Bantwala: ಅಕ್ರಮ ಮರ ಸಾಗಾಟ; ವಾಹನ ಸಮೇತ ಲಕ್ಷಾಂತರ ರೂ. ಮೌಲ್ಯದ ಸೊತ್ತು ವಶ

Team Udayavani, Nov 23, 2023, 4:26 PM IST

15-bantwala

ಬಂಟ್ವಾಳ: ಅಕ್ರಮವಾಗಿ ಮರಮಟ್ಟುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಮೇಲೆ ದಾಳಿ ಮಾಡಿದ ಬಂಟ್ವಾಳ  ಅರಣ್ಯ ಇಲಾಖೆಯವರು ಆರೋಪಿಗಳ ಸಮೇತ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ ಘಟನೆ ನಡೆದಿದೆ.

ವಾಹನ ಮತ್ತು ಅಮಾನತು ಪಡಿಸಿದ ಸೊತ್ತಿನ ಸಮೇತ ಮೌಲ್ಯ ಒಟ್ಟು 6 ಲಕ್ಷ ರೂಪಾಯಿ.

ಬಂಟ್ವಾಳ ತಾಲೂಕು ಸಜೀಪ ಮುನ್ನೂರು ಗ್ರಾಮದ ಮಾರ್ನ ಬೈಲು ಹಾಗೂ ಉಳ್ಳಾಲ ತಾಲೂಕು ಸಜಿಪ ಪಡು ಗ್ರಾಮದ ಕೋಟೆಕನಿ ಎಂಬಲ್ಲಿ ಅಕ್ರಮವಾಗಿ ವಿವಿಧ ಜಾತಿಯ ದಿಮ್ಮಿಗಳನ್ನು ಸಾಗಿಸುತ್ತಿದ್ದ ಎರಡು ಪಿಕಪ್ ವಾಹನ ಸಂಖ್ಯೆ KA 12  A1792 ಹಾಗೂ ಪಿಕಪ್ ವಾಹನ ಸಂಖ್ಯೆ ಕೆಎ 18 B 0526 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇಬ್ಬರು ಆರೋಪಿತರ ಮೇಲೆ ತಕ್ಷೀರು ದಾಖಲಿಸಿಕೊಳ್ಳಲಾಗಿದೆ.

ಪ್ರಕರಣದಲ್ಲಿ ಬಂಟ್ವಾಳ ವಲಯ ಅರಣ್ಯಾಧಿಕಾರಿ ಪ್ರಫುಲ್ ಶೆಟ್ಟಿ ಪಿ., ಉಪವಲಯ ಅರಣ್ಯ ಅಧಿಕಾರಿ ಯಶೋಧರ, ಗಸ್ತು ಅರಣ್ಯ ಪಾಲಕರಾದ ಜಿತೇಶ್ ಪಿ, ಶೋಬಿತ್, ಸ್ಮಿತಾ ಮತ್ತು  ರೇಖಾ ಸಚಿನ್, ಅರಣ್ಯ ವೀಕ್ಷಕರಾದ ಭಾಸ್ಕರ ಹಾಗೂ ಇಲಾಖಾ ವಾಹನ ಚಾಲಕ ಜಯರಾಮ್ ಇವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

ಪ್ರಕರಣದ ಮುಂದಿನ ತನಿಖೆಯನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿ ಅಂತೋನಿ ಎಸ್ ಮರಿಯಪ್ಪ ಅವರ ನಿರ್ದೇಶನದಂತೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್  ಪಿ. ಇವರ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಪ್ರಫುಲ್ ಶೆಟ್ಟಿ ಪಿ. ನಡೆಸಲಿದ್ದಾರೆ.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.