

Team Udayavani, Jul 19, 2024, 12:49 PM IST
ಬಂಟ್ವಾಳ: ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ಪ್ರದೇಶಗಳು ಜಲಾವೃತವಾಗುತ್ತಿವೆ. ಬಂಟ್ವಾಳದ ಹಲವು ಕಡೆ ರಸ್ತೆ ಮೇಲೆ ನೀರು ಬಂದು ಸಂಚಾರ ಕಡಿತಗೊಳ್ಳುವ ಆತಂಕ ಎದುರಾಗಿದೆ.
ಜಕ್ರಿಬೆಟ್ಟುನಿಂದ ಬಂಟ್ವಾಳ ಪೇಟೆ ಸಂಪರ್ಕದ ರಾಯರ ಚಾವಡಿ ಬಳಿ ರಸ್ತೆಗೆ ನೀರು ಬಂದಿದೆ. ಅಜಿಲಮೊಗರು ಮಸೀದಿ ಆವರಣದಲ್ಲಿ ರಸ್ತೆ ಜಲಾವೃತಗೊಂಡು ಅಜಿಲಮೊಗರು- ಉಪ್ಪಿನಂಗಡಿ ಸಂಪರ್ಕ ಕಡಿತಗೊಂಡಿದೆ.
ನದಿ ಪಾತ್ರದ ಗ್ರಾಮೀಣ ಭಾಗಗಳಲ್ಲಿ ತೋಟ, ಗದ್ದೆಗಳಲ್ಲಿ ನೆರೆ ನೀರು ತುಂಬಿಕೊಂಡಿದೆ. ಪಾಣೆಮಂಗಳೂರು ಆಲಡ್ಕ ಭಾಗದಲ್ಲಿ ಮನೆಗಳು ಮುಳುಗಡೆಯಾಗಿದೆ.
Ad
America: ಕಾರು-ಮಿನಿ ಟ್ರಕ್ ಡಿಕ್ಕಿ; ಭಾರತೀಯ ಮೂಲದ ದಂಪತಿ ಸೇರಿ ನಾಲ್ವರು ಸಜೀವ ದಹನ
Arrested: ಕರೆ ಮಾಡಲು ಕೊಟ್ಟ ಮೊಬೈಲ್ ವಾಪಸ್ ಕೇಳಿದ್ದಕ್ಕೆ ಹಲ್ಲೆ: ಬಂಧನ
ರಸ್ತೆಯಲ್ಲಿ ಕಾರು ತಗುಲಿದ್ದನ್ನು ಪ್ರಶ್ನಿಸಿದ್ದಕ್ಕೆ ಮಾರಕಾಸ್ತ್ರ ತೋರಿಸಿ ಪ್ರಾಣ ಬೆದರಿಕೆ
Bengaluru: ವರದಕ್ಷಿಣೆ: ಡಿವೈಎಸ್ಪಿ ವಿರುದ್ಧ ಕೇಸ್
High Court: ಗಾರ್ಡನ್ ಅಲ್ಲ, ಫ್ಲೆಕ್ಸ್ ಸಿಟಿ: ಹೈಕೋರ್ಟ್ ಚಾಟಿ
You seem to have an Ad Blocker on.
To continue reading, please turn it off or whitelist Udayavani.