BC Road: 12 ಅಂಗಡಿಗಳಿಂದ ಕಳವಿಗೆ ಯತ್ನ: ಪ್ರಕರಣ ದಾಖಲು
Team Udayavani, Dec 10, 2023, 9:37 PM IST
ಬಂಟ್ವಾಳ: ಬಿ.ಸಿ.ರೋಡಿನ ಕೈಕಂಬದಲ್ಲಿ ಕಳ್ಳನೋರ್ವ ಸುಮಾರು 12 ಅಂಗಡಿಗಳಲ್ಲಿ ಕಳ್ಳತನಕ್ಕೆ ಯತ್ನಿಸಿದ್ದು, ಅದರಲ್ಲಿ ಮೂರು ಅಂಗಡಿಗಳಿಗೆ ನುಗ್ಗಿ ಒಟ್ಟು 61 ಸಾವಿರ ರೂ. ನಗದು ದೋಚಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.
ಕೈಕಂಬದ ರೀಚಾರ್ಜ್ ಅಂಗಡಿಗೆ ನುಗ್ಗಿ 52 ಸಾವಿರ ರೂ. ನಗದು, ಹೊಟೇಲೊಂದರಿಂದ 6 ಸಾವಿರ ರೂ. ಹಾಗೂ ಮತ್ತೂಂದು ಅಂಗಡಿಯಿಂದ 3 ಸಾವಿರ ರೂ. ದೋಚಿದ್ದಾನೆ ಎನ್ನಲಾಗಿದೆ. ಅಂಗಡಿಗಳ ಜತೆಗೆ ಆತ ಸಹಕಾರಿ ಸಂಘಗಳಿಗೂ ನುಗ್ಗಿ ಕಳವಿಗೆ ಯತ್ನಿಸಿದ್ದಾನೆ.
ಶನಿವಾರ ರಾತ್ರಿ ವೇಳೆ ಮಳೆ ಬರುವ ಸಂದರ್ಭದಲ್ಲಿ ಬೈಕಿನಲ್ಲಿ ಹೆಲ್ಮೆಟ್ ಧರಿಸಿ ಏಕಾಂಗಿಯಾಗಿ ಆಗಮಿಸಿದ್ದು, ಈ ಎಲ್ಲ ದೃಶ್ಯಗಳು ಸಿಸಿ ಕೆಮರಾದಲ್ಲಿ ಸೆರೆಯಾಗಿವೆ.
ಘಟನಾ ಸ್ಥಳಗಳಿಗೆ ಬಂಟ್ವಾಳ ನಗರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಕಳ್ಳನ ಪತ್ತೆಗೆ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್