ಅಕ್ರಮ ಅಕ್ಕಿ ದಾಸ್ತಾನು ಗೋಡೌನ್ ಮೇಲೆ ತಹಶೀಲ್ದಾರ್ ದಾಳಿ, 37.5 ಕ್ವಿಂಟಾಲ್ ಅಕ್ಕಿ ಜಪ್ತಿ


Team Udayavani, Jul 29, 2022, 3:17 PM IST

ಬೆಳ್ತಂಗಡಿ: ಅಕ್ರಮ ಅಕ್ಕಿ ದಾಸ್ತಾನು ಗೋಡೌನ್ ಮೇಲೆ ತಹಶೀಲ್ದಾರ್ ದಾಳಿ

ಬೆಳ್ತಂಗಡಿ: ಅಕ್ರಮವಾಗಿ ಪಡಿತರ ಅಕ್ಕಿ ದಾಸ್ತಾನು ಮಾಡಿ ವಾಹನದಲ್ಲಿ ಸಾಗಿಸಲು ಯತ್ನಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಬೆಳ್ತಂಗಡಿ ತಹಶೀಲ್ದಾರ್ ಮತ್ತು ಆಹಾರ ನಿರೀಕ್ಷಕರು ಜಂಟಿಯಾಗಿ ಸಿಬಂದಿಗಳ ಜತೆ ದಾಳಿ ಮಾಡಿ ವಶಪಡಿಸಿಕೊಂಡ ಘಟನೆ ಪಣಕಜೆಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಸೋಣಂದೂರು ಗ್ರಾಮದ ಪಣಕಜೆ ಸಮೀಪ ಗೋಡೌನ್ ಮೇಲೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಮ್ ಮತ್ತು ಆಹಾರ ನಿರೀಕ್ಷಕ ವಿಶ್ವ.ಕೆ ಹಾಗೂ ಸಿಬಂದಿಗಳು ಇಂದು ಮಧ್ಯಾಹ್ನ ದಾಳಿ ಮಾಡಿದ್ದಾರೆ. ದಾಳಿ ವೇಳೆ ಗೋಡೌನ್ ನಲ್ಲಿ 14.5 ಕ್ವಿಂಟಾಲ್ ಪಡಿತರ ಅಕ್ಕಿ ಮತ್ತು ಅಶೋಕ್ ಲೆಲೈಂಡ್ ಗೂಡ್ಸ್ ವಾಹನದಲ್ಲಿ ತುಂಬಿಸಿಟ್ಟ 23 ಕ್ವಿಂಟಾಲ್ ಅಕ್ಕಿ‌, ತೂಕದ ಯಂತ್ರ ಪತ್ತೆಯಾಗಿದ್ದು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಗೂಡ್ಸ್ ವಾಹನ ಚಾಲಕ ಹಾಗೂ ಮಾಲಕ ಹಾಸನ ಜಿಲ್ಲೆಯ ಲಕ್ಷ್ಮೀಪೂರ ನಿವಾಸಿ ನಂದೀಶ್ (24) ಬಂಧಿಸಲಾಗಿದೆ.

ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ಆಹಾರ ನಿರೀಕ್ಷಕ ವಿಶ್ವ.ಕೆ ದೂರು ನೀಡಿದ್ದಾರೆ.

ಅಕ್ರಮ ಪಡಿತರ ಅಕ್ಕಿ ದಾಸ್ತಾನು ಸ್ಥಳಕ್ಕೆ ದಾಳಿಯಲ್ಲಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಮ್‌, ಆಹಾರ ನಿರೀಕ್ಷಕ ವಿಶ್ವ‌ ಕೆ., ಕಂದಾಯ ನಿರೀಕ್ಷಕ ಪ್ರತೀಷ್, ಗ್ರಾಮಸಹಾಯಕ ಗುಣಾಕರ ಹೆಗ್ಡೆ, ಅಭಿಲಾಷ್ , ಚಾಲಕ ಸಂತೋಷ್ ಕುಮಾರ್, ಪುಂಜಾಲಕಟ್ಟೆ ಪಿಎಸ್ಐ ಮತ್ತು ಸಿಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.