ಟ್ಯಾಪಿಂಗ್‌ ಕತ್ತಿ ಎದೆಗೆ ಹೊಕ್ಕು ಮಹಿಳೆ ಸಾವು

ಎಡಮಂಗಲ: ಎಡವಿ ಬಿದ್ದ ವೇಳೆ ನಡೆದ ದುರ್ಘ‌ಟನೆ

Team Udayavani, Mar 18, 2023, 5:08 AM IST

ಟ್ಯಾಪಿಂಗ್‌ ಕತ್ತಿ ಎದೆಗೆ ಹೊಕ್ಕು ಮಹಿಳೆ ಸಾವು

ಸುಳ್ಯ: ಆಕಸ್ಮಿಕವಾಗಿ ಟ್ಯಾಪಿಂಗ್‌ ಕತ್ತಿ ಎದೆಗೆ ಹೊಕ್ಕು ಮಹಿಳೆ ಮೃತಪಟ್ಟ ದುರ್ಘ‌ಟನೆ ಕಡಬ ತಾಲೂಕಿನ ಎಡಮಂಗಲದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ಕಡಬ ತಾಲೂಕಿನ ಎಡಮಂಗಲ ಗ್ರಾಮದ ಬಳಕ್ಕಬೆ ನಿವಾಸಿ ಶಿವರಾಮ ಅವರ ಪತ್ನಿ ಗೀತಾ (37) ಮೃತ ಮಹಿಳೆ. ಮೃತರು ಪತಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

ಗೀತಾ ಅವರು ಗಂಡನ ಜತೆ ತಮ್ಮದೇ ರಬ್ಬರ್‌ ತೋಟದಲ್ಲಿ ಟ್ಯಾಪಿಂಗ್‌ ಕೆಲಸ ಮಾಡುತ್ತ ಹೋಗುವ ವೇಳೆ ಇಳಿಜಾರಿನಲ್ಲಿ ಕಾಲು ಜಾರಿ ಬಿದ್ದಿದ್ದು, ಈ ವೇಳೆ ಕೈಯಲ್ಲಿದ್ದ ಹರಿತವಾದ ರಬ್ಬರ್‌ ಟ್ಯಾಪಿಂಗ್‌ ಕತ್ತಿ ಎದೆಯೊಳಗೆ ಹೊಕ್ಕು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೃತರ ಪತಿ ನೀಡಿದ ದೂರಿನಂತೆ ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.