
ಬೆಳ್ತಂಗಡಿ: ಮಿನಿ ಟೆಂಪೋ ಚರಂಡಿಗೆ ಬಿದ್ದು ಹಲವರಿಗೆ ಗಾಯ
ಕೊಕ್ಕಡ ಬಳಿ ನಡೆದ ಘಟನೆ: ಅಪಾಯದಿಂದ ಪಾರಾದ ಪ್ರಯಾಣಿಕರು
Team Udayavani, Nov 13, 2022, 1:42 PM IST

ಬೆಳ್ತಂಗಡಿ: ಟೆಂಪೋವೊಂದು ರಸ್ತೆ ಬದಿಯ ಚರಂಡಿಗೆ ಬಿದ್ದು ಹಲವರಿಗೆ ಗಾಯವಾದ ಘಟನೆ ಕೌಕ್ರಡಿ ಗ್ರಾಮದಲ್ಲಿ ನಡೆದಿದೆ.
ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಗಳಾಗಿ ಆಗಮಿಸಿ ನಂತರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ತೆರಳುತಿದ್ದ ಟೆಂಪೊವೊಂದು ಚಾಲಕನ ನಿಯಂತ್ರಣ ತಪ್ಪಿ ಕೊಕ್ಕಡ ಸಮೀಪದ ಕೌಕ್ರಾಡಿ ಗ್ರಾಮದ ಮೂಡುಬೈಲು ಎಂಬಲ್ಲಿ ಚರಂಡಿಗೆ ಬಿದ್ದಿದೆ.
ಈ ಪರಿಣಾಮ ವಾಹನದಲ್ಲಿದ್ದ ಸುಮಾರು 8 ಮಂದಿಗೆ ಗಾಯಗಳಾಗಿದ್ದು, ತಕ್ಷಣ ಸ್ಥಳೀಯರ ಸಹಕಾರದಿಂದ ಅವರನ್ನು ಕೊಕ್ಕಡದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಅಲ್ಲಿಂದ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಜಿರೆ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

ಮಂಗಳೂರು: ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ತೆರವುಗೊಳಿಸಲು ಸೂಚನೆ

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

ನೀರಿನಲ್ಲಿ ಮುಳುಗುತ್ತಿದ್ದ ಮೂವರ ಪ್ರಾಣ ಉಳಿಸಿದ ನಾಲ್ಕನೇ ತರಗತಿ ವಿದ್ಯಾರ್ಥಿ

ಐಸಿಸಿ ಏಕದಿನ ರ್ಯಾಂಕಿಂಗ್ : ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಪ್ರಗತಿ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ