ಬೆದ್ರಕಾಡು: ವಿಚಿತ್ರ ಹಾವು ಪತ್ತೆ 


Team Udayavani, Oct 29, 2018, 3:17 PM IST

29-october-14.gif

ಬೆಳ್ತಂಗಡಿ: ಕಲ್ಮಂಜ ಗ್ರಾಮದ ಬೆದ್ರಕಾಡು ಓಡಿಯಪ್ಪ ಗೌಡ ಅವರ ಮನೆಯಲ್ಲಿ ಕಪ್ಪು ಬಿಳಿ ಬಣ್ಣದ (ಝಿಬ್ರಾದಂತಹ ಬಣ್ಣ) ವಿಚಿತ್ರ ಹಾವೊಂದು ಕಂಡುಬಂದ ಘಟನೆ ಅ.27ರಂದು ಸಂಭವವಿಸಿದೆ.

ಅವರ ಮನೆಯಂಗಳ ತೆಂಗಿನಮರದ ಗರಿಯಲ್ಲಿ ಈ ಹಾವು ಕಂಡುಬಂದಿತ್ತು. ಸ್ಥಳಕ್ಕೆ ಉರಗಪ್ರೇಮಿ ಲಿಂಗಪ್ಪ ನಾಯ್ಕ ಮಾಚಾರು ಅವರು ಭೇಟಿ ನೀಡಿ, ಉದ್ದದ ಕೋಲಿನ ಸಹಾಯದಿಂದ ಹಾವನ್ನು ಕೆಳಗೆ ಇಳಿಸಿ ಹಿಡಿದಿದ್ದಾರೆ. ತಾನು ಸಾವಿರಕ್ಕೂ ಅಧಿಕ ಹಾವನ್ನು ಹಿಡಿದಿದ್ದು, ಆದರೆ ಇಂತಹ ಹಾವುವನ್ನು ಮೊದಲ ಬಾರಿಗೆ ನೋಡುತ್ತಿದ್ದೇನೆ ಎಂದು ಲಿಂಗಪ್ಪ ಅವರು ತಿಳಿಸಿದ್ದಾರೆ. ಹಾವಿನ ಕುರಿತು ಇನ್ನೊಬ್ಬ ಉರಗಪ್ರೇಮಿಯಲ್ಲಿ ವಿಚಾರಿಸಿದಾಗ ಅವರು ಕ್ಯಾಟ್‌ಸ್ನೇಕ್‌ ಆಗಿರುವ ಸಾಧ್ಯತೆ ಇದೆ ಎಂದಿದ್ದಾರೆ. ಹಾವನ್ನು ಉಗರಪ್ರೇಮಿ ಸ್ನೇಕ್‌ ಜಾಯ್‌ ಅವರಿಗೆ ನೀಡಲಾಗಿದೆ ಎಂದು ಲಿಂಗಪ್ಪ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

16

Kadaba: ಕಡಬ ಸರ್ವೆ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ಮುಖಂಡ

Election: ಚನ್ನಪಟ್ಟಣದ ಜನ ಒಲವು ತೋರಿದರೆ ನನ್ನ ಸ್ಪರ್ಧೆ ಬಿಟ್ಟು ಬೇರೆ ವಿಧಿಯಿಲ್ಲ: ಡಿಕೆಶಿ

Election: ಚನ್ನಪಟ್ಟಣದ ಜನ ಒಲವು ತೋರಿದರೆ ನನ್ನ ಸ್ಪರ್ಧೆ ಬಿಟ್ಟು ಬೇರೆ ವಿಧಿಯಿಲ್ಲ: ಡಿಕೆಶಿ

15-paanji

Panaji: ಇಬ್ಬರು ಯುವಕರ ಮೇಲೆ ಕಬ್ಬಿಣದ ರಾಡ್‍ನಿಂದ ಮರಣಾಂತಿಕ ಹಲ್ಲೆ; ಓರ್ವ ಸಾವು

3 ಮಕ್ಕಳನ್ನು ಬಿಟ್ಟು 25 ವರ್ಷದ ಪ್ರಿಯಕರನ ಜತೆ ಓಡಿ ಹೋದ ಮಹಿಳೆ!

3 ಮಕ್ಕಳನ್ನು ಬಿಟ್ಟು 25 ವರ್ಷದ ಪ್ರಿಯಕರನ ಜತೆ ಓಡಿ ಹೋದ ಮಹಿಳೆ!

14-hospete

Hospete: ಸ್ಮಾರಕಗಳ ಮಹತ್ವ, ಸಂರಕ್ಷಣೆ ಮುಂದಿನ ಪೀಳಿಗೆಗೆ ತಿಳಿಸೋದು ಅಗತ್ಯ: ಡಿಸಿ ದಿವಾಕರ್

Renukaswamy case: ನಮ್ಮ ಸಿಎಂ ಯಾರ ಒತ್ತಡಕ್ಕೂ ಮಣಿಯುವವರು ಅಲ್ಲ; ಚಲುವರಾಯಸ್ವಾಮಿ

Renukaswamy case: ನಮ್ಮ ಸಿಎಂ ಯಾರ ಒತ್ತಡಕ್ಕೂ ಮಣಿಯುವವರು ಅಲ್ಲ; ಚಲುವರಾಯಸ್ವಾಮಿ

14

ಗ್ಯಾರಂಟಿ ಯೋಜನೆಗಳಿಂದ ಸಿದ್ದರಾಮಯ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ: ಎಚ್ ವಿಶ್ವನಾಥ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

16

Kadaba: ಕಡಬ ಸರ್ವೆ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ಮುಖಂಡ

Election: ಚನ್ನಪಟ್ಟಣದ ಜನ ಒಲವು ತೋರಿದರೆ ನನ್ನ ಸ್ಪರ್ಧೆ ಬಿಟ್ಟು ಬೇರೆ ವಿಧಿಯಿಲ್ಲ: ಡಿಕೆಶಿ

Election: ಚನ್ನಪಟ್ಟಣದ ಜನ ಒಲವು ತೋರಿದರೆ ನನ್ನ ಸ್ಪರ್ಧೆ ಬಿಟ್ಟು ಬೇರೆ ವಿಧಿಯಿಲ್ಲ: ಡಿಕೆಶಿ

ಟಿವಿಎಸ್‌ ಅಪಾಚೆ ಆರ್‌ಟಿಆರ್‌ 160 ನೂತನ ಬೈಕ್‌ ಮಾರುಕಟ್ಟೆಗೆ

ಟಿವಿಎಸ್‌ ಅಪಾಚೆ ಆರ್‌ಟಿಆರ್‌ 160 ನೂತನ ಬೈಕ್‌ ಮಾರುಕಟ್ಟೆಗೆ

16-koppala

ತೈಲ ಬೆಲೆ ಏರಿಕೆ ಖಂಡಿಸಿ ಜೂ.20 ರಂದು ವಿಧಾನಸಭಾ ಕ್ಷೇತ್ರವಾರು ಪ್ರತಿಭಟನೆ: ಗುಳಗಣ್ಣನವರ್

15-paanji

Panaji: ಇಬ್ಬರು ಯುವಕರ ಮೇಲೆ ಕಬ್ಬಿಣದ ರಾಡ್‍ನಿಂದ ಮರಣಾಂತಿಕ ಹಲ್ಲೆ; ಓರ್ವ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.