ಅಪರಿಚಿತ ವ್ಯಕ್ತಿಗೆ ಅಪಘಾತ; ಗುರುತು ಪತ್ತೆಗೆ ಮನವಿ

Team Udayavani, Feb 20, 2023, 6:12 AM IST

ಅಪರಿಚಿತ ವ್ಯಕ್ತಿಗೆ ಅಪಘಾತ; ಗುರುತು ಪತ್ತೆಗೆ ಮನವಿ

ಬಂಟ್ವಾಳ: ಬಿ.ಸಿ.ರೋಡು ಸಮೀಪದ ಪೊನ್ನೋಡಿಯಲ್ಲಿ ಫೆ. 12ರಂದು ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿರುವ ಅಪರಿಚಿತ ವ್ಯಕ್ತಿ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗಾಯಾಳು ವ್ಯಕ್ತಿಯ ಕುರಿತು ಮಾಹಿತಿ ಲಭ್ಯವಾದರೆ ಬಂಟ್ವಾಳ ಸಂಚಾರ ಠಾಣಾ ಪೊಲೀಸರನ್ನು ಸಂಪರ್ಕಿಸುವಂತೆ ತಿಳಿಸಿದ್ದಾರೆ.

ಸುಮಾರು 34ರ ಹರೆಯದ ಈ ವ್ಯಕ್ತಿಯು ಪೊನ್ನೋಡಿಯಲ್ಲಿ ಹೆದ್ದಾರಿ ದಾಟುತ್ತಿದ್ದ ವೇಳೆ ವಾಹನ ಢಿಕ್ಕಿ ಹೊಡೆದಿದೆ. ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಯ ಹೆಸರು, ವಿಳಾಸ, ಸಂಬಂಧಿಕರ ಮಾಹಿತಿಯೂ ಲಭ್ಯವಾಗಿಲ್ಲ. ಹೀಗಾಗಿ ಆ ವ್ಯಕ್ತಿಯ ಮಾಹಿತಿ ಸಿಕ್ಕಲ್ಲಿ ದ.ಕ.ಜಿಲ್ಲಾ ಪೊಲೀಸ್‌ ನಿಸ್ತಂತು ಕೊಠಡಿ-0824-2220508 ಅಥವಾ ಬಂಟ್ವಾಳ ಸಂಚಾರ ಠಾಣೆಯ ಪಿಎಸ್‌ಐ(8762490119) ಅವರನ್ನು ಸಂಪರ್ಕಿಸಲು ಪೊಲೀಸರು ವಿನಂತಿಸಿದ್ದಾರೆ.

ಟಾಪ್ ನ್ಯೂಸ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.