Bantwala: ಚರಂಡಿಯಲ್ಲಿ ಪ್ರಾಣಿಯ ಅವಶೇಷಗಳು ಪತ್ತೆ


Team Udayavani, Jun 17, 2024, 12:57 PM IST

9-bantwala

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75 ರ ಮೆಲ್ಕಾರ್-ಕಲ್ಲಡ್ಕ ರಸ್ತೆ ಮಧ್ಯೆ ನರಹರಿ ಪರ್ವತದ ಬಳಿ ಚರಂಡಿಯಲ್ಲಿ ಮಾಂಸಕ್ಕಾಗಿ ಉಪಯೋಗಿಸಿದ ಪ್ರಾಣಿಯ ಅವಶೇಷಗಳು ಪತ್ತೆಯಾಗಿರುವುದು ಸಾರ್ವಜನಿಕ ವಲಯದಲ್ಲಿ ಹಲವಾರು ಅನುಮಾನಗಳು ಸೃಷ್ಟಿಯಾಗಿದ್ದು, ಪೊಲೀಸ್ ಇಲಾಖೆ ತನಿಖೆಗೆ ಮುಂದಾಗಿದೆ.

ಈಗಾಗಲೇ ಬಂಟ್ವಾಳ ನಗರ ಪೊಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ ಮತ್ತು ಎಸ್.ಐ‌.ರಾಮಕೃಷ್ಣ ಸ್ಥಳಕ್ಕೆ ಧಾವಿಸಿದ್ದು, ಮೇಲ್ನೋಟಕ್ಕೆ ಇದು ಕೋಳಿ, ಕುರಿ ಹಾಗೂ ಆಡುಗಳ ಅವಶೇಷಗಳಂತೆ ಕಾಣುತ್ತಿದ್ದು, ಪ್ರಸ್ತುತ ಗೋಹತ್ಯೆಯ ಆರೋಪಗಳು ಕೂಡ ಇರುವುದರಿಂದ ಪಶುಸಂಗೋಪನೆ ಇಲಾಖೆಯ ವೈದ್ಯರ ಮೂಲಕ ಅವಶೇಷಗಳ ಪರೀಕ್ಷೆ ನಡೆಸಿ ಯಾವ ಪ್ರಾಣಿ ಎಂಬುದನ್ನು ಖಚಿತ ಪಡಿಸಿಕೊಳ್ಳಲು ಪೊಲೀಸರು ಸಿದ್ದತೆ ನಡೆಸಿದ್ದಾರೆ.

ಈ ಕುರಿತು ಬಂಟ್ವಾಳ ಶಾಸಕರಿಗೆ ಸ್ಥಳೀಯ ಬಿಜೆಪಿ ಪ್ರಮುಖರೋರ್ವರು ಮಾಹಿತಿ ನೀಡಿದ್ದು ಶಾಸಕರು ಪೊಲೀಸ್ ಇಲಾಖೆಯನ್ನು ಸಂಪರ್ಕಿಸಿ, ಯಾವ ಪ್ರಾಣಿ ಎಂಬುದನ್ನು ಖಚಿತ ಪಡಿಸಿಕೊಂಡು ಗೊಂದಲ ಸೃಷ್ಟಿಯಾಗದಂತೆ ಇತ್ಯರ್ಥಪಡಿಸಲು ಸೂಚಿಸಿದ್ಧರು. ಅದರಂತೆ  ಪಶು ವೈದ್ಯರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಆಡು, ಕುರಿ, ಕೋಳಿ ಮಾಂಸವೆಂಬುದನ್ನು ಖಚಿತ ಪಡಿಸಿದ್ದಾರೆ.

ಸಾರ್ವಜನಿಕ ಸ್ಥಳದಲ್ಲಿ ಮಾಂಸದ ಅವಶೇಷಗಳನ್ನು ಹಾಕಿ ಮಲಿನಗೊಳಿಸಿದವರ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ತನಿಖೆ ನಡೆಸುತ್ತಿದ್ದಾರೆ.

 

Ad

ಟಾಪ್ ನ್ಯೂಸ್

7-dudhsagar

Dudhsagar Falls: ದೂಧ್‌ಸಾಗರಕ್ಕೊಂದು ಸಾಹಸಮಯ ರೈಲು ಯಾತ್ರೆ!

ಹೊಂದಾಣಿಕೆ ಸಮಸ್ಯೆ: 22 ವರ್ಷದ ದಾಂಪತ್ಯ ಜೀವನಕ್ಕೆ ವಿಚ್ಛೇದನ ಘೋಷಿಸಿದ ಖ್ಯಾತ ಕಿರುತೆರೆ ನಟಿ

ಹೊಂದಾಣಿಕೆ ಸಮಸ್ಯೆ: 22 ವರ್ಷದ ದಾಂಪತ್ಯ ಜೀವನಕ್ಕೆ ವಿಚ್ಛೇದನ ಘೋಷಿಸಿದ ಖ್ಯಾತ ಕಿರುತೆರೆ ನಟಿ

Belagavi: ವಿಷಯುಕ್ತ ನೀರು ಸೇವಿಸಿ 12 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

Belagavi: ವಿಷಯುಕ್ತ ನೀರು ಸೇವಿಸಿ 12 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

Charmadi: ನೀವ್ ಹೇಳೋದ್ ಹೇಳ್ತಾನೆ ಇರಿ, ನಾವ್ ಮಾಡೋದ್ ಮಾಡ್ತಾನೆ ಇರ್ತೀವಿ

Charmadi: ನೀವ್ ಹೇಳೋದ್ ಹೇಳ್ತಾನೆ ಇರಿ, ನಾವ್ ಮಾಡೋದ್ ಮಾಡ್ತಾನೆ ಇರ್ತೀವಿ…

6-thirthahalli-1

ಆರಗ ಅವರು ಅಧಿಕಾರಿಗಳೊಂದಿಗೆ ಏಕವಚನದಲ್ಲಿ ವಿವೇಚನೆ ಇಲ್ಲದೆ ಮಾತನಾಡುತ್ತಾರೆ: ಕಿಮ್ಮನೆ

ಪೊಲೀಸರ ಭರ್ಜರಿ ಬೇಟೆ: ಗಾಂಜಾ ಖರೀದಿಸುತ್ತಿದ್ದ ವಿದ್ಯಾರ್ಥಿ, ದಂಪತಿ ಸೇರಿ 14 ಮಂದಿಯ ಬಂಧನ

ಹೈದರಾಬಾದ್ ಗಾಂಜಾ ಪ್ರಕರಣ: ಐಟಿ ಉದ್ಯೋಗಿಗಳು, ವಿದ್ಯಾರ್ಥಿ ಸೇರಿದಂತೆ 14 ಜನರ ಬಂಧನ

Kerala Nurse ನರ್ಸ್‌ ಪ್ರಿಯಾ ಗಲ್ಲುಶಿಕ್ಷೆ ಕೇಸ್-‌ ಸುಪ್ರೀಂನಲ್ಲಿ ಕೈಚೆಲ್ಲಿದ ಕೇಂದ್ರ 

Kerala Nurse ನರ್ಸ್‌ ಪ್ರಿಯಾ ಗಲ್ಲುಶಿಕ್ಷೆ ಕೇಸ್-‌ ಸುಪ್ರೀಂನಲ್ಲಿ ಕೈಚೆಲ್ಲಿದ ಕೇಂದ್ರ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Belthangady ಇಂದಿರಾ ಕ್ಯಾಂಟೀನ್‌ ಉದ್ಘಾಟನೆಗೆ ಕೂಡಿಬರದ ಕಾಲ

3

Puttur: ಇಂದಿನಿಂದ ಮಂಗಳೂರು-ಪುತ್ತೂರು ಎಕ್ಸ್‌ ಪ್ರಸ್‌

2

Bantwal: 7 ತಿಂಗಳಲ್ಲಿ 3 ಮುಖ್ಯಾಧಿಕಾರಿ!; ಜನರ ಕೆಲಸಗಳಿಗೆ ಹಿನ್ನಡೆ

15(1

Puttur: ನಕಲಿ ಸಹಿ ಬಳಸಿ ಕಾರು ಖರೀದಿಸಿ ವಂಚನೆ

mob

ಬೆಳ್ತಂಗಡಿ; ಜಾಲತಾಣದಲ್ಲಿ ಅವಹೇಳನಕಾರಿ ಬರಹ: ಇಬ್ಬರ ವಿರುದ್ಧ ದೂರು ದಾಖಲು

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

22(1

Sagara: ದ್ವೀಪವಾಸಿಗಳ ಕಾಲಾಪಾನಿ ಶಿಕ್ಷೆಗೆ ಇಂದು ಮುಕ್ತಿ!

7-dudhsagar

Dudhsagar Falls: ದೂಧ್‌ಸಾಗರಕ್ಕೊಂದು ಸಾಹಸಮಯ ರೈಲು ಯಾತ್ರೆ!

ಹೊಂದಾಣಿಕೆ ಸಮಸ್ಯೆ: 22 ವರ್ಷದ ದಾಂಪತ್ಯ ಜೀವನಕ್ಕೆ ವಿಚ್ಛೇದನ ಘೋಷಿಸಿದ ಖ್ಯಾತ ಕಿರುತೆರೆ ನಟಿ

ಹೊಂದಾಣಿಕೆ ಸಮಸ್ಯೆ: 22 ವರ್ಷದ ದಾಂಪತ್ಯ ಜೀವನಕ್ಕೆ ವಿಚ್ಛೇದನ ಘೋಷಿಸಿದ ಖ್ಯಾತ ಕಿರುತೆರೆ ನಟಿ

21

Kondlahalli: ಕೊನೆಗೂ ಪಶು ಚಿಕಿತ್ಸಾಲಯ ಮಂಜೂರು!

20

Molakalmuru: ಬಸ್‌ ನಿಲ್ದಾಣದಲ್ಲಿಲ್ಲ ಕುಡಿವ ನೀರಿನ ಸೌಲಭ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.