ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಯಲ್ಲಿ ಕಾಣಿಸಿಕೊಂಡ ವಾಂತಿಯ ಸಮಸ್ಯೆ
Team Udayavani, Jun 25, 2020, 12:19 PM IST
ಬಂಟ್ವಾಳ: ತಾಲೂಕಿನ ಪರೀಕ್ಷಾ ಕೇಂದ್ರವೊಂದರಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಯಲ್ಲಿ ವಾಂತಿಯ ಸಮಸ್ಯೆ ಕಾಣಿಸಿಕೊಂಡ ಘಟನೆ ಗುರುವಾರ ನಡೆದಿದೆ.
ವಿದ್ಯಾರ್ಥಿನಿಯು ಪರೀಕ್ಷೆ ಬರೆಯಲು ಆರಂಭಿಸಿದ ಬಳಿಕ ಈ ಸಮಸ್ಯೆ ಕಾಣಿಸಿಕೊಂಡಿದ್ದು, ತತ್ ಕ್ಷಣ ವೈದ್ಯಾಧಿಕಾರಿಗಳು ವಿದ್ಯಾರ್ಥಿನಿಯನ್ನು ವಿಶ್ರಾಂತಿ ಕೊಠಡಿಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಿದ್ದಾರೆ.
ಕೋವಿಡ್-19 ಸೋಂಕಿನ ಕಾರಣದಿಂದ ಮುಂದೂಡಲ್ಪಟ್ಟಿದ್ದ ಎಸ್ಎಸ್ಎಲ್ ಸಿ ಪರೀಕ್ಷೆ ಇಂದಿನಿಂದ ಆರಂಭವಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 30 ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.
ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಮಾಸ್ಕ್ ವಿತರಿಸಲಾಗಿದೆ. ಕೊಠಡಿ ಪ್ರವೇಶಕ್ಕೆ ಮೊದಲು ಥರ್ಮಲ್ ಸ್ಕ್ರೀನಿಂಗ್ ಮಾಡಿಸಿ ನಂತರ ಸ್ಯಾನಿಟೈಸರ್ ವಿತರಿಸಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿದೆ. ಅನಾರೋಗ್ಯ ಕಂಡು ಬಂದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆಯೂ ಮಾಡಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!