Belthangady; ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು
Team Udayavani, Nov 28, 2023, 12:29 AM IST
ಬೆಳ್ತಂಗಡಿ : ಉಜಿರೆ ಸಮೀ ಪದ ಕನ್ಯಾಡಿ-2 ಗ್ರಾಮದ ಮಸೀದಿ ಬಳಿ ತಮಿಳುನಾಡು ಮೂಲದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಸೋಮವಾರ ನಡೆದಿದೆ.
ಕಾರು ಉಜಿರೆಯಿಂದ ಧರ್ಮಸ್ಥಳ ಕಡೆಗೆ ಸಂಚರಿಸುತ್ತಿತ್ತು. ಘಟನೆ ಯಿಂದ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ವಿದ್ಯುತ್ ಕಂಬ ಮುರಿದಿದೆ. ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಿಂದ ಕಾರಿನಲ್ಲಿದ್ದರು ಪಾರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!