ಪುತ್ತೂರು: ಆಟೋ ರಿಕ್ಷಾದಲ್ಲಿ ಬಂದು ಆಸ್ಪತ್ರೆಯಿಂದ ಬ್ಯಾಟರಿ ಕಳವು
Team Udayavani, Jun 16, 2022, 7:30 PM IST
ಸಾಂದರ್ಭಿಕ ಚಿತ್ರ
ಪುತ್ತೂರು: ಆಟೋ ರಿಕ್ಷಾವೊಂದರಲ್ಲಿ ಬಂದು ಜನರೇಟರ್ ಬ್ಯಾಟರಿ ಕಳವು ಮಾಡಿದ ಘಟನೆ ದರ್ಬೆ ಹಿತ ಆಸ್ಪತ್ರೆಯ ವಠಾರದಲ್ಲಿ ಜೂ. 14ರ ಮಧ್ಯಾಹ್ನದ ವೇಳೆ ನಡೆದಿದೆ.
ಹಿತ ಅಸ್ಪತ್ರೆಯ ವಠಾರದಲ್ಲಿರುವ ಆಸ್ಪತ್ರೆಯ ವಿದ್ಯುತ್ ಪೂರೈಕೆಗೆ ಇರಿಸಲಾಗಿದ್ದ ಜನರೇಟರ್ ಬಳಿ ಮಧ್ಯಾಹ್ನ ಬಂದ ವ್ಯಕ್ತಿ ಜನರೇಟರ್ ಕೋಣೆ ಬಾಗಿಲು ತೆರೆದು ಜನರೇಟರ್ ಚಾಲು ಮಾಡಲು ಇರಿಸಲಾಗಿದ್ದ ಬ್ಯಾಟರಿ ಸಂಪರ್ಕವನ್ನು ಕಳಚಿದ್ದ. ಬಳಿಕ ಆತ ಬ್ಯಾಟರಿಯನ್ನು ಆಟೋ ರಿಕ್ಷಾದಲ್ಲಿ ಹಾಕಿಕೊಂಡು ಹೋಗಿದ್ದಾನೆ. ಆಸ್ಪತ್ರೆಯ ಸಿಸಿ ಕೆಮರಾದಲ್ಲಿ ಕಳವಿನ ದೃಶ್ಯ ಸರೆಯಾಗಿದೆ. ಘಟನೆ ಕುರಿತು ಆಸ್ಪತ್ರೆಯಿಂದ ಪುತ್ತೂರು ನಗರ ಪೊಲೀಸ್ ಠಾಣೆಗೆ ಲಿಖೀತ ದೂರು ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ