ಬೆಳ್ತಂಗಡಿ: ಜಾಂಡಿಸ್‌ ಉಲ್ಬಣಗೊಂಡು ಯುವಕ ಸಾವು


Team Udayavani, Feb 17, 2023, 11:50 PM IST

ಬೆಳ್ತಂಗಡಿ: ಜಾಂಡಿಸ್‌ ಉಲ್ಬಣಗೊಂಡು ಯುವಕ ಸಾವು

ಬೆಳ್ತಂಗಡಿ: ಜಾಂಡಿಸ್‌ ಕಾಯಿಲೆ ಉಲ್ಬಣಿಸಿದ ಪರಿಣಾಮ ನಾವೂರು ಗ್ರಾಮದ ನಿರ್ದಿಂ ನಿವಾಸಿ ಅಬ್ದುಲ್‌ ಮುತ್ತಲಿಬ್‌ ಮತ್ತು ಝುಬೈದಾ ದಂಪತಿ ಪುತ್ರ ಮುಹಮ್ಮದ್‌ ಹನೀಫ್‌ (22) ಅವರು ಫೆ. 15ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಬೆಳ್ತಂಗಡಿಯ ಚಿನ್ನದ ಮಳಿಗೆಯಲ್ಲಿ ಮಾರುಕಟ್ಟೆ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರಿಗೆ ಕೆಲವು ದಿನಗಳಿಂದ ಅನಾರೋಗ್ಯ ಕಾಣಿಸಿಕೊಂಡಿದ್ದು, ಚಿಕಿತ್ಸೆ ಪಡೆದುಕೊಂಡಿದ್ದರು. ಹೀಗಿರುವಂತೆಯೇ ಅವರಿಗೆ ರೋಗ ಉಲ್ಬಣಿಸಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಾದವರು ಮೃತಪಟ್ಟಿದ್ದಾರೆ. ಮುಹಮ್ಮದ್‌ ಹನೀಫ್‌ ಅವರು ಎಸ್ಸೆಸ್ಸೆಫ್‌ ಸಂಘಟನೆಯ ಸಕ್ರಿಯ ಕಾರ್ಯಕರ್ತರಾಗಿದ್ದರು. ಮೃತರು ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ.

 

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.