Belthangady; ಅಕ್ರಮ ಮರಳುಗಾರಿಕೆ ಮೇಲೆ ದಾಳಿ
Team Udayavani, Apr 11, 2024, 12:10 AM IST
ಬೆಳ್ತಂಗಡಿ: ಇಂದಬೆಟ್ಟು ಗ್ರಾಮದ ಬೆಳ್ಳೂರು ನೇತ್ರಾವತಿ ನದಿ ಕಿನಾರೆಯಲ್ಲಿ, ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ, ಮರಳು ಕಳ್ಳತನ ಮಾಡಿ ಸಾಗಿಸುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.
ಬೆಳ್ತಂಗಡಿ ಪೊಲೀಸ್ ಉಪನಿರೀಕ್ಷಕ ಮುರಳೀಧರ್ ಕೆ.ಜಿ. ಹಾಗೂ ಸಿಬಂದಿ ದಾಳಿ ನಡೆಸಿದಾಗ ಇಂದಬೆಟ್ಟು ಗ್ರಾಮದ ನಿವಾಸಿಗಳಾದ ಡೀಕಯ್ಯ ಹಾಗೂ ರಿಯಾಜ್ ಅವರು ಅಕ್ರಮವಾಗಿ ಮರಳು ಕಳ್ಳತನ ಮಾಡಿ ಪಿಕಪ್ ಮೂಲಕ ಸಾಗಾಟ ಮಾಡಲು ಯತ್ನಿಸುತ್ತಿರುವುದು ಕಂಡುಬಂದಿದೆ. ವಾಹನ ಹಾಗೂ ಇತರ ಸೊತ್ತುಗಳನ್ನು ವಶಕ್ಕೆ ಪಡೆದು ಕ್ರಮ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ