಲಿ ಉಕ್ಕಿ ಹರಿದ ನದಿ: ವಾಹನ ಸಂಚಾರ ಸಂಕಷ್ಟ

Belthangady: ನೆರಿಯದಲ್ಲಿ ಉಕ್ಕಿ ಹರಿದ ನದಿ: ವಾಹನ ಸಂಚಾರ ಸಂಕಷ್ಟ

11

Alakemajalu: ಹಗಲಲ್ಲೇ 2 ಮನೆಗಳಿಂದ ಕಳವು

10(1)

Vitla: ಸಾಲೆತ್ತೂರು; ವಿದ್ಯುತ್‌ ಕಂಬಕ್ಕೆ ಕಾರು ಢಿಕ್ಕಿ, ಜಖಂ

Charmady: ಭಾರಿ ಮಳೆಗೆ ಚಾರ್ಮಾಡಿ ಘಾಟಿ 3ನೇ ತಿರುವಿನಲ್ಲಿ ಲಘು ಭೂ ಕುಸಿತ.. ಟ್ರಾಫಿಕ್ ಜಾಮ್

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿ 3ನೇ ತಿರುವಿನಲ್ಲಿ ಲಘು ಭೂ ಕುಸಿತ.. ಟ್ರಾಫಿಕ್ ಜಾಮ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Congress: ವಿಧಾನಪರಿಷತ್‌ ಚುನಾವಣೆ : ಕಾಂಗ್ರೆಸ್‌ ಅಭ್ಯರ್ಥಿಗೆ ಗೆಲುವು ಖಚಿತ

Congress: ವಿಧಾನಪರಿಷತ್‌ ಚುನಾವಣೆ: ಕಾಂಗ್ರೆಸ್‌ ಅಭ್ಯರ್ಥಿಗೆ ಗೆಲುವು ಖಚಿತ

CAA: ಪೌರತ್ವಕ್ಕಾಗಿ ಅರ್ಜಿ ; ಇಬ್ಬರಿಗೆ ಭಾರತದ ಪೌರತ್ವ ಅನುಮೋದನೆ

CAA: ಪೌರತ್ವಕ್ಕಾಗಿ ಅರ್ಜಿ ; ಇಬ್ಬರಿಗೆ ಭಾರತದ ಪೌರತ್ವ ಅನುಮೋದನೆ

Kasaragod: ಬೈಕ್‌ – ಸ್ಕೂಟರ್‌ ಢಿಕ್ಕಿ: ಯುವಕನ ಸಾವು

Kasaragod: ಬೈಕ್‌ – ಸ್ಕೂಟರ್‌ ಢಿಕ್ಕಿ: ಯುವಕನ ಸಾವು

Kasaragod: ಯುವಕನ ಕೊ*ಲೆ : ಜೀವಾವಧಿ ಸಜೆ, 3 ಲಕ್ಷ ರೂ. ದಂಡ

Kasaragod: ಯುವಕನ ಕೊ*ಲೆ : ಜೀವಾವಧಿ ಸಜೆ, 3 ಲಕ್ಷ ರೂ. ದಂಡ

Uppunda: ಪಟಾಕಿ ಅಕ್ರಮ ದಾಸ್ತಾನು ಪ್ರಕರಣ ದಾಖಲು

Uppunda: ಪಟಾಕಿ ಅಕ್ರಮ ದಾಸ್ತಾನು ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.